Ad Widget

ಸುಳ್ಯ; ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

ಸರಕಾರಿ ಪ್ರಥಮ ರ‍್ಜೆ ಕಾಲೇಜು ಸುಳ್ಯ ಇಲ್ಲಿಯ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಫೆ-೧೮ ರಂದು ಆರ೦ಭಗೊಂಡಿತು, ಕಾರ್ಯಕ್ರಮದ ಉದ್ಘಾಟನೆಯನ್ನು ಗುತ್ತಿಗಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಭಾರತಿ ಸಾಲ್ತಾಡಿ ನೆರವೇರಿಸದರು, ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಿಟ್ವಾಲ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇದರ ಮಾನವ ಸಂಪನ್ಮೂಲ ಆಡಳಿತ ಮತ್ತು ಸಿ.ಎಸ್ ಆರ್ ವಿಭಾಗದ ನಿರ್ದೇಶಕರಾದ ಶ್ರೀ ದಿನೇಶ್ ಅತ್ಯಾಡಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗುತ್ತಿಗಾರು ಇದರ ನಿರ್ದೇಶಕರಾದ ಶ್ರೀ ನವೀನ್ ಬಾಳುಗೋಡು, ರ‍್ನಾಟಕ ರಾಜ್ಯ ಸರಕಾರಿ ರ‍್ನಕರರ ಸಂಘ ಸುಳ್ಯ ಘಟಕ ಇದರ ಅಧ್ಯಕ್ಷರಾದ ಶ್ರೀ ತರ‍್ಥರಾಮ ಹೆಚ್ ಬಿ ಹಾಗೂ ರ‍್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘ ಸುಳ್ಯ ಘಟಕ ಇದರ ಅಧ್ಯಕ್ಷರಾದ ಶ್ರೀಧರ ಗೌಡ ಗುತ್ತಿಗಾರು ಗ್ರಾ.ಪಂ ಸದಸ್ಯರಾದ ಶ್ರೀಮತಿ ಪ್ರಮೀಳ ಎರ್ದಡ್ಕ, ಶ್ರೀಮತಿ ಲೀಲಾವತಿ ಅಂಜೇರಿ, ನಡುಗಲ್ಲು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿ ನೆಲ್ಲಿಪುಣಿ, ಶಾಲಾ\ ಮುಖ್ಯ ಶಿಕ್ಷಕರಾದ ಶ್ರೀ ಚಂದ್ರಶೇಕರ ಪಿ, ಶಾಲಾ ಶಿಕ್ಷಕರಾದ ಶ್ರೀಮತಿ ವನಜಾಕ್ಷಿ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ ಶ್ರೀ ರಾಮಕೃಷ್ಣ ಕೆ ಎಸ್ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು, ಇನ್ನೋರ್ವ ಶಿಬಿರಾದಿಕಾರಿ ಡಾ,ಲತಾ ಎನ್ ವಂದಿಸಿದರು, ಶಿಬಿರಾರ್ಥಿ ಕು.ಶ್ರುತಿ ಆರ್ ಎಲ್ ಕರ‍್ಯಕ್ರಮ ನಿರೂಪಿಸಿದರು.

. . . . . . . . .

Related Posts

error: Content is protected !!