ಸ್ಥಳೀಯ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ ಯವರ ಮುತುವರ್ಜಿಯಲ್ಲಿ ಇಂದು ಸುಳ್ಯದಲ್ಲಿ ನಡೆದ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಗಾಂಧಿನಗರ KPS ಶಾಲೆಯನ್ನು ಮೇಲ್ದರ್ಜೆಗೆ ಅಭಿವೃದ್ಧಿ ಪಡಿಸಲು ಸರಕಾರದ ಯೋಜನೆಯ ಅಂದಾಜು ಮೊತ್ತ 19 ಕೋಟಿ ರೂಪಾಯಿಂದ 5 ವರ್ಷದಲ್ಲಿ ಯಾವುದೇ ಹಣ ಬಿಡುಗಡೆಯಾಗಿಲ್ಲ ಅಂತ ಸಚಿವರಲ್ಲಿ ಹೇಳಿಕೊಂಡಾಗ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡುರಾವು ಅವರು ಜಿಲ್ಲಾಧಿಕಾರಿಗಲ್ಲಿ ಹೇಳಿದರು ಶಾಲೆಯ ವಿಷಯವನ್ನು ಸಂಬಂಧಪಟ್ಟ ಇಲಾಖೆಯೊಂದಿಗೆ ಅಭಿವೃದ್ಧಿ ಕಾರ್ಯದ ಬಗ್ಗೆ ಪರಿಶೀಲಿಸಲು ಹೇಳಿದ್ದಾರೆ.