- Thursday
- November 21st, 2024
ಅಧಿಕಾರಿಗಳು ಒಂದೇ ವೇದಿಕೆ ಕುಳಿತು ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ : ಭಾಗೀರಥಿ ಮುರುಳ್ಯಭಾಗಶಃ ಅರಣ್ಯ ಸಮಸ್ಯೆ ಪರಿಹಾರಕ್ಕೆ ಆದ್ಯತೆ : ಜಿಲ್ಲಾಧಿಕಾರಿ ಭರವಸೆಗ್ರಾಮದ ಜನರಿಗೆ ಸರಕಾರಿ ಕಚೇರಿಗಳಿಗೆ ಹೋಗಿ ತಮ್ಮ ಕೆಲಸ ಕಾರ್ಯವನ್ನು ಮಾಡಲು ಕಷ್ಟವಾಗುವ ಇಂತ ದಿನದಲ್ಲಿ ಗ್ರಾಮದ ಒಂದೇ ವೇದಿಕೆಯಲ್ಲಿ ಎಲ್ಲ ಅಧಿಕಾರಿಗಳು ಕುರಿತು ಸಮಸ್ಯೆ...
ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗ್ರಾಮ ಪಂಚಾಯತ್ ಗುತ್ತಿಗಾರು ಶಂಖಶ್ರೀ ಸ್ತ್ರೀ ಶಕ್ತಿ ಗೊಂಚಲು ಗುತ್ತಿಗಾರು ಹಾಗೂ ಅಮರ ಸಂಜೀವಿನಿ ಒಕ್ಕೂಟ ಗುತ್ತಿಗಾರು ಇದರ ಸಹಯೋಗದಲ್ಲಿ 'ಮಗಳನ್ನು ಉಳಿಸಿ ಮಗಳನ್ನು ಓದಿಸಿ...
"ಅನಾದಿಕಾಲದಿಂದಲೂ ಪೇರಡ್ಕ ಸೌಹಾರ್ದತೆಯ ಪ್ರದೇಶ" -ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ಜಾತಿ ಮತ ಭೇದವಿಲ್ಲದೆ ಸರ್ವರಿಂದಲೂ ಗೌರವಿಸಲ್ಪಡುವ ಸಂಪಾಜೆ ಗ್ರಾಮದ ಪೇರಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ನ ಉರೂಸ್ ಸಮಾರಂಭವು ಫೆ.9ರಂದು ಗುರುವಾರ ರಾತ್ರಿ ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ನಡೆಯಿತು.ಮಸೀದಿ ಅಧ್ಯಕ್ಷ ಟಿ ಎಂ ಶಹೀದ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಸಭಾ ಕಾರ್ಯಕ್ರಮವನ್ನು ಸಯ್ಯದ್ ಜೈನುಲ್...
ಸುಳ್ಯ ನಗರದ ಬೆಟ್ಟಂಪಾಡಿ ಆಶ್ರಯ ಕಾಲೋನಿ ಪರಿಸರದಲ್ಲಿ ನಗರ ಪಂಚಾಯತ್ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕಟ್ಟಡದ ಗುದ್ದಲಿ ಪೂಜೆ ಕಾರ್ಯಕ್ರಮ ವನ್ನು ಮಾನ್ಯ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ರವರು ಫೆ.10 ರಂದು ನೆರವೇರಿಸಿದರು. ನಗರ ಪಂಚಾಯಿತಿನ 15 ಲಕ್ಷ ರೂ ಅನುದಾನದಲ್ಲಿ ಬೆಟ್ಟಂಪಾಡಿಯಲ್ಲಿ ಅಂಗನವಾಡಿ ಕಟ್ಟಡವು ನಿರ್ಮಾಣವಾಗಲಿದ್ದು ಗುದ್ದಲಿ ಪೂಜೆಯ ನೆರವೇರಿಸಿ ಮಾತನಾಡಿದ ಕುಮಾರಿ...
