- Thursday
- November 21st, 2024
ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಮತ್ತು ಸುಳ್ಯ ತಾಲೂಕಿನ ವಿವಿಧ ಇಲಾಖೆಗಳ ಹಾಗೂ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ದಿನಾಂಕ ೨೧ ಫೆಬ್ರವರಿ ೨೦೨೪ರಂದು ಕೆ.ವಿ.ಜಿ. ವೃತ್ತದ ಬಳಿಯಿಂದ ಆರಂಭಗೊ0ಡಿತು. ಕೆ.ವಿ.ಜಿ. ವೃತ್ತದ ಬಳಿ ಆಗಮಿಸಿದ ಜಾಗೃತಿ ಜಾಥಾ ರಥದಲ್ಲಿದ್ದ ಡಾ/ ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ನೆಹರು ಮೆಮೋರಿಯಲ್ ಕಾಲೇಜಿನ...
ಕಲ್ಲುಗುಂಡಿಯಲ್ಲಿ ನಡೆದ ಕೆಪಿಎಲ್ 7 ಕ್ರಿಕೆಟ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದು ಟ್ರೋಫಿಯನ್ನು ಅಲಂಕರಿಸಿಕೊಂಡ ಸ್ಥಳೀಯ ಯಶಸ್ವಿ ಯುವಕ ತಂಡವು ಬಹುಮಾನದಲ್ಲಿ ಬಂದ ಮೊತ್ತವನ್ನು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಗುವಿಗೆ ನೀಡಿದ್ದಾರೆ. ಚೆಂಬು ಗ್ರಾಮದ ಆನ್ಯಾಳ ಅಜಿತ್ ಎಸ್ ಹಾಗೂ ಅನುಪಮಾ ದಂಪತಿಗಳ ಪುತ್ರಿ ಆರ್ವಿ (4ವರ್ಷ) ಪುಟ್ಟ ಮಗು ಹೃದಯ ಸಂಬಂಧ ಕಾಯಿಲೆಯಿಂದ...
ಹಲ್ಲುಗಳು ಹುಳುಕಾಗಲು ಬರೀ ಸಿಹಿ ತಿಂಡಿ ಮಾತ್ರವೇ ಕಾರಣವಲ್ಲ. ಹಲ್ಲು ಹುಳುಕಾಗಲು ಹಲವಾರು ಕಾರಣಗಳಿವೆ. ಅನುವಂಶಿಕ ಮತ್ತು ವಂಶ ಪಾರಂಪರ್ಯ ಕಾರಣಗಳು, ನಿಯಮಿತವಾಗಿ ಹಲ್ಲಿನ ಆರೋಗ್ಯವನ್ನು ಪರೀಕ್ಷಿಸಿಕೊಳ್ಳದಿರುವುದು, ಸರಿಯಾದ ಕ್ರಮದಲ್ಲಿ ಸರಿಯಾದ ದಂತ ಚೂರ್ಣವನ್ನು ಉಪಯೋಗಿಸಿ ಹಲ್ಲು ಉಜ್ಜದಿರುವುದರಿಂದ ದಂತ ಕ್ಷಯವಾಗುವ ಸಾಧ್ಯತೆ ಇರುತ್ತದೆ. ಇದರ ಜೊತೆಗೆ ಹಲ್ಲಿನ ರಚನೆಯಲ್ಲಿನ ವ್ಯತ್ಯಾಸ, ತುಂಬಾ ಆಳವಾದ ಹಲ್ಲಿನ...
ಬಾಳಿಗೆ ಬೆಳಕು ಲೋಕಾರ್ಪಣೆಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಹಾಗೂ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ದಿನಾಂಕ 25.02 2024 ರಂದು ಭಾನುವಾರ ಬೆಳಗ್ಗೆ ಸಮಯ 9.30ಕ್ಕೆ ಮನಿಷಾ ಸಭಾಂಗಣ ಜೈನ ಭವನ ರಸ್ತೆ ಪುತ್ತೂರು ಇಲ್ಲಿ ಯುವ ಕವಯಿತ್ರಿ ಪ್ರಿಯಾ...
ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮಗಳಿಗೊಳಪಟ್ಟ ಪಂಚಸ್ಥಾಪನೆಗಳಲ್ಲಿ ಒಂದಾದ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು, ನವೀಕರಣ ಪುನಃ ಪ್ರತಿಷ್ಠೆ ಸಿದ್ಧಿರ್ಥಕ್ಕಾಗಿ ಶಿಲಾನ್ಯಾಸ ಕಾರ್ಯಕ್ರಮವು ಫೆ.22 ರಂದು ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಕ್ಷೇತ್ರದ ತಂತ್ರಿಗಳು ಶಿಲಾನ್ಯಾಸ ನೆರವೇರಿಸಲಿದ್ದಾರೆ.ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಭೆಯ ಅಧ್ಯಕ್ಷತೆಯನ್ನು ಶಾಸಕಿ ಕು| ಭಾಗೀರಥಿ...
ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಪಕ್ಷದ ಸಮಾವೇಶವು ಫೆ.೨೦ರಂದು ಉಡುಪಿ ಗಾರ್ಡನ್ನಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಕ್ಷದ ದ ಕ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ನೆರವೇರಿಸಿದರು. ದಿಕ್ಸೂಚಿ ಭಾಷಣಗಾರರಾಗಿ ಸೋಶಿಯಲ್ ಡೆಮಾಕ್ರೆಟಿ ಪಾರ್ಟಿ ಆಫ್ ಇಂಡಿಯಾ ಇದರ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆಯವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದಾಗಿ ದೇಶ...