- Thursday
- November 21st, 2024
ಮೇನಾಲ ಶಾಲೆಯ ನೂತನ ಕಟ್ಟಡ ಉದ್ಘಾಟನೆ ವಿಚಾರದಲ್ಲಿ ಒಂದಿಷ್ಟು ಗೊಂದಲಗಳು ಸೃಷ್ಟಿಯಟಗುತ್ತಿದ್ದಂತೆ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಮುಕ್ತಾಯವಾಗುತ್ತಿದ್ದಂತೆ ಅಮರ ಸುಳ್ಯ ಸುದ್ದಿ ಪತ್ರಿಕೆಯನ್ನು ಸಂಪಕರ್ಕಿಸಿ ನನಗೆ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್ ಬರುವ ವಿಚಾರವನ್ನು ಅಧಿಕಾರಿಗಳು ಮತ್ತು ಸಮಿತಿಯವರು ತಿಳಿಸಿಲ್ಲಾ ಅಲ್ಲದೆ ನಾನು ಓರ್ವ ಶಿಕ್ಷಕಿಯಾಗಿ ಕೆಲಸ ಮಾಡಿ ಅನುಭವ ಇದೆ ಮಕ್ಕಳ...
ಸುಬ್ರಹ್ಮಣ್ಯ, ಜ.26: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶುಕ್ರವಾರ ಸಂಜೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ದೇವೇಗೌಡ ಭೇಟಿ ನೀಡಿದರು. ಆರಂಭದಲ್ಲಿ ಶ್ರೀ ದೇವಳದ ಆದಿಶೇಷ ವಸತಿಗೃಹಕ್ಕೆ ಆಗಮಿಸಿದ ಮಾಜಿ ಪ್ರಧಾನಿಗಳನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಎಸ್ ಸುಳ್ಳಿ ಪುಷ್ಪಗುಚ್ಚ ನೀಡಿ ಬರಮಾಡಿಕೊಂಡರು. ಬಳಿಕ ಅವರು...
ಮರ್ಕಂಜದ ಯುವಕ ಮಂಡಲದ ಸಭಾಂಗಣದಲ್ಲಿ ಏಳು ದಿನಗಳ ಸುಜೋಕ್ ಮತ್ತು ಆಕ್ಯುಪ್ರೆಶರ್ ಚಿಕಿತ್ಸಾ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಜ.26 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ಹೋಸೋಳಿಕೆ, ಯುವಕ ಮಂಡಲದ ಅದ್ಯಕ್ಷರಾದ ನವೀನ್ ದೊಡ್ಡಿಹಿತ್ಲು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಹರೀಶ್ ಕಂಜಿಪಿಲಿ, ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕರಾದ ಲೋಹಿತ್ ಬಾಳಿಕಲ,...
ಕಾರ್ಯಕ್ರಮ ರದ್ದು ವಿಚಾರ ತಿಳಿಯದೇ ಸನ್ಮಾನಿಸಲ್ಪಡುವ ಗಣ್ಯರ ಆಗಮನ, ಮೌನವಹಿಸಿತ್ತು ಶಾಲಾ ಮೈದಾನ ? ಅಜ್ಜಾವರ ಗ್ರಾಮದ ಮೇನಾಲ ಕಿರಿಯ ಪ್ರಾಥಮಿಕ ಶಾಲೆಗೆ ಸರಕಾರದಿಂದ ಮಂಜೂರುಗೊಂಡಿದ್ದ 13.90 ಲಕ್ಷ ರೂ ಗಳಲ್ಲಿ ನಿರ್ಮಾಣಗೊಂಡಿದ್ದ ಶಾಲಾ ಕೊಠಡಿ ಉದ್ಘಾಟನೆಗೆ ಜ.27ರಂದು ದಿನ ನಿಗದಿ ಮಾಡಲಾಗಿದ್ದು ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದ್ದು, ಶಾಸಕರ ಸೂಚನೆ ಹಿನ್ನಲೆಯಲ್ಲಿ ಉದ್ಘಾಟನೆ ಕಾರ್ಯಕ್ರಮ...
ಫೆಬ್ರವರಿ 2 ರಿಂದ 5ರ ತನಕ ಇತಿಹಾಸ ಪ್ರಸಿದ್ದ ಅಜ್ಜಾವರ ಮೇನಾಲ ದರ್ಗಾ ಶರೀಫ್ ಮಖಾಂ ಉರೂಸ್ – ಪದಾಧಿಕಾರಿಗಳಿಂದ ಮಾಹಿತಿ.
ಇತಿಹಾಸ ಪ್ರಸಿದ್ಧ ಅಜ್ಜಾವರ ಮೇನಾಲ ಮಖಾಂ ಉರೂಸ್ ಹಾಗೂ ಐದು ದಿನಗಳ ಧಾರ್ಮಿಕ ಪ್ರಭಾಷಣ 2024 ಫೆಬ್ರವರಿ 02 ರಿಂದ ಫೆಬ್ರವರಿ 06 ರ ತನಕ ಜಾತಿ ಮತ ಭೇದವಿಲ್ಲದೆ ಸರ್ವ ಧರ್ಮೀಯರು ಗೌರವಿಸಲ್ಪಡುವ ಹಲವಾರು ರೋಗಗಳಿಗೆ ಪರಿಹಾರವನ್ನು ಬಯಸಿ ಬಂದ ಭಕ್ತಾದಿಗಳಿಗೆ ಪರಿಹಾರವನ್ನು ನೀಡುವ ಅಲ್ಲಾಹುವಿನ ಸಾಮಿಪ್ಯ ಪಡೆದ ಮಹಾತ್ಮರುಗಳ ಮಖ್ ಬರ ವಿರುವ...
ಸುಳ್ಯದ ಜೇಸೀಸ್ ಸುಳ್ಯ ಪಯಸ್ವಿನಿ ಇದರ 2024-25 ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜ.26 ರಂದು ಎ.ಪಿ.ಎಂ.ಸಿ. ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಪೂರ್ವಾರ್ಧದ ಅಧ್ಯಕ್ಷತೆಯನ್ನು ಜೇಸೀ ಅಧ್ಯಕ್ಷ ಕೆ.ಎಂ.ನವೀನ್ ವಹಿಸಿದ್ದರು.ಈ ವೇಳೆ ನೂತನ ಅಧ್ಯಕ್ಷ ಗುರುಪ್ರಸಾದ್ ನಾಯಕ್ರಿಗೆ ನವೀನ್ರವರು ಪ್ರಮಾಣವಚನ ಬೋಧಿಸಿದರು. ಬಳಿಕ ಪದಪ್ರದಾನಗೈದರು. ಬಳಿಕ ತನ್ನ ತಂಡದ ನೂತನ ಪದಾಧಿಕಾರಿಗಳಿಗೆ ಗುರುಪ್ರಸಾದ್ ಪ್ರಮಾಣವಚನ...