ದ.ಕ.ಜಿಲ್ಲಾ ಪಂಚಾಯತ್ ಗ್ರಾಮೀಣ ಕೈಗಾರಿಕಾ ವಿಭಾಗ 2023-24ನೇ ಸಾಲಿನ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಹಾಗೂ ಸುಧಾರಿತ ಉಪಕರಣಗಳ (ಸಲಕರಣೆ ವಿತರಣೆ) ವಿತರಣಾ ಕಾರ್ಯಕ್ರಮ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಯಂತ್ರಗಳನ್ನು ವಿತರಿಸಿದರು. ಹೊಲಿಗೆ ಯಂತ್ರ 36, ಇಲೆಕ್ಟ್ರಿಕಲ್ 6, ಬಡಗಿ 28, ಕಮ್ಮಾರಿಕೆ, ಗಾರೆ 31,...
ಕಂದ್ರಪ್ಪಾಡಿ ಜಾತ್ರಾ ಮುಹೂರ್ತ ಪೈಕ ಮಣಿಯಾನ ಮನೆ ಪುರುಷೋತ್ತಮ ಇವರ ತೋಟದಲ್ಲಿರುವ ಕಂಚುಕಲ್ಲಿಗೆ ಫೆ.೧೦ರಂದು ಮೂಲ ಸಂಪ್ರದಾಯದಂತೆ ಕಾಯಿ ಒಡೆಯಲಾಯಿತು.ಇನ್ನೂ ಕಂದ್ರಪ್ಪಾಡಿ ಸೀಮೆಗೆ ಸಂಬಂಧಪಟ್ಟಂತೆ ಗ್ರಾಮಗಳಲ್ಲಿ ಯಾವುದೇ ಶುಭಕಾರ್ಯಗಳು ನಡೆಯುವಂತಿಲ್ಲ.
ಸುಳ್ಯ ತಾಲೂಕು ಕನ್ನಡ ಪರಿಷತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ತಾಲೂಕು ಮಟ್ಟದ ಪ್ರಾಥಮಿಕ ಹಾಗು ಪ್ರೌಢಶಾಲೆಗಳಿಗೆ ಏರ್ಪಡಿಸಿದ ಶಾಲಾ ಹಸ್ತಪ್ರತಿ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಕಾರ್ಯಕ್ರಮವು ಫೆ.೧೨ರಂದು ಅಪರಾಹ್ನ ೨.೩೦ಕ್ಕೆ ಸುಳ್ಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಡೆಯಲಿದೆ. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ ಇ ಇವರು ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ....
ಜನವರಿ 29ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇಲ್ಲಿನ ವಿದ್ಯಾರ್ಥಿಗಳು ತಯಾರಿಸಿದ ವೈಜ್ಞಾನಿಕ ಮಾದರಿ ಚಂದ್ರಯಾನ -3 ಯನ್ನು ದೇಶದ ಪ್ರಧಾನಿ ಮೋದೀಜಿಯವರಿಗೆ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ಸುಳ್ಯದ ಅಚಲ್ ಬಿಳಿನೆಲೆಯವರು ವಿವರಿಸಿದ ಕ್ಷಣ. ವೈಜ್ಞಾನಿಕ ಮಾದರಿಯನ್ನು ವೀಕ್ಷಿಸುತ್ತಾ ಬಂದ...
ಸೋಶಿಯಲ್ ಮೀಡಿಯಾದ ಅತಿ ಬಳಕೆ ಮಕ್ಕಳ ಶೈಕ್ಷಣಿಕ ಬದುಕಿಗೆ ಮಾರಕವಾಗಿದೆ. ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಂಸ್ಕೃತಿಕ ಚಟುವಟಿಕೆಗಳು ಅತ್ಯಗತ್ಯ. ಅಲ್ಲದೆ ನಾಟಕ, ಯಕ್ಷಗಾನ, ಸಂಗೀತ, ನೃತ್ಯ ಜಾನಪದ ಮುಂತಾದುವು ನಮ್ಮ ಲೋಕಾನುಭವನ್ನು ಹೆಚ್ಚಿಸಲು ಸಹಕಾರಿ" ಎಂದು ಎಸ್.ಡಿ.ಎಂ.ಸ್ವಾಯತ್ತ ಕಾಲೇಜು ಉಜಿರೆ ಇಲ್ಲಿನ ಪ್ರಾಂಶುಪಾಲರಾದ ಡಾ.ಬಿ.ಎ.ಕುಮಾರ ಹೆಗ್ಡೆ ಹೇಳಿದರು. ಅವರು ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ...