Ad Widget

ಮೇನಾಲ ಕುಟುಂಬದ ಧೂಮಾವತಿ ಹಾಗೂ ವಿಷ್ಣುಮೂರ್ತಿ ದೈವಗಳ ನೇಮೋತ್ಸವ

ಅಜ್ಜಾವರ ಗ್ರಾಮದ ಮೇನಾಲ ಕುಟುಂಬದ ಶ್ರೀ ಧರ್ಮದೈವ ಧೂಮಾವತಿ ಚಾವಡಿಯಲ್ಲಿ ಶ್ರೀ ಧೂಮಾವತಿ ಹಾಗೂ ಶ್ರೀ ವಿಷ್ಣುಮೂರ್ತಿ ದೈವಗಳ ನೇಮೋತ್ಸವ ಫೆ.15‌ ಮತ್ತು ಫೆ.16ರಂದು ನಡೆಯಿತು.

. . . . . . . . .

ಕುಟುಂಬದ ಯಜಮಾನರಾದ ಗುಡ್ಡಪ್ಪ ರೈ ಹಾಗೂ ಕುಟುಂಬಸ್ಥರು, ಊರವರು ಉಪಸ್ಥಿತರಿದ್ದು, ಪ್ರಸಾದ ಸ್ವೀಕರಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading