- Tuesday
- November 26th, 2024
ಜ.13 ರಂದು ಅಮರಮುಡ್ನೂರಿನ ಚೊಕ್ಕಾಡಿ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಎರಡನೇಯ ದಿನದ ಸಭಾ ಸಮಾರಂಭವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಮಾಜಿ ಸಚಿವ ಎಸ್.ಅಂಗಾರ ರವರು ವಹಿಸಿದ್ದರು. ವೇದಿಕೆಯ ಮುಖ್ಯ ಅಭ್ಯಾಗತರಾಗಿ ಮಂಗಳೂರು ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ರವರು ಮಾತನಾಡಿ ” ದೇಶದಲ್ಲಿ ಶಿಕ್ಷಣಕಾಶಿ ಎಂಬ ಬಿರುದು ಪಡೆದ...
ಶ್ರೀ ಉಳ್ಳಾಕುಲು ಮತ್ತು ಮಲೆ ದೈವಗಳ ದೈವಸ್ಥಾನ ದೇವ ಇದರ ವಾರ್ಷಿಕ ಜಾತ್ರೋತ್ಸವ ಜ.20 ರಿಂದ 22 ರವರೆಗೆ ನಡೆಯಲಿದೆ. ಆ ಪ್ರಯುಕ್ತ ದೈವಸ್ಥಾನದ ವಠಾರದಲ್ಲಿ ಶ್ರಮದಾನ ನಡೆಯಿತು. ದೇವ ಗೆಳೆಯರ ಬಳಗದ ಸದಸ್ಯರು ಹಾಗೂ ಊರವರು ಶ್ರಮದಾನದಲ್ಲಿ ಭಾಗವಹಿಸಿದ್ದರು.
ನೀವು ಉದ್ಯೋಗ ಹುಡುಕುತ್ತಿದ್ದೀರಾ, ಪಾರ್ಟ್ ಟೈಮ್ ಹಾಗೂ ಫುಲ್ ಟೈಮ್ ಜಾಬ್ ಮಾಡಲು ನಾವು ನಿಮಗೆ ಸುವರ್ಣಾವಕಾಶ ಒದಗಿಸುತ್ತಿದ್ದೇವೆ.ಅಮರ ಸುಳ್ಯ ಸುದ್ದಿ ವಾರಪತ್ರಿಕೆ, ಅಮರ ಸುದ್ದಿ ವೆಬ್ಸೈಟ್ ಹಾಗೂ ಯೂಟ್ಯೂಬ್ ಲೈವ್ ವಾಹಿನಿಯಲ್ಲಿ ಫೀಲ್ಡ್ ವರ್ಕ್ ಮಾಡಲು ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ನಿಮ್ಮೂರಿನಲ್ಲಿಯೇ ಇದ್ದು ಕಾರ್ಯನಿರ್ವಹಿಸಬಹುದು. ಆಸಕ್ತರು ನಿಮ್ಮ ಬಯೋಡೇಟಾ ಕಳುಹಿಸಿ...
ತೆಲಂಗಾಣದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಕರ್ನಾಟಕ ಕಬಡ್ಡಿ ತಂಡವನ್ನು ಪ್ರತಿನಿಧಿಸಿರುವ ಬೆಳ್ಳಾರೆ ಕೆಪಿಎಸ್ ವಿದ್ಯಾರ್ಥಿಗಳಾದ ಕಿಶನ್ ದ್ರಾವಿಡ್ ಹಾಗೂ ಹೇಮಂತ ಕೆ. ವಿ, ದೈಹಿಕ ಶಿಕ್ಷಣ ಶಿಕ್ಷಕಿ ಹಾಗೂ ಕ್ರೀಡಾಧಿಕಾರಿಯಾದ ಶ್ರೀಮತಿ ಪುಷ್ಪಾವತಿ ಇವರನ್ನು ಪಡ್ಡಿನಂಗಡಿ ನಾಗರಿಕರು ಸ್ವಾಗತಿಸಿ ಅಭಿನಂದಿಸಲಾಯಿತು. ಇವರು ಮುಂದೆ ಇವರು ಖೇಲೋ ಇಂಡಿಯಾ...
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾದಲ್ಲಿ ಧನು ಪೂಜೆಯ ಕೊನೆಯ ದಿನವಾದ ಇಂದು ಮುಂಜಾನೆ ಗಂಟೆ 4 ರಿಂದ 5-30 ರ ವರೆಗೆ ಪಂಬೆತ್ತಾಡಿ ಪಂಚಶ್ರೀ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಜರಗಿತು. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.
