Ad Widget

ರಾಷ್ಟ್ರೀಯ ಲಗೋರಿ ಪಂದ್ಯಾಟ ಮುಂದೂಡಿಕೆ – ಎಪ್ರಿಲ್ 13,14 ರಂದು ನಡೆಸಲು ನಿರ್ಧಾರ

ರಾಷ್ಟ್ರೀಯ ಲಗೋರಿ ಅಸೋಸಿಯೇಷನ್ ವತಿಯಿಂದ ಸುಳ್ಯದಲ್ಲಿ ಫೆಬ್ರವರಿ 9 ಮತ್ತು 10 ರಂದು ನಡೆಸಲು ನಿರ್ಧರಿಸಲಾಗಿದ್ದ ರಾಷ್ಟ್ರೀಯ ಲಗೋರಿ ಪಂದ್ಯಾಟವನ್ನು ಮುಂದಿನ ಎಪ್ರಿಲ್ 13 ಮತ್ತು 14 ರಂದು ನಡೆಸಲು ನಿರ್ಧರಿಸಲಾಗಿದೆ.ಇಂದು ಸುಳ್ಯ ತಾ.ಪಂ. ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಲಗೋರಿ ಸಂಘಟನಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು." ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯ ಲಗೋರಿ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ- ಧ್ವಜಾರೋಹಣದೊಂದಿಗೆ ವಿದ್ಯುಕ್ತವಾಗಿ ಆರಂಭಗೊಂಡ ಜಾತ್ರೋತ್ಸವ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಇಂದು ರಾತ್ರಿ ದೇವತಾ ಪ್ರಾರ್ಥನೆ ಬಳಿಕ ಧ್ವಜಾರೋಹಣದೊಂದಿಗೆ ವಿದ್ಯುಕ್ತವಾಗಿ ಆರಂಭಗೊಂಡಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಧ್ವಜಾರೋಹಣ ನೆರವೇರಿತು. ಈ...
Ad Widget

ಪೆರುವಾಜೆ : ಹಸಿರು ಹೊರೆಕಾಣಿಕೆ ಮೆರವಣಿಗೆ

ಮನ ಸೆಳೆದ‌ ಕಲಾ ವೈಭವ : ಮೂರುವರೆ ಕಿ.ಮೀ.ದೂರ ಸಾಗಿದ ಮೆರವಣಿಗೆ ಪೆರುವಾಜೆ: ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಮಂಗಳವಾರ ಬೆಳ್ಳಾರೆಯಿಂದ ಪೆರುವಾಜೆ ಶ್ರೀ ಕ್ಷೇತ್ರಕ್ಕೆ ತನಕ‌ ವೈಭವದ ಹಸುರು ಹೊರೆಕಾಣಿಕೆ ನಡೆಯಿತು. ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಮುಂಭಾಗದಿಂದ ಹೊರೆಕಾಣಿಕೆ...

ಹರಿಹರ ಪಲ್ಲತ್ತಡ್ಕ : ಜ.21 ರಂದು ಸಾರ್ವಜನಿಕ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

(ವರದಿ : ಉಲ್ಲಾಸ್ ಕಜ್ಜೋಡಿ)ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಲ್ಲತ್ತಡ್ಕ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಲ್ಲತ್ತಡ್ಕ, ವಿಶ್ವ ಯುವಕ ಮಂಡಲ ಬಾಳುಗೋಡು, ಸರ್ವೋದಯ ಯುವಕ ಮಂಡಲ ಕಲ್ಮಕಾರು ಇವರ ಸಹಯೋಗದೊಂದಿಗೆ ಜ.21 ಆದಿತ್ಯವಾರದಂದು ಪೂರ್ವಾಹ್ನ 9:30 ರಿಂದ...

ಹರಿಹರ ಪಲ್ಲತ್ತಡ್ಕ : ಜ.21 ರಂದು ಸಾರ್ವಜನಿಕ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

(ವರದಿ : ಉಲ್ಲಾಸ್ ಕಜ್ಜೋಡಿ)ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಲ್ಲತ್ತಡ್ಕ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಲ್ಲತ್ತಡ್ಕ, ವಿಶ್ವ ಯುವಕ ಮಂಡಲ ಬಾಳುಗೋಡು, ಸರ್ವೋದಯ ಯುವಕ ಮಂಡಲ ಕಲ್ಮಕಾರು ಇವರ ಸಹಯೋಗದೊಂದಿಗೆ ಜ.21 ಆದಿತ್ಯವಾರದಂದು ಪೂರ್ವಾಹ್ನ 9:30 ರಿಂದ...

