
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಮತ್ತು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು,ಗ್ರಾಮ ಪಂಚಾಯತ್ ಗುತ್ತಿಗಾರು, ಪ್ರಾಥಮಿಕ ಅರೋಗ್ಯ ಕೇಂದ್ರ ಗುತ್ತಿಗಾರು. ಅಮರ ಸೇನಾ ರಕ್ತದಾನಿಗಳ ತಂಡ ಗುತ್ತಿಗಾರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು, ಲಯನ್ಸ್ ಕ್ಲಬ್ ಗುತ್ತಿಗಾರು. ಇವುಗಳ ಸಹಯೋಗದಲ್ಲಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ವತಿಯಿಂದ ದಿನಾಂಕ 24/02/24ರಂದು ಗುತ್ತಿಗಾರಿನ ಪ. ವರ್ಗದ ಸಭಾಭವನ ಇಲ್ಲಿ ನಡೆಯಲಿದೆ ಎಂದು ಜಂಟಿ ಸಂಘಟಕರು ತಿಳಿಸಿದ್ದಾರೆ.