- Thursday
- November 21st, 2024
ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ಪ್ರತಿಭಟನಾಕಾರರು. ದೆಹಲಿಯಲ್ಲಿ ರೈತ ಸಂಘಟನೆಗಳು ಹಮ್ಮಿಕೊಂಡಿರುವ ಬ್ರಹತ್ ಹೋರಾಟ ದಿಲ್ಲಿ ಚಲೋ ಅಂಗವಾಗಿ ರೈತರು ಮತ್ತು ಕಾರ್ಮಿಕರು ಕರೆ ಕೊಟ್ಟಿರುವ ದೇಶದಾಧ್ಯಂತ ಗ್ರಾಮೀಣ ಭಾರತ್ ಬಂದ್ ಗೆ ಬೆಂಬಲವಾಗಿ ಇಂದುಸಮಾನಮನಸ್ಕ ರೈತಪರ ಹೋರಾಟಗಾರರು ಮತ್ತು ರೈತ ಸಂಘಟನೆಗಳ ನೇತೃತ್ವದಲ್ಲಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನೆಯಲ್ಲಿ ಸುಳ್ಯ...
ಬೆಳ್ಳಾರೆ ಪೊಲೀಸ್ ಠಾಣಾ ಅ. ಕ್ರ. 36/2018 ಕಲಂ -20 (B)(li)(A) NDPS ಪ್ರಕರಣದ ಆರೋಪಿಯಾಗಿ, ಸುಮಾರು 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ಕೆರೆಕೋಡಿ ಬೂದಿಗುಂಡಿ, ಹಳೇಬಿಡು, ಹಾಸನ ಜಿಲ್ಲೆಯ ನಿವಾಸಿ ಸಾಧಿಕ್ ಶರೀಫ್ ಎಂಬಾತನನ್ನು, ದಿನಾಂಕ 16.02.2024, ರಂದು ಬೆಳ್ಳಾರೆ ಠಾಣಾ PC 2295, ಹಾಗೂ PC 2308 ರವರುಗಳು ಹಾಸನ ಜಿಲ್ಲೆ ಅರಕಲಗೂಡು ತಾಲೂಕು,...
ಬೆಳ್ಳಿ ಹಬ್ಬ ಆಚರಣೆ ಸಂದರ್ಭ 25 ಶಾಖೆಗಳ ಗುರಿ : ಅಧ್ಯಕ್ಷ ಪಿ.ಸಿ.ಜಯರಾಮ್ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು ಆ ಪ್ರಯುಕ್ತ ಕೊಡಿಯಾಲಬೈಲು ಮಹಾತ್ಮಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಗಳ ಶಾಲಾ ೨ ಕೊಠಡಿಗಳಿಗೆ ಗುದ್ದಲಿಪೂಜೆ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಇತರೆ ಸಹಕಾರಿ...
ಅಜ್ಜಾವರ ಗ್ರಾಮದ ಮೇನಾಲ ಕುಟುಂಬದ ಶ್ರೀ ಧರ್ಮದೈವ ಧೂಮಾವತಿ ಚಾವಡಿಯಲ್ಲಿ ಶ್ರೀ ಧೂಮಾವತಿ ಹಾಗೂ ಶ್ರೀ ವಿಷ್ಣುಮೂರ್ತಿ ದೈವಗಳ ನೇಮೋತ್ಸವ ಫೆ.15 ಮತ್ತು ಫೆ.16ರಂದು ನಡೆಯಿತು. ಕುಟುಂಬದ ಯಜಮಾನರಾದ ಗುಡ್ಡಪ್ಪ ರೈ ಹಾಗೂ ಕುಟುಂಬಸ್ಥರು, ಊರವರು ಉಪಸ್ಥಿತರಿದ್ದು, ಪ್ರಸಾದ ಸ್ವೀಕರಿಸಿದರು.
ಕಾಸರಗೋಡು ಜಿಲ್ಲೆಯ ಕುಂಬಳೆ ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವವು ಮಾ.1 ರಿಂದ ಮಾ.7ರ ತನಕ ನಡೆಯಲಿದ್ದು, ಆ ಪ್ರಯುಕ್ತ ಮಾ.3ರಂದು ಸುಳ್ಯದ ಚೆನ್ನಕೇಶವ ದೇವಾಲಯದ ಬಳಿಯಿಂದ ಪೆರ್ಣೆ ಕ್ಷೇತ್ರಕ್ಕೆ ಹಸಿರುವಾಣಿ ಸಮರ್ಪಣೆಯು ನಡೆಯುವುದು. ಇದಕ್ಕಾಗಿ ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ತಾಲೂಕು ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ...
ರಾತ್ರಿ ವೇಳೆ ತೋಟಕ್ಕೆ ನುಗ್ಗಿದ ಕಾಡಾನೆ ಅಪಾರ ಹಾನಿ ಉಂಟುಮಾಡಿದ ಘಟನೆ ಸಂಪಾಜೆ ಗ್ರಾಮದ ಕೊಯನಾಡಿನ ಕುಂದಲ್ಪಾಡಿ ಎಂಬಲ್ಲಿ ಫೆ. ೧೫ರ ರಾತ್ರಿ ಸಂಭವಿಸಿದೆ. ಆನೆ ದಾಳಿಯಿಂದ ತೆಂಗಿನ ಮರ, ಅಡಿಕೆ, ಬಾಳೆ ಗಿಡಗಳನ್ನು ನಾಶ ಮಾಡಿದೆ. ಜಯಪ್ರಕಾಶ್ ಅವರ ತೋಟದಲ್ಲಿ ೮ ತೆಂಗಿನ ಮರ ಹಾಗೂ ಬಾಳೆ ಹಾಗೂ ಅಡಿಕೆ ಗಿಡಗಳನ್ನು, ಪದ್ಮನಾಭ ಅವರ...
ಕರ್ನಾಟಕ ರಾಜ್ಯ ಸರಕಾರಿ ನೌಕರರ ಮಹಾಸಮ್ಮೇಳನದ ಫೆ.27 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು ಕರಪತ್ರ ಬಿಡುಗಡೆ ಫೆ 15 ರಂದು ನಡೆಯಿತು. ಈ ಸಂದರ್ಭದಲ್ಲಿ ತಾಲೂಕು ಸಂಘದ ಅಧ್ಯಕ್ಷರಾದ ತೀರ್ಥರಾಮ ಎಚ್.ಬಿ. ಕಾರ್ಯದರ್ಶಿಯಾದ ಧನಲಕ್ಷ್ಮಿ ಬಿ. ಖಜಾಂಚಿಯಾದ ಮಹದೇವ ರಾಜ್ಯ ಪರಿಷತ್ ಸದಸ್ಯರಾದ ಪೃಥ್ವಿ ಕುಮಾರ್ ಟಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀಧರ್...
ಅಜ್ಜಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆ ಫೆ.೧೧ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೂಪಾನಂದ ಇವರು ವಹಿಸಿದ್ದರು. ನಂತರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ರೂಪಾನಂದ ಕರ್ಲಪ್ಪಾಡಿ, ಅಧ್ಯಕ್ಷರಾಗಿ ಬೆಳ್ಯಪ್ಪ ಗೌಡ ಮುಡೂರು, ಕಾರ್ಯದರ್ಶಿಯಾಗಿ ಗುರುರಾಜ್ ಅಜ್ಜಾವರ, ಖಜಾಂಜಿಯಾಗಿ ಗಿರಿಧರ ನಾರಾಲು, ಉಪಾಧ್ಯಕ್ಷರಾಗಿ ಬಾಲಕೃಷ್ಣ ಪಡ್ಡಂಬೈಲು, ಅಬ್ದುಲ್ಲ ಎ, ಜತೆಕಾರ್ಯದರ್ಶಿಯಾಗಿ...
ತಾಲೂಕು ಕಚೇರಿಯಲ್ಲಿ ಮಾ.3ರಂದು ನಡೆಯಲಿರುವ ಪಲ್ಸ್ ಪೋಲಿಯೊ ಕಾರ್ಯಕ್ರಮದ ಪೂರ್ವಭಾವಿ ಸಭೆಯು ನಡೆಯಿತು.ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮಹೋತ್ರರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ತಹಶೀಲ್ದಾರ್ ಮಂಜುನಾಥ್, ಇ.ಒ. ಪರಮೇಶ್ವರ, ತಾಲೂಕು ವೈದ್ಯಾಧಿಕಾರಿ ಡಾ.ನಂದಕುಮಾರ್, ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಕರುಣಾಕರ,ಡಾ .ಮಂಜುನಾಥ್, ಡಾ. ತ್ರಿಮೂರ್ತಿ, ಡಾ.ವೀಣಾ, ನ.ಪಂ. ಮುಖ್ಯಾಧಿಕಾರಿ ಸುಧಾಕರ್, ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ...
ರಾಜ್ಯ ಒಕ್ಕಲಿಗ ಸಂಘದ ಸದಸ್ಯರಾಗ ಬಯಸುವವರು ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಲು ಫೆಬ್ರವರಿ 29 ಕೊನೆಯ ದಿನಾಂಕವಾಗಿದೆ. ಅರ್ಜಿ ಫಾರ್ಮ್ ವೆಂಕಟರಮಣ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿಯಲ್ಲಿ ದೊರೆಯುತ್ತದೆ.ಅರ್ಜಿಯ ಜೊತೆಯಲ್ಲಿ ಜಾತಿ ಪ್ರಮಾಣಪತ್ರ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, 2 ಪಾಸ್ಪೋರ್ಟ್ ಸೈಜ್ ಫೋಟೋ, ಶುಲ್ಕ1650 ಹಾಗೂ ಈಗಾಗಲೇ ಸದಸ್ಯರಾಗಿರುವವರೊಬ್ಬರ ಸಹಿಯೊಂದಿಗೆ ಸಲ್ಲಿಸಬೇಕು
Loading posts...
All posts loaded
No more posts