Ad Widget

ಸುಳ್ಯ ತಾಲೂಕಿನ ಧಾರ್ಮಿಕ ಕೇಂದ್ರಗಳಲ್ಲಿ ರಾಮನಾಮ ಜಪ, ಭಜನಾ ಕಾರ್ಯಕ್ರಮ ಪ್ರಾರಂಭ

ದೇಶದಾದ್ಯAತ ಅಯೋಧ್ಯೆ ಬಾಲರಾಮ ಪ್ರಾಣಪ್ರತಿಷ್ಟೆ ಹಿನ್ನಲೆಯಲ್ಲಿ ಧಾರ್ಮಿಕ ಕೇಂದ್ರಗಳಲ್ಲಿ ರಾಮನಾಮ ಜಪ, ಭಜನಾ ಕಾರ್ಯಕ್ರಮಗಳು ನಡೆಯುತ್ತಿವೆ. ಹಿರಿಯ ನಾಯಕ ಲಾಲ್ ಕೃಷ್ಣ ಅದ್ವಾನಿಯವರ ನೇತ್ರತ್ವದಲ್ಲಿ ಹಲವಾರು ಹೋರಾಟಗಳನ್ನು ನಡೆದು ಇದೀಗ ದೇಶದ ಮಂದಿರವಾಗಿ ಮಾರ್ಪಾಡಾಗಿ ಸೌಹಾರ್ದತೆಗೆ ಇದೀಗ ಸಾಕ್ಷಿಯಾಗಿರುವ ರಾಮ ಮಂದಿರ ಉದ್ಘಾಟನೆಗೆ ಸಜ್ಜಾಗಿದೆ. ಮುಜರಾಯಿ ದೇವಾಲಯಗಳಲ್ಲಿ ಸರಕಾರದ ಆದೇಶದ ಪ್ರಕಾರ ವಿಶೇಷ ಪೂಜೆ ನಡೆಯಲಿದ್ದು...

ಮಂಡೆಕೋಲು: ಶುಭ ಘಳಿಗೆಯಲ್ಲಿ ಅಶಕ್ತ ಮಹಿಳೆಗೆ ಆಸರೆಯಾದ ಹಿಂ.ಜಾ.ವೇ

ಶುಭ ದಿನವಾದ ಜ.೨೨ರಂದು ಅಯೋಧ್ಯೆಯಲ್ಲಿ ಬಾಲರಾಮನ ಪಾಣಪ್ರತಿಷ್ಟ ಮಹೋತ್ಸವದ ಶುಭ ಘಳಿಗೆಯಲ್ಲಿ ಮಂಡೆಕೋಲಿನ ಹಿಂದೂ ಜಾಗರಣ ವೇದಿಕೆಯ ಸದಸ್ಯರು ಅಶಕ್ತ ಮಹಿಳೆಗೆ ಸಹಾಯಧನವನ್ನು ವಿತರಿಸಿದರು.ಕನ್ಯಾನದ ಕೇಳು ಮಣಿಯಾಣಿ ಅವರ ಪತ್ನಿ ಲಕ್ಷ್ಮಿಯವರು ಎರಡೂ ಕಿಡ್ನಿಗಳು ವೈಫಲ್ಯಗೊಂಡ ಪರಿಣಾಮ ವಾರಕ್ಕೆರಡು ಬಾರಿ ಡಯಾಲಿಸಿಸ್ ಮಾಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದ್ದು, ಅವರಿಗೆ ಚಿಕಿತ್ಸಾ ವೆಚ್ಚ ಭರಿಸಲು ರೂ. ೧,೦೦,೧೦೦ (...
Ad Widget

ಗುತ್ತಿಗಾರು ಶ್ರೀ ಕೃಷ್ಣ ಭಜನಾ ಮಂದಿರದ ವಾರ್ಷಿಕ ಉತ್ಸವದ ಆಮಂತ್ರಣ ಬಿಡುಗಡೆ

ಗುತ್ತಿಗಾರಿನ   ಶ್ರೀ ಕೃಷ್ಣಾ ಭಜನಾ ಮಂದಿರದಲ್ಲಿ ಫೆ.23 ರಂದು ಜರಗುವ  ವಾರ್ಷಿಕ ಭಜನಾ ಕಾರ್ಯಕ್ರಮ ಹಾಗೂ ಸತ್ಯನಾರಾಯಣ ದೇವರ ಪೂಜೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಜ. 20 ರಂದು ಭಜನಾ ಮಂದಿರದಲ್ಲಿ ಜರಗಿತು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಗೌರವಾಧ್ಯಕ್ಷ  ಕಿಶೋರ್ ಕುಮಾರ್ ಪೈಕ,   ಅಧ್ಯಕ್ಷ ರವಿಪ್ರಕಾಶ್ ಬಳ್ಳಡ್ಕ, ಕಾರ್ಯದರ್ಶಿ ಪೂರ್ಣಚಂದ್ರ ಪೈಕ, ಸದಸ್ಯರಾದ...

ಸವಣೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಯುವಜನ ಮೇಳದಲ್ಲಿ ಸುಳ್ಯ ತಾಲೂಕಿಗೆ ಸಮಗ್ರ ಪ್ರಶಸ್ತಿ

ದಿನಾಂಕ 20 ಮತ್ತು 21ನೇ ಶನಿವಾರ ಮತ್ತು ಆದಿತ್ಯವಾರದಂದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳವು ಕಡಬ ತಾಲೂಕಿನ ಸವಣೂರಿನಲ್ಲಿ ಜರಗಿತು.ಈ ಸಂದರ್ಭದಲ್ಲಿ ನಡೆದ ಗುಂಪು ಸ್ಪರ್ಧೆಗಳಾದ ಗೀಗಿ ಪದ, ಜನಪದ ಗೀತೆ, ವೀರಗಾಸೆ, ಡೊಳ್ಳು ಕುಣಿತ, ದೊಡ್ಡಾಟ ಮತ್ತು ಸಣ್ಣಾಟ ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನ, ತುಳುಪಾಡ್ದನ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಹಾಗೂ ಕೋಲಾಟ...

ಹರಿಹರ ಪಲ್ಲತ್ತಡ್ಕ : ಜ.24 ರಂದು ಎಲ್ಲಪಡ್ಕ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

(ವರದಿ : ಉಲ್ಲಾಸ್ ಕಜ್ಜೋಡಿ)ಹರಿಹರ ಪಲ್ಲತ್ತಡ್ಕ ಗ್ರಾಮದ ಎಲ್ಲಪಡ್ಕ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ಜ.24 ಬುಧವಾರದಂದು ವಾರ್ಷಿಕ ನೇಮೋತ್ಸವ ನಡೆಯಲಿದ್ದು, ಬೆಳಿಗ್ಗೆ 7:00 ಗಂಟೆಗೆ ಗಣಹೋಮ, ಬೆಳಿಗ್ಗೆ 9:00 ಗಂಟೆಗೆ ಭಂಡಾರ ಹೊರಡುವುದು, ಬೆಳಿಗ್ಗೆ 9:30ಕ್ಕೆ ಶಿವಪೂಜೆ, ಬೆಳಿಗ್ಗೆ 10:00 ಗಂಟೆಗೆ ಬ್ರಹ್ಮರಾಕ್ಷಸ ಪೂಜೆ ಹಾಗೂ ಕಲಶಪೂಜೆ, ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ, ಮದ್ಯಾಹ್ನ 1:00...

ಸುಳ್ಯ :ನಿಷೇಧಾಜ್ಞೆ ಹೊರಡಿಸಿದ ಕೆಲವೇ ಗಂಟೆಗಳಲ್ಲಿ ಆದೇಶ ಹಿಂಪಡೆದ ತಹಶೀಲ್ದಾರ್ – ಸ್ಪಷ್ಟನೆ.

