
ಸುಳ್ಯ: ಸುಳ್ಯ ಬಿಜೆಪಿ ಮಂಡಲ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಅವರನ್ನು ನೇಮಕ ಮಾಡಿರುವ ಹಿನ್ನಲೆಯಲ್ಲಿ ಹಾಲಿ ಇರುವ ಮಂಡಲ ಸಮಿತಿ ಹಾಗೂ ಕೋರ್ ಕಮಿಟಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ಪ್ರಮುಖರ ಸಭೆಯ ಬಳಿಕ ಕಾರ್ಯಕರ್ತರು ಅಸಹಕಾರ ಚಳುವಳಿ ನಡೆಸುವುದಾಗಿ ತೀರ್ಮಾನಿಸಿದಲ್ಲದೇ ಇದೀಗ ಕಛೇರಿಗೆ ಬೀಗ ಮುದ್ರೆಯನ್ನು ಜಡಿದಿದ್ದಾರೆ.