ಜ.18 : ಪೆರುವಾಜೆ ಜಲದುರ್ಗಾದೇವಿ ದೇವಸ್ಥಾನದ ಬಲಿಬಿಂಬಕ್ಕೆ ಚಿನ್ನದ ಕವಚ ಸಮರ್ಪಣೆ

ಪೆರುವಾಜೆ : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀ ದೇವಿಯ ಬಲಿ ಬಿಂಬಕ್ಕೆ ಚಿನ್ನದ ಕವಚ ಸಮರ್ಪಣೆ ಜ.18ರಂದು ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ‌ ಸಮಿತಿ ಅಧ್ಯಕ್ಷ ಪಿ.ಪದ್ಮನಾಭ ಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ‌. ಪೆರುವಾಜೆ ದೇವಳದಲ್ಲಿ ಬ್ರಹ್ಮರಥ ಸಮರ್ಪಣೆಯ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಅವರು ಶತಮಾನದ ಬಳಿಕ ದೇವಳಕ್ಕೆ ಬ್ರಹ್ಮ ರಥ ಸಮರ್ಪಣೆಯಾಗಿದ್ದು ಜ.19ರಂದು...

ಕುಲ್ಕುಂದ : ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಕೊಳ್ಳಿ ಮುಹೂರ್ತ

ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಂದು ನಡೆಯಲಿರುವ ಕೊರತಿ ದೈವದ ನೇಮೋತ್ಸವ ಹಾಗೂ ಮಾ.03 ಮತ್ತು 04 ರಂದು ನಡೆಯಲಿರುವ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲದ ಅಂಗವಾಗಿ ಜ.14 ರಂದು ಕೊಳ್ಳಿ ಮುಹೂರ್ತ ನೆರವೇರಿತು.ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಮುಖ್ಯ ಅರ್ಚಕರು ಹಾಗೂ ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು....

ಪ್ಲೆಕ್ಸ್ ಸಂಸ್ಥೆ ಮಾಲಕರೊಂದಿಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಸಭೆ

ಸುಳ್ಯದ ಕೆಲವು ಭಾಗಗಳಲ್ಲಿ ಬ್ಯಾನರ್ ಗಳಿಗೆ ಕಿಡಿಗೇಡಿಗಳು ಹಾನಿ ಮಾಡುತ್ತಿದ್ದು, ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ಲೆಕ್ಸ್ ಸಂಸ್ಥೆ ಮಾಲಕರೊಂದಿಗೆ ಸಭೆಯನ್ನು ಜ.೧೫ರಂದು ಮಾಡಲಾಗಿತ್ತು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾನರ್ ಗಳಿಗೆ ಸಂಬಂಧಪಟ್ಟವರೇ ಜವಾಬ್ದಾರಿ ತೆಗೆದುಕೊಳ್ಳಲು ಸೂಚನೆ: ಸುಳ್ಯ ವೃತ್ತ ನಿರೀಕ್ಷಕ ಮೋಹನ್ ಕೊಠಾರಿಯವರು ಸಂಸ್ಥೆಗಳ ಮಾಲಕರೊಂದಿಗೆ ಮಾತನಾಡಿ ನಗರ ಮತ್ತು ಗ್ರಾಮೀಣ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ – ನೂತನ ಬ್ರಹ್ಮರಥ ಮತ್ತು ಪಲ್ಲಕ್ಕಿ ಸಮರ್ಪಣೆ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ಇಂದು ಪೂರ್ವಾಹ್ನ ಗಂಟೆ 9-45 ರಿಂದ 10-10ರ ಕುಂಭ ಲಗ್ನದ ಸುಮುಹೂರ್ತದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವಿಗೆ ನೂತನ ಬ್ರಹ್ಮರಥ ಮತ್ತು ಪಲ್ಲಕ್ಕಿ ಸಮರ್ಪಣೆಗೊಂಡಿತು. ಈ ಸಂದರ್ಭ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ...

ಜ.21: ಅಯ್ಯನಕಟ್ಟೆಯಲ್ಲಿ “ನಮ್ಮ ಆರೋಗ್ಯಧಾಮ” ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ಶುಭಾರಂಭ

ಅಯ್ಯನಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿದ 'ಗೋಕುಲ' ಸಂಕೀರ್ಣದಲ್ಲಿ ಡಾ.ಎನ್.ಗೋಪಾಲಕೃಷ್ಣಯ್ಯ (N.G.K.) ಸ್ಮಾರಕ "ನಮ್ಮ ಆರೋಗ್ಯಧಾಮ" ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ಜ.21ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ತಜ್ಞ ವೈದ್ಯಕೀಯ ಸಲಹೆ, ವೈಯಕ್ತಿಕ ಸಮಾಲೋಚನೆ, ಡೇ-ಕೇರ್ ಚಿಕಿತ್ಸೆ, ತುರ್ತು ಚಿಕಿತ್ಸೆ, ಪ್ರಾಥಮಿಕ ಚಿಕಿತ್ಸೆ, ಶಸ್ತ್ರಚಿಕಿತ್ಸಾ ಕೊಠಡಿ, ಕ್ಲಿನಿಕಲ್ ಲ್ಯಾಬೋರೇಟರಿ, ಇ.ಸಿ.ಜಿ., ಔಷಧಿಗಳು, ಫಿಸಿಯೋಥೆರಪಿ ಹಾಗೂ ಅಂಬ್ಯುಲೆನ್ಸ್ ಸರ್ವೀಸ್ ಸೌಲಭ್ಯಗಳು ಲಭ್ಯವಿರಲಿದೆ ಎಂದು...
Loading posts...

All posts loaded

No more posts

error: Content is protected !!