ಸುಳ್ಯ ತಾಲೂಕಿನಲ್ಲಿ ಜ.22 ರಂದು ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ಸಮಾರಂಭದ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ವ್ಯವಸ್ಥೆ ಕಾಪಾಡುವ ದೃಷ್ಟಿಯಿಂದಸಿ ಆರ್ ಪಿ ಸಿ 1973 ಕಲಂ 144 ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಸುಳ್ಯ ತಹಶೀಲ್ದಾರ್ ಜಿ. ಮಂಜುನಾಥ್ ಆದೇಶ ಹೊರಡಿಸಿದ್ದರು. ಪತ್ರಿಕಾ ಮಾಧ್ಯಮಗಳಲ್ಲಿ ಪ್ರಕಟಗೊಂಡ ಕೂಡಲೇ ಪುನಃ ತಹಶೀಲ್ದಾರ್ ರವರು ಆದೇಶ ಹಿಂಪಡೆದ ಮರು...

ಪೆರುವಾಜೆ : ಉಳ್ಳಾಕುಲು-ಮೈಷಂತಾಯ, ವ್ಯಾಘ್ರಚಾಮುಂಡಿ ದೈವದ ನೇಮಸ್ವರ್ಣದ ಸತ್ತಿಗೆ, ಬೆಳ್ಳಿಯ ತಲೆಪಟ್ಟ, ಸ್ವರ್ಣದ ಹೂ, ಬೆಳ್ಳಿಯ ಕೋರೆ ದಾಡೆ ಸಮರ್ಪಣೆ

ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ರವಿವಾರ ದೈವಗಳ ನೇಮ ನಡೆಯಿತು. ಜ.21 ರಂದು ಬೆಳಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮ, ಪ್ರಸಾದ ವಿತರಣೆ ನಡೆಯಿತು. ಮದ್ಯಾಹ್ನ ಶ್ರೀ ದೇವರಿಗೆ ಸಂಪ್ರೋಕ್ಷಣೆ, ಕಲಶಾಭಿಷೇಕ,...

ಜ.22 : ಸುಳ್ಯ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಆದೇಶ

ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಉದ್ಘಾಟನೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಲ್ಲಾ ಮುನ್ನಚ್ಚರಿಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರದ ಸುತ್ತೋಲೆ ಹೊರಡಿಸಿದೆ. ಇದರ ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳು ಕೋಮು ಸೂಕ್ಷ್ಮ ಪ್ರದೇಶಗಳಾಗಿರುವುದರಿಂದ...

ಜ.22 : ಸುಳ್ಯ ತಾಲೂಕಿನಾದ್ಯಂತ ನಾಳೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಉದ್ಘಾಟನೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಲ್ಲಾ ಮುನ್ನಚ್ಚರಿಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರದ ಸುತ್ತೋಲೆ ಹೊರಡಿಸಿದೆ. ಇದರ ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳು ಕೋಮು ಸೂಕ್ಷ್ಮ ಪ್ರದೇಶಗಳಾಗಿರುವುದರಿಂದ...

ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮವಾಸ್ತವ್ಯ ಕಾರ್ಯಕ್ರಮ – ಇಂದು ಪೂರ್ವಭಾವಿ ಸಭೆ

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾಡಳಿತ, ತಾಲೂಕು ಆಡಳಿತ, ಸ್ಥಳೀಯಾಡಳಿತಗಳ ಸಹಕಾರದಲ್ಲಿ ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಕುರಿತು ಪೂರ್ವಭಾವಿ ಸಭೆ ಇಂದು ಕೊಲ್ಲಮೊಗ್ರದ ಮಯೂರ ಕಲಾ ಮಂದಿರದಲ್ಲಿ ನಡೆಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ...
Loading posts...

All posts loaded

No more posts

error: Content is protected !!