Ad Widget

ಕೆ.ವಿ.ಜಿ ಪಾಲಿಟೆಕ್ನಿಕ್ (ಸರಕಾರಿ ಅನುದಾನಿತ)
ಸುಳ್ಯ ಇದರ ಉಪ ಪ್ರಾಂಶುಪಾಲರಾಗಿ ಅಣ್ಣಯ್ಯ ಕೆ. ನೇಮಕ



ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ “ಬಿ” ಇದರ ಆಡಳಿತದಲ್ಲಿ ನಡೆಯುತ್ತಿರುವ ಕೆ.ವಿ.ಜಿ ಪಾಲಿಟೆಕ್ನಿಕ್ (ಸರಕಾರಿ ಅನುದಾನಿತ) ಸುಳ್ಯ ಇದರ ಉಪ ಪ್ರಾಂಶುಪಾಲರನ್ನಾಗಿ ಅಟೊಮೋಬೈಲ್ ವಿಭಾಗದ ಆಯ್ಕೆ ಶ್ರೇಣಿ ಉಪನ್ಯಾಸಕರಾದ ಅಣ್ಣಯ್ಯ.ಕೆ ಇವರನ್ನು
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ “ಬಿ” ಇದರ ಅಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಯವರು ಪದೋನ್ನತಿ ನೀಡಿ ನೇಮಕಗೊಳಿಸಿದ್ದಾರೆ. ಕರ್ನಾಟಕ ಪಾಲಿಟೆಕ್ನಿಕ್ ಮಂಗಳೂರು ಕಾಲೇಜಿನಲ್ಲಿ ಮೆಕ್ಯಾನಿಕಲ್ ವಿಭಾಗದಲ್ಲಿ ಪದವಿಯನ್ನು ಪಡೆದು ೧೯೮೮
ಜನವರಿ ೪ ರಂದು ಕೆ.ವಿ.ಜಿ ಪಾಲಿಟೆಕ್ನಿಕ್‌ಗೆ ಉಪನ್ಯಾಸಕರಾಗಿ ಸೇರ್ಪಡೆಗೊಂಡ ಇವರು ೨೦೧೦ ರಿಂದ ಆಯ್ಕೆ ಶ್ರೇಣಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಕಡಬ ತಾಲೂಕು ಕುಂಡಡ್ಕ ಮನೆತನದ ಬಾಬುಗೌಡ ಮತ್ತು
ಪೊನ್ನಕ್ಕ ದಂಪತಿಗಳ ಪುತ್ರ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading