Ad Widget

ಪಂಜ ಲಯನ್ಸ್ ಕ್ಲಬ್ ವತಿಯಿಂದ ಗಣರಾಜ್ಯೋತ್ಸವ, ಸನ್ಮಾನ ಹಾಗೂ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ




ಪಾಂಡಿಗದ್ದೆ ಸ.ಹಿ.ಪ್ರಾ. ಶಾಲೆಯಲ್ಲಿ ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಪಂಜ ‌ಲಯನ್ಸ್ ಕ್ಲಬ್ ನ ಪ್ರಥಮ ಉಪಾಧ್ಯಕ್ಷ ಲ.ಶಶಿಧರ ಪಳಂಗಾಯ ಸಭಾಧ್ಯಕ್ಷತೆಯನ್ನ ವಹಿಸಿ ಗಣರಾಜ್ಯೋತ್ಸವದ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಮ‌ಹತ್ವವನ್ನು ತಿಳಿಸಿದರು. ಮುಖ್ಯ ಅತಿಥಿಯಾಗಿ ಮುಖ್ಯ ಶಿಕ್ಷಕ ಯಶೋಧರ ಕಳಂಜ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ವಾಚಣ್ಣ ಕೆರೆಮೂಲೆ ಹಾಗೂ ಶಾಲಾ ಮುಖ್ಯ ಶಿಕ್ಷಕರನ್ನು ಲಯನ್ ಬಾಲಕೃಷ್ಣ ಗೌಡ ಬೊಳಿಯೂರು ಹಾಗೂ ಲಯನ್ ಸುಚಿನ್ನ ಕಾಣಿಕೆ ಸನ್ಮಾನಿಸಿ ಗೌರವಿಸಿದರು. ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಲಯನ್ ಪುರುಷೋತ್ತಮ ದಂಬೆಕೋಡಿ, ಕಾರ್ಯದರ್ಶಿ ಲಯನ್ ವಾಸುದೇವ ಮೇಲ್ಪಾಡಿ, ಕೋಶಾಧಿಕಾರಿ ಲಯನ್ ಆನಂದ ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ನ ಸದಸ್ಯರು ,ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಶಾಲಾ ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading