- Thursday
- November 21st, 2024
ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ 75 ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಸಂಸ್ಥೆಯ ಪ್ರಾಂಶುಪಾಲ ಜಯಪ್ರಕಾಶ್ ಕೆ ಧ್ವಜಾರೋಹಣ ಗೈದು ರಾಜ್ಯೋತ್ಸವದ ಸಂದೇಶ ನೀಡಿದರು.ಉಪ ಪ್ರಾಂಶುಪಾಲ ಶ್ರೀಧರ್ ಎಂ ಕೆ, ಅಕಾಡೆಮಿಕ್ ಡೀನ್ ಚಂದ್ರಶೇಖರ್ ಎಂ.ಎನ್ ಮತ್ತು ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಎನ್. ಎಸ್....
ಪಾಂಡಿಗದ್ದೆ ಸ.ಹಿ.ಪ್ರಾ. ಶಾಲೆಯಲ್ಲಿ ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಪಂಜ ಲಯನ್ಸ್ ಕ್ಲಬ್ ನ ಪ್ರಥಮ ಉಪಾಧ್ಯಕ್ಷ ಲ.ಶಶಿಧರ ಪಳಂಗಾಯ ಸಭಾಧ್ಯಕ್ಷತೆಯನ್ನ ವಹಿಸಿ ಗಣರಾಜ್ಯೋತ್ಸವದ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಮಹತ್ವವನ್ನು ತಿಳಿಸಿದರು. ಮುಖ್ಯ ಅತಿಥಿಯಾಗಿ ಮುಖ್ಯ ಶಿಕ್ಷಕ ಯಶೋಧರ ಕಳಂಜ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ...
ಡಾ.ಸುಂದರ ಕೇನಾಜೆ ಚಿತ್ರಕತೆ-ನಿರ್ದೇಶನ, ಭರತೇಶ ಅಲಸಂಡೆಮಜಲು ಹಾಗೂ ಡಾ.ವಿಶ್ವನಾಥ ಬದಿಕಾನ ಇವರು ನಿರ್ಮಾಪಕರಾಗಿರುವ "ಪುರ್ಸ ಕಟ್ಟುನ, ಇನಿ- ಕೋಡೆ- ಎಲ್ಲೆ" ಸಾಕ್ಷ್ಯಚಿತ್ರ ಮತ್ತೆ ಇನ್ನೊಂದು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಈ ಬಾರಿ ಇದು ಜಗತ್ತಿನ ಅತ್ಯಂತ ದೊಡ್ಡ ಹಾಗೂ ಪ್ರತಿಷ್ಠಿತ ಜೈಪುರ ಚಲನಚಿತ್ರೋತ್ಸವಕ್ಕೆ ಅರ್ಹತೆ ಪಡೆದಿದೆ. ಭಾಗವಹಿಸಿದ 82 ದೇಶಗಳ 2971 ಸಿನಿಮಾ ಮತ್ತು ಸಾಕ್ಷ್ಯಚಿತ್ರಗಳಲ್ಲಿ...
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಕೊಡಮಾಡುವ ಸ್ವಾಮಿ ವಿವೇಕಾನಂದ ಸಾಂಘಿಕ ರಾಜ್ಯ ಪ್ರಶಸ್ತಿಗೆ ಭಾವೈಕ್ಯ ಯುವಕ ಮಂಡಲ ( ರಿ.) ಪೆರುವಾಜೆ ಭಾಜನವಾಗಿದೆ. ಇದೇ ಬರುವ ಜ.28ರಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ವಿಜಯಪುರ ಜಿಲ್ಲಾ ಹಾಗೂ ತಾಲೂಕು ಘಟಕ ಮುದ್ದೇಬಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ಸಾಧನಾ...
ಗೂನಡ್ಕದ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಡಗರದಿಂದ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಉನೈಸ್ ಪೆರಾಜೆಯವರು ಧ್ವಜಾರೋಹಣಗೈದು, ಭಾರತದ ಸರ್ವ ಪ್ರಜೆಗೂ ಸಮಾನತೆ, ಶಿಕ್ಷಣ, ಇತರೆ ಹಕ್ಕುಗಳನ್ನು ನೀಡಿರುವ ಸಂವಿಧಾನವನ್ನು ಜಾರಿಗೆ ತರಲು ಶ್ರಮಿಸಿದ ಎಲ್ಲ ನಾಯಕರನ್ನು, ಅವರ ಸಾಧನೆಯನ್ನು ನೆನೆದು, ಸಂವಿಧಾನದ ಮಹತ್ವವನ್ನು ತಿಳಿಸಿದರು. ಈ ಸಂದರ್ಭ ಶಾಲಾ ಶಿಕ್ಷಕ...
ದಿನಾಂಕ 26.12.2023 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯನಾಡಿನಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಪ್ರಸ್ತುತ ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ಶಾಲಾ SDMC ಅಧ್ಯಕ್ಷರಾದ ಶ್ರೀ ನವೀನ್ ಕುಮಾರ್ ರವರು ವಹಿಸಿದರು. ವೇದಿಕೆಯಲ್ಲಿ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಹನೀಫ್ ಎಸ್ ಪಿ, ಮುತ್ತೂಮಾರಿಯಮ್ಮ ದೇವಸ್ಥಾನ ಅಧ್ಯಕ್ಷರಾದ ಗಜೇಂದ್ರ , ಜುಮಾ ಮಸೀದಿ ಅಧ್ಯಕ್ಷರಾದ ಅಬ್ದುಲ್...
ಜೆಸಿಐ ಸುಳ್ಯ ಪಯಸ್ವಿನಿ ಇದರ 2024 ರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭವು ಸುಳ್ಯದ ಎಪಿಎಂಸಿ. ಸಭಾಂಗಣದಲ್ಲಿ ಜ.26 ರಂದು ಸಂಜೆ ಗಂಟೆ 7 ಗಂಟೆಗೆ ಆರಂಭಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತ ,ನಿವೃತ್ತ ಪ್ರಾಂಶಪಾಲರಾದ ಡಾ ಬಿ. ರೇವತಿ ನಂದನ್, ಅತಿಥಿಗಳಾಗಿ ಪೆರುವಾಜೆಯ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಜೇಸಿ...
ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೊಲ್ಚಾರು ಎಂಬಲ್ಲಿಯ ಪೈ0ಬೆಚ್ಚಾಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳ ಊಟದ ತಟ್ಟೆ ಇಡಲು ಸ್ಟ್ಯಾಂಡ್ ಅಗತ್ಯವಾಗಿ ಬೇಕು ಎಂದಾಗ, ವಾರ್ಡಿನ ಪಂಚಾಯತ್ ಸದಸ್ಯರಾದ ಧರ್ಮಪಾಲ ಕೊಯ0ಗಾಜೆ, ಗೀತಾ ಕೋಲ್ಚರೂ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ಫೈಝಿ, ಸದಸ್ಯರಾದ ನಿಸಾರ್ ತೊಟಕೊಚ್ಚಿ, ಹಸೈನಾರ್ ಕೂಲಿಯಡ್ಕರವರು...
ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪುತ್ತೂರು ಮತ್ತು ಸುಳ್ಯದ ವಿದ್ಯಾರ್ಥಿಗಳು 12 ಪ್ರಶಸ್ತಿಗಳೊಂದಿಗೆ ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ಇವರೆಲ್ಲರೂ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿಯನ್ನು ಪಡೆದುಕೊಂಡಿರುತ್ತಾರೆ.ಪ್ರಶಸ್ತಿಗಳ ವಿವರ:ಕು|ತನಯ(ಸಂತ ವಿಕ್ಟರನ ಆಂಗ್ಲ ಮಾಧ್ಯಮ ಶಾಲೆ) ಮತ್ತು ಮಾ|ವಿವಾನ್(ರೋಟರಿ ನರ್ಸರಿ ಮತ್ತು ಆಂಗ್ಲ ಮಾಧ್ಯಮ ಶಾಲೆ ಸುಳ್ಯ) ಇವರು ಮಾನಸಿಕ ಅಂಕಗಣಿತದ ತನ್ನ ಅಸಾಧಾರಣ ಕೌಶಲ್ಯಗಳನ್ನು...
ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರುಗಳಾದ ಚಂದ್ರಶೇಖರ ಎಂ ಎನ್ , ದೇವರಾಜ್ ಜಿ.ಕೆ, ಸತ್ಯನಾರಾಯಣ ಪ್ರಸಾದ್, ಯತೀಶ ಕೆ.ಎನ್, ರಮಾದೇವಿ, ರವಿಶಂಕರ ಹೊಳ್ಳ, ಕಛೇರಿ ಅಧೀಕ್ಷಕ ಶಿವರಾಮ ಕೇರ್ಪಳ, ಪರೀಕ್ಷಾ ವಿಭಾಗದ ಅಧೀಕ್ಷಕ ಬಾಲಕ್ರಷ್ಣ ಮರಸಂಕ ತಮ್ಮ ತಮ್ಮ ವಿಭಾಗದ ವಿದ್ಯಾರ್ಥಿಗಳಿಗೆ ಮತ್ತು...
Loading posts...
All posts loaded
No more posts