- Thursday
- November 21st, 2024
ಮಕ್ಕಳು ಮಾನವ ಲೋಕದ ಸುಂದರ ಪುಷ್ಪಗಳು. ಅಂತಹ ಮೃದು ಹೃದಯಗಳಲ್ಲಿ ಉತ್ತಮ ಮೌಲ್ಯಗಳನ್ನು, ಸಮಾಜ ಬಯಸುವ ಉತ್ತಮ ಹೃದಯವಂತಿಕೆಯನ್ನು ತುಂಬಿ ಸಮಾಜದ ಸತ್ಪ್ರಜೆಗಳನ್ನಾಗಿ ಬೆಳೆಸುವ ಪ್ರಪ್ರಥಮ ಸ್ಥಳ ಮನೆ. ಅಂದರೆ ತಂದೆ ತಾಯಿ. ಮನೆ ಮಕ್ಕಳಿಗೆ ಅನೌಪಚಾರಿಕ ಶಿಕ್ಷಣ ನೀಡುವ ಒಂದು ಸಾಮಾಜಿಕ ಸಂಸ್ಥೆಯಾಗಿದೆ. ಮಕ್ಕಳ ಪ್ರಾರಂಭಿಕ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುತ್ತದೆ. ಈ ಕಲಿಕೆ ಮುಂದಿನ...
ಸುಳ್ಯ ಮುಖ್ಯರಸ್ತೆಯ ಬಸ್ಸು ನಿಲ್ದಾಣದ ಬಳಿಯಲ್ಲಿ ಪಾದಚಾರಿ ಮಹಿಳೆಯೋರ್ವರು ಲಾರಿ ಅಡಿಗೆ ಬಿದ್ದು ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ಮೃತ ಪಟ್ಟ ಮಹಿಳೆಯ ಗುರುತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
https://youtu.be/Q1oKM-Ou9hU?si=AphGz0SxSRN6nnGq ಸುಳ್ಯದಲ್ಲಿ ನೂತನವಾಗಿ ಮಂಡಲ ಸಮಿತಿ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ನೇಮಕವಾಗುತ್ತಿದ್ದಂತೆ ಸುಳ್ಯದಲ್ಲಿ ಅಸಮಾಧಾನಗಳು ಭುಗಿಲೆದ್ದು, ಕಛೇರಿಗೆ ಬೀಗ ಹಾಕಿದ್ದರು. ಈ ಬಗ್ಗೆ ಜ.6 ರಂದು ಮುಂಜಾನೆಯಿಂದಲೇ ಮೀಟಿಂಗ್ ಮ್ಯಾರಥಾನ್ ನಡೆದಿದ್ದು ಸಂಜೆಯ ವೇಳೆಗೆ ಮುಕ್ತಾಯಗೊಂಡಿದೆ. ಈ ಬಗ್ಗೆ ಜಿಲ್ಲಾಧ್ಯಕ್ಷರು ಪತ್ರಕರ್ತರ ಜತೆ ಮಾತನಾಡಿ " ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ. ಅಸಮಾಧಾನಗಳನ್ನು ನಿವಾರಿಸುವ ರೀತಿಯಲ್ಲಿ...
ಜೀವನದಲ್ಲಿ ಯಾವುದೇ ಸಾಧನೆ ಮಾಡಲು ಬೆನ್ನ ಹಿಂದೆ ಒಂದು ಮಹತ್ತರವಾದ ಪ್ರೇರಕ ಶಕ್ತಿ ಇರಬೇಕು.ಅದರಲ್ಲೂ ಪ್ರಾಥಮಿಕ ಶಿಕ್ಷಣ ಹಂತದಲ್ಲಿ ನಾವು ನಮ್ಮ ಶಿಕ್ಷಕರಿಂದ ಪಡೆಯುವ ಪ್ರೋತ್ಸಾಹ ಬೆಂಬಲ ಬದುಕಿನಲ್ಲಿ ಒಂದು ಗಟ್ಟಿ ನೆಲೆ ಪಡೆಯಲು, ಸಾಧನೆಯ ಹಾದಿಯಲ್ಲಿ ನಡೆಯಲು ಪ್ರೆರೇಪಿಸುತ್ತದೆ.ಎಳೆಯ ವಯಸ್ಸಿನಲ್ಲಿ ಸರಿ ತಪ್ಪುಗಳ ಕಲ್ಪನೆ ಕೂಡ ಇಲ್ಲದೆ ಇರುವಾಗ ಒಬ್ಬ ಸಮರ್ಥ ಶಿಕ್ಷಕ ತನ್ನ...
