Ad Widget

ಫೆ.20 : ಸಾಲ ಮನ್ನಾ ವಂಚಿತ ರೈತರ ಬೃಹತ್ ಪ್ರತಿಭಟನೆ

ಕರ್ನಾಟಕ ಸರಕಾರ 2018ರ ಸಹಕಾರಿ ಸಂಘ ಸೊಸೈಟಿ ಬ್ಯಾಂಕ್ ಇತ್ಯಾದಿ ಗಳಿಂದ ಸಾಲ ಮನ್ನಾ ಪರಿಹಾರದ ಮೊಬಲಗು ದೊರಕದ ರೈತರ ಪರವಾಗಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯು ಪ್ರಜಾಪ್ರಭುತ್ವದ ವ್ಯವಸ್ಥೆ ಅಡಿಯಲ್ಲಿ ಪುತ್ತೂರು ಕಂದಾಯ ಉಪ ವಿಭಾಗ ಕಚೇರಿ ಎದುರುಗಡೆ ಫೆ .20ರಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ...

ದೇವರಗದ್ದೆ ಅಗರಿಕಜೆ ಮೊಗೇರ್ಕಳ ಮತ್ತು ಕೊರಗಜ್ಜ ದೈವದ ನೇಮೋತ್ಸವ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆಯ ಅಗರಿಕಜೆ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ಹಾಗೂ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವವು ಭಕ್ತಿ ಸಡಗರದಿಂದ ನೆರವೇರಿತು. ಪ್ರತಿಷ್ಠಾ ವಾರ್ಷಿಕೋತ್ಸವದ ನಿಮಿತ್ತ ಮಹಾಗಣಪತಿ ಹೋಮ, ದೈವಗಳಿಗೆ ಕಲಶಾಭಿಷೇಕ, ಪೂರ್ವಕ ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನೆರವೇರಿತು.ರಾತ್ರಿ ಆದಿ ಮೊಗೇರ್ಕಳರು...
Ad Widget

ಸುಳ್ಯ : ಸ್ವರ ಮಾಧುರ್ಯ ಸಂಗಮದ ವತಿಯಿಂದ ಮೂಸಿಕಲ್ ಈವೆಂಟ್

ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ಸ್ವರ ಮಾಧುರ್ಯ ಸಂಗಮ ಮೂಸಿಕಲ್ ಇವೆಂಟ್ ಸೀಸನ್ 1 ಫೆ.11 ರಂದು ನಡೆಯಿತು. ವಿವಿಧ ಜಿಲ್ಲೆಯ 46 ಗಾಯಕರು ಹಾಡಿ ಜನರನ್ನು  ರಂಜಿಸಿದರು. ಉತ್ತಮವಾಗಿ ಹಾಡು ಹಾಡಿದ ಚಿಕ್ಕಮಗಳೂರು ಜಿಲ್ಲೆಯಿಂದ ಆಗಮಿಸಿದ ಮೂವರು ಗಾಯಕರು ಚಿತ್ರತಂಡವೊಂದಕ್ಕೆ ಆಯ್ಕೆಯಾದರು.  ಈ ಕಾರ್ಯಕ್ರಮವನ್ನು ಸುಳ್ಯದ ಗಾಯಕರುಗಳಾದ ಶೋಭಾ ಬೆಳ್ಳಾರೆ, ಉದಯಕುಮಾರ್ ಬಾಯಾರು, ವಿಜಯ್...

ಕನಕಮಜಲು: ಸುಳ್ಯ ತಾಲೂಕು ಆಡಳಿತದ ವತಿಯಿಂದ ಸಂವಿಧಾನ ಜಾಗೃತಿ ಜಾಥಕ್ಕೆ ಸ್ವಾಗತ

ತಹಶಿಲ್ದಾರ್, ಇ.ಒ. ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿ ಭಾರತ ಸಂವಿಧಾನ ಆಚರಣೆ ಮತ್ತು ಅದರ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಫೆ.17ರ ಬೆಳಿಗ್ಗೆ ಕನಕಮಜಲಿನ ಮೂಲಕ ಸುಳ್ಯ ತಾಲೂಕಿಗೆ ಪ್ರವೇಶಿಸಿದ್ದು, ಸುಳ್ಯ ತಾಲೂಕು ಆಡಳಿತದ ವತಿಯಿಂದ ಸ್ವಾಗತಿಸಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಹಾರಾರ್ಪಣೆ ಮಾಡಿ ಬರಮಾಡಿಕೊಳ್ಳಲಾಯಿತು. ಪುತ್ತೂರಿನಿಂದ ಕನಕಮಜಲಿಗೆ...

ಸುಳ್ಯ ; ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

ಭಾರತ ಸಂವಿಧಾನ ಆಚರಣೆ ಮತ್ತು ಅದರ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಫೆ.17ರ ಬೆಳಿಗ್ಗೆ 11.15 ರಿಂದ 12ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸುಳ್ಯ ನಗರದಲ್ಲಿ ಸಂವಿಧಾನ ‘ಜಾಗೃತಿ ಜಾಥಾ’ ಹಾಗೂ ಸ್ತಬ್ಧ ಚಿತ್ರ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
error: Content is protected !!