Ad Widget

ಪೆರಾಜೆ : ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ

ಪೆರಾಜೆ (ಕಲ್ಲುಚರ್ಪೆ) ಹಾಲು ಉತ್ಪಾದಕರ ಸಹಕಾರ ಸಂಘದ 2024 - 2029 ಸಾಲಿನ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ನೂತನ ನಿರ್ದೇಶಕರಾಗಿ ಎಂ.ಎಚ್. ಸತೀಶ, ಪಿ.ಎಂ.ರಾಮಕೃಷ್ಣ, ಲವೀನ್ ಡಿ.ಪಿ., ಎನ್.ಎಸ್. ಮಹಾಬಲ, ಕೆ.ಜೆ.ಉಪೇಂದ್ರ, ಕರುಣಾಕರ ಪಿ., ವೇದಾವತಿ ಕೆ.ವಿ., ಕೆ. ಬಿ. ಹೊನ್ನಪ್ಪ, ರತ್ನಾವತಿ ಎಂ. ಎಸ್., ಡಿ.ಡಿ.ಸುಷ್ಮಾ ಆಯ್ಕೆಯಾಗಿದ್ದಾರೆ.

ಪೆರಾಜೆ ಕುಂಬಳಚೇರಿ ಶಾಲಾ ಅಮೃತಮಹೋತ್ಸವ
ಇಂದಿನ ಮಕ್ಕಳೇ ದೇಶದ ಭವಿಷ್ಯ: ಶಾಸಕ ಎ.ಎಸ್.ಪೊನ್ನಣ್ಣ

  ಸರಕಾರಿ ಶಾಲೆಗಳು ದೇಶಕ್ಕೆ ದೊಡ್ಡ ಕೊಡುಗೆ ನೀಡಿದೆ. ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಅತೀ ಬುದ್ಧಿವಂತರು. ಅವರನ್ನು ಸ್ವತಂತ್ರ ಆಲೋಚನಾ ಶಕ್ತಿ, ಸಾಮರ್ಥ್ಯಶಕ್ತಿಯನ್ನು ಹೆಚ್ಚಿಸಲು, ಯಶಸ್ವಿ ಕಂಡರೂ ಏಳು-ಬೀಳುಗಳನ್ನು ಕಾಣುವಂತೆ ಮಾಡಿ, ಸಮಾಜಕ್ಕೆ ಪೂರಕವಾಗಿ ಮಕ್ಕಳನ್ನು ಪೋಷಿಸುವ ಜವಾಬ್ದಾರಿ ಪೋಷಕರಿಗೆ ಇದೆ. ಜತೆಗೆ ಮಕ್ಕಳನ್ನು ತಿದ್ದಿ-ತೀಡಿ ಒಂದು ರೂಪವನ್ನು ಕೊಡುವ ಜವಾಬ್ದಾರಿ ಶಿಕ್ಷಕರಿಗೆ ಇದೆ....
Ad Widget

ಪೆರಾಜೆಯಲ್ಲಿ ಜನಸ್ಪಂದನಾ ಕಾರ್ಯಕ್ರಮ ; ಸರಕಾರ ಬಡವರ ಪರವಾಗಿದೆ : ಎ.ಎಸ್.ಪೊನ್ನಣ್ಣ

ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರಕಾರ ಬಡವರ ಪರದ ಸರಕಾರ. ಜನರ ಬಾಗಿಲಿಗೆ ಬಂದು ಅವರ ಕಷ್ಟ-ಸಮಸ್ಯೆಗಳಿಗೆ ಸ್ಪಂಧಿಸಿ, ಪರಿಹಾರ ಮಾಡುವ ಸರಕಾರ ಇಂದು ರಾಜ್ಯದಲ್ಲಿದೆ. ಬಧ್ಧತೆಯಿಂದ ಕೆಲಸಮಾಡುವ ಜನಪ್ರತಿನಿಧಿಗಳಾದ ನಾವು ಇದ್ದೇವೆ. ಯಾವುದೇ ಸಮಸ್ಯೆಗಳು ಇದ್ದರೂ ಬಗೆಹರಿಸಿ, ಸೂಕ್ತ ಪರಿಹರಿಸುವಲ್ಲಿ ಶ್ರಮಿಸುತ್ತೇವೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ...

ಕಂದ್ರಪ್ಪಾಡಿ : ಶಾಲಾ ಶತಮಾನೋತ್ಸವದ ಅಂಗವಾಗಿ ಶತಮಾನದ ಓಟ

ಕಂದ್ರಪ್ಪಾಡಿ ಸ.ಹಿ.ಪ್ರಾ.ಶಾಲೆ ಶತಮಾನೋತ್ಸವದ ಸಂಭ್ರಮಲ್ಲಿದ್ದು ಫೆ. 8 ರಂದು ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು ಇಂದು ಶತಮಾನದ ಓಟ ನಡೆಯಿತು. ಸಾಹಿತಿ ಹಾಗೂ ಸಾಮಜಿಕ ಕಾರ್ಯಕರ್ತ ಎ.ಕೆ.ಹಿಮಕರ ಚಾಲನೆ ನೀಡಿದರು. ಗುತ್ತಿಗಾರಿನಿಂದ ಕಂದ್ರಪ್ಪಾಡಿ ವರೆಗೆ ಪುರುಷರಿಗೆ ಹಾಗೂ ಮೆಟ್ಟಿನಡ್ಕ ದಿಂದ ಕಂದ್ರಪ್ಪಾಡಿವರೆಗೆ ಮಹಿಳೆಯರಿಗೆ ಓಟ ನಡೆಯಿತು. ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗೌರವಾಧ್ಯಕ್ಷ...

ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆ: ಶ್ರೀ ಇಷ್ಟದೇವತಾ ಉಳ್ಳಾಕುಲು ದೈವದ ನೇಮೋತ್ಸವ

ಜ. 28ರಂದು ಬೆಳಗ್ಗೆ ಮೂರುಕಲ್ಲಡ್ಕ ದೈವಸ್ಥಾನದಿಂದ ಸಪರಿವಾರ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಗಳ ಕಿರುವಾಲು, ತೋಟದ ಮೂಲೆ ಸ್ಥಾನದಿಂದ ರುದ್ರಚಾಮುಂಡಿ ದೈವದ ಕಿರುವಾಲು ಹೊರಡುವ ಕಾರ್ಯಕ್ರಮ ನೆರವೇರಿತು. ಬಳಿಕ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ ಏರುವುದು, ನರ್ತನ ಸೇವೆ, ಬಟ್ಟಲು ಕಾಣಿಕೆ, ಸಿರಿಮುಡಿ ಗಂಧಪ್ರಸಾದ ವಿತರಣೆ ನಡೆಯಿತು. ಬಳಿಕ ಪರಿವಾರ ದೈವಗಳಾದ...
error: Content is protected !!