- Thursday
- November 21st, 2024
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಜ.26 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಲ್ಲಮೊಗ್ರು ಇಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಸಮವಸ್ತ್ರ ವಿತರಣೆ ನಡೆಯಿತು. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ಲ| ರಾಮಚಂದ್ರ ಪಳಂಗಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ...
ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾರ್ಣಕಜೆ ನಿವಾಸಿ ಗುರುವ ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಗುರುವ ರವರು ಜ.27ರಂದು ಬೆಳಿಗ್ಗೆ ಪೈಲಾರಿನ ತನ್ನ ಕುಟುಂಬದ ಮನೆಯಲ್ಲಿ ಅಷ್ಟಮಂಗಲ ಪ್ರಶ್ನೆಗೆಂದು ಹೋದವರು ಕಾಣೆಯಾಗಿದ್ದರು. ಈ ಬಗ್ಗೆ ಮನೆಯವರು, ನೆರೆಹೊರೆಯ ಮನೆಯವರು ಹುಡುಕಾಡಿದ್ದರೂ ಪತ್ತೆಯಾಗಿರಲಿಲ್ಲ. ಇಂದು ಧರ್ಮಸ್ಥಳಕ್ಕೆ ಹೋಗಿಯೂ...
ಒಂಟಿಸಲಗವೊಂದು ಪೆರಾಜೆ ಗ್ರಾಮದಲ್ಲಿ ಸುತ್ತಾಡಿ ಪಯಸ್ವಿನಿ ನದಿ ದಾಟಿ ಪೂಮಲೆ ಬೆಟ್ಟಕ್ಕೆ ತೆರಳುವ ಸಂದರ್ಭ ಬಿಳಿಯಾರಿನಲ್ಲಿ ನಿಂತಿದ್ದ ಓಮಿನಿ ಕಾರಿಗೆ ಹಾನಿ ಮಾಡಿ ತೆರಳಿರುವ ಘಟನೆ ಇಂದು ಬೆಳಿಗ್ಗೆ 8.30 ರ ವೇಳೆಗೆ ನಡೆದಿದೆ, ಪೆರಾಜೆಯ ಉದ್ಯಮಿ ಉನೈಸ್ ಪೆರಾಜೆಯವರ ಕಾರು ಇದಾಗಿದ್ದು, ಕಾರಿನ ಚಾಲಕ ಗೂನಡ್ಕ ಅವಿನಾಶ್ ಅಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆನೆ ದಾಳಿ...
ಜ.28ರಂದು ಬೆಳ್ತಂಗಡಿ ಸಮೀಪ ಪಟಾಕಿ ಗೋಡಾನ್‌ನಲ್ಲಿ ಪಟಾಕಿ ತಯಾರಿಕೆ ವೇಳೆ ಸ್ಪೋಟ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಶೀರ್ ಎಂಬಾತ ತನ್ನ ತೋಟದ ಶೆಡ್‌ನಲ್ಲಿ, ಕೇರಳ ಮೂಲದ 3 ಜನ ಹಾಗೂ ಹಾಸನ ಮೂಲದ 6 ಜನರನ್ನು ಸೇರಿಸಿಕೊಂಡು, ಸ್ಪೋಟಕ ವಸ್ತುಗಳ ನುರಿತ ಕಾಮಗಾರಿಗಳನ್ನು ತಯಾರಿಸುವ ವ್ಯಕ್ತಿಗಳನ್ನು ನಿಯೋಜಿಸದೆ ಹಾಗೂ...