ಸುಬ್ರಹ್ಮಣ್ಯ ಜ14: ಸುಬ್ರಹ್ಮಣ್ಯದ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ರವಿವಾರದಂದು ಕುಮಾರಧಾರ ದಿಂದ ದೇವಿ ದೇವಸ್ಥಾನದ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿದರು. ಶ್ರೀ ಕ್ಷೇತ್ರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದು ದೇವರ ದರ್ಶನ ಪಡೆಯುವುದರೊಂದಿಗೆ ಪುನೀತರಾಗುತ್ತಿದ್ದಾರೆ. ಭಕ್ತಾದಿಗಳು ದೂರದ ಊರಿನಿಂದ ಬೇರೆ ಬೇರೆ ಕ್ಷೇತ್ರಗಳಿಂದ ವಾಹನಗಳಲ್ಲಿ ಆಗಮಿಸುವಂತಹ ಸಂದರ್ಭದಲ್ಲಿ ಮಾರ್ಗದ ಇಕ್ಕಲೆಗಳಲ್ಲಿ...
ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು, ಇವುಗಳ ಹಾವಳಿ ತಡೆಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಗ್ರಾ.ಪಂ.ಅಧ್ಯಕ್ಷರಾದ ಹಿಮಕರ ಅಡ್ತಲೆಯವರಿಗೆ ನಾಗರಿಕಾ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಹರಿಪ್ರಸಾದ್ ಅಡ್ತಲೆ ಮನವಿ ನೀಡಿ ಒತ್ತಾಯಿಸಿದ್ದಾರೆ. ಆರಂತೋಡು – ಅಡ್ತಲೆ – ಎಲಿಮಲೆ ಲೋಕೋಪಯೋಗಿ ರಸ್ತೆ ಮತ್ತು ಅಡ್ತಲೆ – ಬೆದ್ರುಪಣೆ ಪಂಚಾಯತ್ ರಸ್ತೆ , ಅರಂತೋಡು...
ರಾಷ್ಟ್ರ ಮಟ್ಟದ ಕಬಡ್ಡಿಯಲ್ಲಿ ದ್ವಿತೀಯ ಸ್ಥಾನ ಪಡೆದ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕೆ.ಪಿ.ಎಸ್ ಬೆಳ್ಳಾರೆಯ ವಿದ್ಯಾರ್ಥಿಗಳಾದ ಕಿಶನ್ ದ್ರಾವಿಡ್, ಹೇಮಂತ್ ಕೆ.ವಿ. ಮತ್ತು ಕ್ರೀಡಾಧಿಕಾರಿಯಾದ ಪುಷ್ಪಾವತಿ ಅವರನ್ನು ಇಂದು ಬೆಳಿಗ್ಗೆ ಪಂಜದಲ್ಲಿ ಆತ್ಮೀಯಾವಾಗಿ ಸ್ವಾಗತಿಸಿ ಅಭಿನಂದಿಸಿದೆನು.
ಸೋಣಂಗೇರಿ ಪೇಟೆಯಲ್ಲಿ ಹಾಕಲಾದ ಅಯೋಧ್ಯೆ ರಾಮ ಮಂದಿರಕ್ಕೆ ಶುಭ ಕೋರುವ ಬ್ಯಾನರ್ ನಲ್ಲಿ ಹಾಕಲಾದ ಹೆಸರಿಗೆ ಮಸಿ ಬಳಿದಿರುವ ಘಟನೆ ನಡೆದಿದೆ. ಅಯೋಧ್ಯೆ ರಾಮ ಮಂದಿರಕ್ಕೆ ಶುಭಕೋರುವ ಬ್ಯಾನರ್ ಗೆ ಸುಳ್ಯ ಪೇಟೆ ಹಾಗೂ ಅಡ್ಕಾರ್ ನಲ್ಲಿ ಹಾನಿಯಾದ ಬಳಿಕ ಇದೀಗ ಸೋಣಂಗೇರಿಯಲ್ಲೂ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಬ್ಯಾನರ್ ನಲ್ಲಿ 15 ಹೆಸರುಗಳಿದ್ದು, ಒಂದು ಹೆಸರು...
ಸುಳ್ಯದಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳು ಮತ್ತು ಅಲ್ಲಲ್ಲಿ ಬ್ಯಾನರ್ ಹರಿದ ಪ್ರಕರಣಗಳು ಕಂಡು ಬರುತ್ತಿದ್ದು ಪೋಲೀಸ್ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಬ್ಲಾಕ್ ಕಾಂಗ್ರೆಸ್ ನಾಯಕರು ತೀವ್ರ ಬೇಸರ ವ್ಯಕ್ತ ಪಡಿಸಿದರಲ್ಲದೆ ಕಾಂಗ್ರೆಸ್ ನಿಯೋಗವು ಇನ್ಸ್ಪೆಕ್ಟರ್ ಕಛೇರಿಗೆ ತೆರಳಿ ಸುಳ್ಯದ ಕೆಲ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ತನಿಖೆ ಪೂರ್ಣಗೊಳಿಸಿ ನೈಜ ಆರೋಪಿಗಳನ್ನು ಸಮಾಜಕ್ಕೆ ತಿಳಿಸಬೇಕು ಅಲ್ಲದೆ...
Loading posts...
All posts loaded
No more posts