ವೆಟರನ್ಸ್ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ತಮಿಳುನಾಡಿನ ತಿರುನಲ್ವೇಲಿಯ ಅಣ್ಣಾ ಸ್ಟೇಡಿಯಂನಲ್ಲಿ ಫೆಬ್ರವರಿ 2 ರಿಂದ 4ರವರೆಗೆ ನಡೆದ 43ನೇ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಕಡಬ ತಾಲೂಕಿನ ಬಳ್ಪ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ನೇತ್ರಾವತಿ ಹೊಪ್ಪಾಳೆ ( ಶ್ರೀ ಗಣೇಶ್ ಪೂಜಾರಿ ಹೊಪ್ಪಾಳೆ ಇವರ ಪತ್ನಿ ) ಇವರು 4x400ಮೀ ರಿಲೇಯಲ್ಲಿ...
ಸುಳ್ಯದಲ್ಲಿ ನೂತನವಾಗಿ ಮಂಡಲ ಸಮಿತಿ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ನೇಮಕವಾಗುತ್ತಿದ್ದಂತೆ ಸುಳ್ಯದಲ್ಲಿ ಅಸಮಧಾನಗಳು ಭುಗಿಲೆದ್ದು ಕಛೇರಿಗೆ ಇದೀಗ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಜೊತೆಗೆ ಗೋಪಾಲಕೃಷ್ಣ ಹೇರಳೆ , ವಿಭಾಗಿಯ ಪ್ರಮುಖ್ ವಿಜಯ ಕುಮಾರ್ ಶೆಟ್ಟಿ ಆಗಮಿಸಿದ್ದು ಇದೀಗ ಆಯ್ಕೆ ಮತ್ತು ನೂತನ ಮಂಡಲ ಸಮಿತಿ ಸದಸ್ಯರು ಕೂರ್ ಕಮಿಟಿ ರಚನೆಯ ಬಗ್ಗೆ ಚರ್ಚೆಗಳು ನಡೆಯುತ್ತಿದೆ...
ವೆಂಕಟ್ ವಳಲಂಬೆಯವರನ್ನು ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾಗಿ ನೇಮಕಗೊಳಿಸಿದ ಬೆನ್ನಲ್ಲೆ ಸುಳ್ಯ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನದಿಂದಾಗಿ ನಾಯಕರು ಅಸಹಕಾರ ಚಳವಳಿ ನಡೆಸಿ, ಕಚೇರಿಗೆ ಬೀಗ ಜಡಿದಿದ್ದರು ಇಂದು ಬೆಳಗ್ಗೆ ಕಚೇರಿ ಬಾಗಿಲು ತೆರೆಯಲಾಗಿದ್ದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರು ಸುಳ್ಯಕ್ಕೆ ಬಂದು ಕೋರ್ ಕಮಿಟಿಯವರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ ನಿನ್ನೆಯ ಜಿಲ್ಲಾ ಸಮಿತಿ ಸಭೆಯಲ್ಲಿ...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33 ಕೆ.ವಿ ಮಾಡಾವು-ಬೆಳ್ಳಾರೆ, 33ಕೆ.ವಿ ಗುತ್ತಿಗಾರು ವಿದ್ಯುತ್ ಮಾರ್ಗಗಳಲ್ಲಿ ಮತ್ತು 11 ಕೆ.ವಿ ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ, 110/33ಕೆ.ವಿ ಮಾಡಾವು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 33 ಕೆ.ವಿ ಮಾಡಾವು-ಬೆಳ್ಳಾರೆ. ಹಾಗೂ 33/11ಕೆ.ವಿ ಗುತ್ತಿಗಾರು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 33ಕೆ.ವಿ ಗುತ್ತಿಗಾರು ಮತ್ತು 33/11...
ಅಕ್ಷಯ ಬಾಬ್ಲು ಬೆಟ್ಟು ಹನುಮಾನಾಸನದಲ್ಲಿ 50 ನಿಮಿಷ 20 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ಮತ್ತು ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿದ್ದಾರೆ. ಇದರ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು 05 ಫೆಬ್ರವರಿ 2024 ಸೋಮವಾರದಂದು ಸಂತೃಪ್ತಿ ಸಭಾಭವನ ಏನೇಕಲ್ಲಿ ನಲ್ಲಿ ಹಮ್ಮಿಕೊಳ್ಳಲಾಯಿತು. ಇದರ ಉದ್ಘಾಟನೆಯನ್ನು ಶ್ರೀ...