
ಬೆಳ್ಳಾರೆ ಪೊಲೀಸ್ ಠಾಣಾ ಅ. ಕ್ರ. 36/2018 ಕಲಂ -20 (B)(li)(A) NDPS ಪ್ರಕರಣದ ಆರೋಪಿಯಾಗಿ, ಸುಮಾರು 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ಕೆರೆಕೋಡಿ ಬೂದಿಗುಂಡಿ, ಹಳೇಬಿಡು, ಹಾಸನ ಜಿಲ್ಲೆಯ ನಿವಾಸಿ ಸಾಧಿಕ್ ಶರೀಫ್ ಎಂಬಾತನನ್ನು, ದಿನಾಂಕ 16.02.2024, ರಂದು ಬೆಳ್ಳಾರೆ ಠಾಣಾ PC 2295, ಹಾಗೂ PC 2308 ರವರುಗಳು ಹಾಸನ ಜಿಲ್ಲೆ ಅರಕಲಗೂಡು ತಾಲೂಕು, ಮಾಚಗೇನಹಳ್ಳಿ ಎಂಬಲ್ಲಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಎಂದು ತಿಳಿದು ಬಂದಿದೆ.