ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ amarasuddi - February 1, 2024 at 10:53 0 Tweet on Twitter Share on Facebook Pinterest Email ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಇಂದು (ಫೆ.01ರಂದು) ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಭಗವದ್ಭಕ್ತರು ಉಪಸ್ಥಿತರಿದ್ದರು. . . . . . . . . . Share this:WhatsAppLike this:Like Loading...