- Monday
- November 25th, 2024
ಮಾಣಿ ಸಂಪಾಜೆ ರಸ್ತೆಯ ದೇವರಕೊಲ್ಲಿ ಎಂಬಲ್ಲಿ ಇದೀಗ ಬೈಕ್ ಮತ್ತು ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿದ್ದು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಜನವರಿ 22, 2024 ಹಿಂದೂಗಳ ಪಾಲಿಗೆ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ದಿನ. 500 ವರ್ಷಗಳ ಅಪಮಾನದ ಕೊಳೆಯನ್ನು ಕಿತ್ತೊಗೆದು ಮತ್ತೆ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀರಾಮನ ಭವ್ಯ ದೇಗುಲದಲ್ಲಿ ಬಾಲರಾಮನ ಪ್ರತಿಷ್ಠೆಯಾಗುವ ದಿನ. ಈ ದಿನ ಹಿಂದುಗಳ ಪಾಲಿನ ಅತ್ಯಂತ ಪವಿತ್ರವಾದ ದಿನ. ಇಂತಹ ಸುದಿನ ಹಿಂದೆಂದೂ ನಮ್ಮ ಜೀವನದಲ್ಲಿ ಬಂದಿರಲಿಲ್ಲ. ಮುಂದೆಯೂ ಈ ದಿನ ಮತ್ತೆ...
ಪಂಜದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂಧಪಟ್ಟ ಸ್ಥಳಗಳಲ್ಲಿ ವ್ಯಾಪಾರ ನಡೆಸಲು ಅನ್ಯಮತೀಯರಿಗೆ ಅವಕಾಶ ನೀಡಬಾರದು. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ನಿಯಮದ ನಿಯಮ 31(12)ರಂತೆ ಹಿಂದುಗಳಲ್ಲದವರಿಗೆ ಏಲಂ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅಥವಾ ಸ್ಥಳಗಳನ್ನು ಏಲಂನಲ್ಲಿ ಪಡೆಯಲು ಅವಕಾಶ ಕಲ್ಪಿಸಿಕೊಡಬಾರದು.ನಿಯಮವನ್ನು ಉಲ್ಲಂಘಿಸಿ ಹಿಂದುಗಳಲ್ಲದವರಿಗೆ ಏಲಂ ಪ್ರಕ್ರಿಯೆಯಲ್ಲಿ...
ಹರಿಹರಪಲ್ಲತ್ತಡ್ಕ ಕಜ್ಜೋಡಿ ರಸ್ತೆಯಲ್ಲಿ ಅಳವಡಿಸಿದ ಮೋರಿಯೊಂದು ಕುಸಿದು ಸಂಚಾರಕ್ಕೆ ಅಡ್ಡಿಯಾಗಿದೆ. ಗುತ್ತಿಗೆದಾರರು ಅವೈಜ್ಞಾನಿಕ ವಾಗಿ ಮೋರಿ ಆಳವಡಿಸಿದ್ದರಿಂದ ಹಾನಿಯಾಗಿದೆ. ಕೂಡಲೇ ದುರಸ್ಥಿ ಮಾಡಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ. ಆ ಮೋರಿಯನ್ನು ಪೂರ್ತಿ ತೆಗೆದು ಸ್ವಲ್ಪ ಆಳ ಮಾಡಿ ಹಾಕಬೇಕಷ್ಟೆ. ಗುತ್ತಿಗೆದಾರರಿಗೆ ತಿಳಿಸಲಾಗಿದೆ. ವಾರದೊಳಗೆ ಹಾಕುತ್ತಾರೆ. ಮೊದಲು ಮಾಡುವಾಗ ಆಳ ತೆಗೆಯದೇ ಹಾಕಿದ ಪರಿಣಾಮ ಕಾಣುತ್ತದೆ. ಮೋರಿ ಮೇಲೆ...
ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, 'ಕಾಂಗ್ರೆಸ್ ಪಕ್ಷಕ್ಕೆ ದ್ರೋಹವಾಗಿದೆ', ಈ ನಾಯಕಿಯವರನ್ನು ಪಕ್ಷದಿಂದ ಅಮಾನತು ಮಾಡುತ್ತಾರಾ ? ಎಂದು ಪ್ರಶ್ನೆ ಮಾಡಿದರು.'ಕಾಂಗ್ರೆಸ್ ಪಕ್ಷಕ್ಕೆ ದ್ರೋಹವಾಗಿದೆ'- ಗೋಕುಲ್ ದಾಸ್ ಕೆ. :ಸುಬ್ರಹ್ಮಣ್ಯ ಮಹಿಳಾ ಸೊಸೈಟಿ ಚುನಾವಣೆ ಕಾಂಗ್ರೆಸ್ ಪಕ್ಷಗಳ ನಾಯಕಿಯರು ತಮ್ಮ ಅಧಿಕಾರದ ಲಾಲಸೆಗಾಗಿ ಪಕ್ಷದ ತತ್ವ ಆದರ್ಶಗಳನ್ನು ಬದಿಗೊತ್ತಿ ಅಧಿಕಾರಕ್ಕಾಗಿ ಬಿಜೆಪಿ...
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಸಚಿವರಾಗಿರುವ ದಿನೇಶ್ ಗುಂಡೂರಾವ್ ರವರು ಜ.23ರಂದು ಸುಳ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಸುಳ್ಯಕ್ಕೆ ಬರುವ ಅವರು ಮಧ್ಯಾಹ್ನ 3 ಗಂಟೆ ವರೆಗೆ ಜನತಾ ದರ್ಶನ ಕಾರ್ಯಕ್ರಮ ನಡೆಸಲಿದ್ದಾರೆ.
https://youtu.be/814YkJw0gUE?si=MZlEv88Q9OZS8DGE ಸುಳ್ಯ ಮಂಡೆಕೋಲಿನಲ್ಲಿ ಆನೆಗಳ ಹಿಂಡು ಈ ಹಿಂದಿನಿಂದಲೇ ಕಾಣಿಸುತ್ತಿದ್ದು ಇದೀಗ ಇಂದು ಮುಂಜಾನೆ ಆನೆ ಮರಿಯೊಂದು ಹಿಂಡುವಿನಿಂದ ಬೇರ್ಪಟ್ಟು ಅರಣ್ಯ ಇಲಾಖೆ ಸಿಬ್ಬಂದಿಗಳ ಜೊತೆಯಲ್ಲಿ ಇದ್ದು ಇದೀಗ ಅದನ್ನು ಕಾಡಿನಲ್ಲಿನ ಅವುಗಳ ಹಿಂಡುಗಳ ಜೊತೆ ಸೇರಿಸಲು ಪ್ರಯತ್ನಿಸುತ್ತಿರುವುದಾಗಿ ತಿಳಿದುಬಂದಿದೆ.
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಫೆ.1 ಮತ್ತು 2 ರಂದು ನಡೆಯಲಿದ್ದು, ಆಮಂತ್ರಣ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ. ಬೆಳ್ಯಪ್ಪ ಗೌಡ, ಪ್ರಮುಖರಾದ ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ಪದ್ಮನಾಭ ದಂಬೆಕೋಡಿ, ಲಿಂಗಪ್ಪ ನಾಯ್ಕ್ ಕಾಜಿಮಡ್ಕ, ಮಾಧವ ಮಾಸ್ಟರ್ ಮೂಕಮಲೆ, ಕಿಶೋರ್ ಕುಮಾರ್ ಪೈಕ,...
ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು ಶತಮಾನಗಳ ಭಕ್ತಾದಿಗಳ ಅಭೀಷ್ಟದಂತೆ ಶ್ರೀ ಜಲದುರ್ಗಾದೇವಿಯ ವೈಭವದ ಬ್ರಹ್ಮರಥೋತ್ಸವ ನಡೆಯಲಿದೆ. ಇಂದು ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ಬು, ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ...
Loading posts...
All posts loaded
No more posts