
ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಪಳ್ಳಿ ಮಜಲು ಎಂಬಲ್ಲಿ ತಮ್ಮದೇ ಸೀರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಮಿನ್ನು ಎಂದು ಗುರುತಿಸಲಾಗಿದ್ದು ಮನೆಮಂದಿ ಕೆಲಸಕ್ಕೆ ತೆರಳಿದ ಬಳಿಕ ಇವರಿಗೆ ಸುಮಾರು ಮೂರು ವರ್ಷಗಳಿಂದ ಅನಾರೋಗ್ಯವಿದ್ದು ಈ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತರು 3 ಗಂಡು ಮಕ್ಕಳು ಮತ್ತು 3 ಹೆಣ್ಣು ಮಕ್ಕಳು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.