Ad Widget

ದೇವರಕೊಲ್ಲಿ : ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ

ಹುಣಸೂರಿನಿಂದ ಸುಳ್ಯ ಕಡೆಗೆ ತರಕಾರಿ ಸಾಗಿಸಿ ಬರುತ್ತಿದ್ದ ಪಿಕಪ್ ವಾಹನ ಪಲ್ಟಿಯಾದ ಘಟನೆ ಫೆ.20ರಂದು ಕೊಡಗು ಸಂಪಾಜೆಯ ಕೊಯನಾಡಿನ ದೇವರಕೊಲ್ಲಿಯಲ್ಲಿ ನಡೆದಿದೆ.

. . . . . . . . .

ತರಕಾರಿ ಸಾಗಿಸಿ ಬರುತ್ತಿದ್ದ ಪಿಕಪ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Related Posts

error: Content is protected !!