- Thursday
- November 21st, 2024
ಪೈಚಾರು ಸಮೀಪ ರಿಕ್ಷಾಕ್ಕೆ ಬೈಕ್ ಗುದ್ದಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಜ.2ರಂದು ನಡೆದಿದೆ.ಸುಳ್ಯ ಕಡೆಯಿಂದ ಪೈಚಾರು ಕಡೆಗೆ ಬರುತ್ತಿದ್ದ ಬೈಕ್ ಶಾಂತಿನಗರ ಕ್ರಾಸ್ ಬಳಿ ನಿಲ್ಲಿಸಿದ್ದ ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯವಾಗಿದ್ದು ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದಿರುವುದಾಗಿ ತಿಳಿದು ಬಂದಿದೆ. ಬೈಕ್ ಸವಾರ...
ಡಿ 31 ರಂದು ಸ.ಹಿ.ಪ್ರಾ ಶಾಲೆ ವಳಲಂಬೆಯಲ್ಲಿ ಪೋಷಕರಿಗೆ, ಶಾಲಾ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಊರಿನ ವಿದ್ಯಾಭಿಮಾನಿಗಳಿಗೆ ಕ್ರೀಡೋತ್ಸವ ನಡೆಯಿತು.ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗೋಪಾಲಕೃಷ್ಣ ಪುರ್ಲುಮಕ್ಕಿ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ರಾಜ್ಯ ಸರಕಾರಿ ನೌಕರರ ಸಂಘ ಸುಳ್ಯ ಇದರ ಅಧ್ಯಕ್ಷರಾದ ತೀರ್ಥರಾಮ.ಹೆಚ್. ಬಿ. ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಗ್ರಾ.ಪಂ....
ನಿರಂತರವಾಗಿ ಅಕ್ರಮ ಮರಳುಗಣಿಗಾರಿಕೆ ಸುಳ್ಯದಾಂಧ್ಯಂತ ನಡೆಯುತ್ತಿರುವ ಬಗ್ಗೆ ದೂರು ಕೇಳಿ ಬರುತ್ತಿರುವಾಗಲೇ ಮಂಡೆಕೋಲಿಗೆ ತಾಗಿಕೊಂಡಿ ಪಯಸ್ವಿನಿ ನದಿಯ ಒಡಲಿಂದ ಕಳ್ಳತನ ಮಾಡುತ್ತಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿದ ಇಲಾಖೆಯು ನಿನ್ನೆ ತಡರಾತ್ರಿ ಸರಸ್ವತಿ ಬಿ ಟಿ ನೇತ್ರತ್ವದ ತಂಡವು ಅಡ್ಕಾರ್ ಸುಬ್ರಹ್ಮಣ್ಯ ದೇವಾಲಯದ ದ್ವಾರದ ಬಳಿಯಲ್ಲಿ ಕೆಎ - ೧೨ ಬಿ ೨೭೬೬ ಲತೀಫ್ ಅಡ್ಕಾರ್ ರವರ...
ಕಲಾ ನವೀನ್ ಫಿಲಂ ಅಕಾಡೆಮಿ ಬೆಂಗಳೂರು ಇವರು ಪ್ರಸ್ತುತಪಡಿಸಿದ ಕಿಡ್ಸ್, ಟೀನ್, ಮಿಸ್ಟರ್, ಮಿಸ್ಸೆಸ್, ಮಿಸ್ಟರ್ ಟಾಪ್ ಮಾಡೆಲ್ ಆಫ್ ಇಂಡಿಯಾ 2023 ಸ್ಪರ್ಧಾ ಕಾರ್ಯಕ್ರಮ ಡಿ. 27 ರಂದು ಚೌಡಯ್ಯ ಸ್ಮಾರಕ ಭವನದಲ್ಲಿ ಬೆಂಗಳೂರಿನಲ್ಲಿ ನಡೆದಿದ್ದು, ಇದರಲ್ಲಿ ಮಿಸ್ಟರ್ ಟಾಪ್ ಮಾಡೆಲ್ ಆಫ್ ಇಂಡಿಯಾ 2023 ಬ್ಯೂಟಿ ಪೆಜೆಂಟ್ ಆಗಿ ಅಮೋದ್ ಕುಮಾರ್ ಹೊರಹೊಮ್ಮಿದ್ದಾರೆ....
