
ನವ ಕರ್ನಾಟಕ ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘ (ರಿ) ರಾಜ್ಯ ಸಮಿತಿ ಬೆಂಗಳೂರು ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪೌರ ಕಾರ್ಮಿಕರ ಪ್ರತಿಭಟನೆ ನಡೆಯುತ್ತಿದೆ.
ಪೌರ ಕಾರ್ಮಿಕರಂತೆ ಖಾಯಂಗೊಳಿಸಿ ಇಲ್ಲವೇ ಗ್ರಂಥ ಪಾಲಕರಂತೆ ಕನಿಷ್ಠ ವೇತನ ಜಾರಿ ಮಾಡುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಮನವಿ ಸ್ವೀಕರಿಸಿದರು.