ಐವರ್ನಾಡು : ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ನ ಗ್ರಾಮ ಸಮಿತಿಯಾದ ನಿವೇದಿತಾ ಸಂಚಾಲನ ಸಮಿತಿ ರಚಿಸಲಾಯಿತು. ನೂತನ ಸಮಿತಿ ಸಂಚಾಲಕರಾಗಿ ರಾಜೀವಿ ಪರ್ಲಿಕಜೆ , ಸಹ ಸಂಚಾಲಕರಾಗಿ ಸೌಮ್ಯ ಪಾಲೆಪ್ಪಾಡಿ ಆಯ್ಕೆಯಾದರು ಸಮಿತಿಯ ಸದಸ್ಯರುಗಳಾಗಿ ಶ್ರೀಮತಿ ರೇವತಿ ಬೋಳುಗುಡ್ಡೆ, ಶ್ರೀಮತಿ ಕುಸುಮಾಕ್ಷಿ ದೊಡ್ಡಮನೆ, ಶ್ರೀಮತಿ ದಿವ್ಯಾ ಕೈಯೋಲ್ತಡ್ಕ, ಶ್ರೀಮತಿ ವಿದ್ಯಾ ಆರಿಕಲ್ಲು, ಶ್ರೀಮತಿ...
ಜಾಲ್ಸೂರು ಗ್ರಾಮದ ಕದಿಕಡ್ಕ ಎಂಬ ಆಸುಪಾಸಲ್ಲಿ ಬಸ್ಸಿನಿಂದ ಬಿದ್ದು ಬಾಲಕಿಗೆ ಸಣ್ಣಪುಟ್ಟಗಾಯಗಳಿದ್ದು, ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
https://youtube.com/shorts/jkwkVGEzpPU?si=hKMBNEH19cun9UKi ಪೆರಾಜೆ ಭಾಗದಿಂದ ಬಂದ ಆನೆ ಇಂದು ಬೆಳಿಗ್ಗೆ ಬಿಳಿಯಾರು ಬಳಿ ಹೈವೆ ದಾಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲ ವರ್ಷದ ಹಿಂದೆ ಇದೇ ದಾರಿಯಲ್ಲಿ ಆನೆ ಸಂಚರಿಸಿ ಸುದ್ದಿಯಾಗಿತ್ತು. ಮೂಲೆಮಜಲು ಬಳಿ ನಿಲ್ಲಿಸಿದ್ದ ಬೈಕನ್ನು ತಳ್ಳಿ ಹಾಕಿದೆ.
ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಅತ್ಯಂತ ವೈಭವದಿಂದ ಜರುಗುತ್ತಿದ್ದು, ಜ.28ರಂದು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷ ಚೆನ್ನಪ್ಪ ಗೌಡ ಕಜೆಮೂಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ವಿಶ್ರಾಂತ ಅಧ್ಯಾಪಕರಾದ ಸದಾಶಿವ ಭಟ್ ಜೋಗಿಬೆಟ್ಟು ಭಾಗವಹಿಸಿದ್ದರು. ಮುಖ್ಯ ಅತಿಥಿಯಾಗಿ...
ಕಿರುಸೇತುವೆ ಸ್ಲ್ಯಾಬ್ ಮುರಿದು ಕೆಳಕ್ಕೆ ಬಿದ್ದ ದಂಪತಿಗಳು ಗಂಭೀರ ಗಾಯಗೊಂಡ ಘಟನೆ ಜ.26 ರಂದು ನಡೆದಿದೆ. ಅರಂತೋಡು ಗ್ರಾಮದ ದೇರಾಜೆ ಯಲ್ಲಿ ಚಂದ್ರಪ್ರಕಾಶ್ ಹಾಗೂ ಅವರ ಪತ್ನಿ ವೇದಾವತಿ ರಬ್ಬರ್ ಟ್ಯಾಪಿಂಗ್ ಮಾಡಿ ಹಾಲು ತಗೊಂಡು ಬರುವಾಗ ದೇರಾಜೆ ಕಿರುಸೇತುವೆಯ ಸ್ಲ್ಯಾಬ್ ಮುರಿದು ಬಿದ್ದು ಗಂಬೀರ ಗಾಯಗೊಂಡು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು...
Loading posts...
All posts loaded
No more posts