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ನಿವಾಸಿ ಇರ್ಷಾದ್ ಹಾಗೂ ಪುತ್ತೂರು ನಿವಾಸಿ ಕಿಶೋರ್ ಎಂಬವರು ಪಾಲುದಾರಿಕೆಯಲ್ಲಿ 2023 ರಲ್ಲಿ KL : 04 - Y - 9604 ನೇ ಟಿಪ್ಪರನ್ನು ಖರೀದಿಸಿದ್ದರು ದಿನಾಂಕ 31.12.2023 ರಂದು ರಾತ್ರಿ ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಕಜೆ ಎಂಬಲ್ಲಿ ಕೆಲಸ ಮುಗಿಸಿದ ಬಳಿಕ ಟಿಪ್ಪರನ್ನು ನಿಲ್ಲಿಸಿ ಹೋಗಿರುತ್ತಾರೆ...
ಕೆ ಎಸ್ ಆರ್ ಟಿ ಸಿ ಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಬಸ್ಸು ಚಾಲಕರಿಗೆ ಕೆಲಸ ನಿಲ್ಲಿಸುವಂತೆ ಅವರನ್ನು ನೇಮಕ ಮಾಡಿದ ಸಂಸ್ಥೆ ಏಕಾಏಕಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬಸ್ ಚಾಲಕರು ತಮ್ಮ ಉದ್ಯೋಗ ಭದ್ರತೆಗಾಗಿ ಸ್ಪಷ್ಟ ಆದೇಶ ನೀಡಬೇಕೆಂದು ಆಗ್ರಹಿಸಿ ಜ.1ರಂದು ಸುಳ್ಯ ಬಸ್ಸು ಡಿಪೋ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದರು. ಅವರು ಕರ್ತವ್ಯಕ್ಕೆ ಹಾಜರಾಗದಿದ್ದುದರಿಂದ...
ಕಳೆದ ಹಲವಾರು ವರ್ಷದಿಂದ ತಮ್ಮ ಕಠಿಣ ಪರಿಶ್ರಮದ ಪರಿಣಾಮ ತಾಲೂಕಿನ ವಿವಿಧ ಕಡೆಗಳಲ್ಲಿ ತಮ್ಮ ಬೇಕರಿ ಮತ್ತು ಉಪಹಾರ ವ್ಯವಸ್ಥೆಯನ್ನು ಶುಚಿ ರುಚಿಯಾಗಿ ನೀಡುವುದರ ಜತೆಗೆ ಸಮಾಜಮುಖಿ ಕಾರ್ಯಕ್ರಮಗಳಿಗೆ ಕೊಡುಗೆ ನೀಡುವದರೊಂದಿಗೆ ಹಾಗೂ ಒಂದಷ್ಟು ಮಂದಿಗೆ ತಮ್ಮಿಂದ ಉದ್ಯೋಗ ದೊರಕುವಂತೆ ಮಾಡಿದ ಮಾಲಕರಾದ ಅನಿಲ್ ರವರು, ಕಳೆದ ಸಲ ಹೊಸ ವರ್ಷದ ಮುನ್ನದಿನದ ಬಿರಿಯಾನಿ ವ್ಯಾಪಾರದ...
ಚೆಡಾವು ಸಂಪಾಜೆ ಸ್ವಾಮಿ ಕೊರಗಜ್ಜ ದೈವದ ಸನ್ನಿಧಿಯಲ್ಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಪೆರಾಜೆ ಶಾಸ್ತಾವು ದೇವಸ್ಥಾನದ ಮಾಜಿ ಧರ್ಮದರ್ಶಿಗಳಾದ ಶ್ರೀ ಸುರೇಶ್ ಪೆರುಮುಂಡ ರವರು ಬಿಡುಗಡೆ ಮಾಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ದೈವಸ್ಥಾನದ ಧರ್ಮದರ್ಶಿಗಳಾದ ಶ್ರೀ ಬಾಬು ಹೆಚ್ ಎಂ, ನೇಮೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಹುದೇರಿ ಶಿವಯ್ಯ (ರವಿ), ಸಮಾಜ...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33 ಕೆ.ವಿ ಬೆಳ್ಳಾರೆ ಹಾಗೂ 33ಕೆ.ವಿ ಗುತ್ತಿಗಾರು ವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರುಗಳಲ್ಲಿ ಜ.02 ರಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ, ಬೆಳ್ಳಾರೆ ಹಾಗೂ ಗುತ್ತಿಗಾರು ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 06:00 ರ ತನಕ ವಿದ್ಯುತ್ ವ್ಯತ್ಯಯ...
Loading posts...
All posts loaded
No more posts