- Thursday
- November 21st, 2024
ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ತಾಂತ್ರಿಕ ನೈಪುಣ್ಯತೆ ಅಗತ್ಯ - ಡಾ. ಉಜ್ವಲ್ ಯು.ಜೆಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಡೇಟಾಬೇಸ್ ಡೈನಾಮಿಕ್ಸ್ ವಿಷಯದಲ್ಲಿ ನಾಲ್ಕು ದಿನಗಳ ಕಾರ್ಯಾಗಾರವು ಫೆ. ೨೪ ರಂದು ಆರಂಭವಾಯಿತು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ವಿಭಾಗ ಮುಖ್ಯಸ್ಥರು, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ವಿಟಿಯುನ ಎಕ್ಸೆಕ್ಯುಟಿವ್ ಕೌನ್ಸಿಲ್...
ಸುಬ್ರಹ್ಮಣ್ಯ ಪೇಟೆಯಲ್ಲಿರುವ ಈ ಬೀದಿನಾಯಿ ಕರಿಯ ಎಂದೇ ಎಲ್ಲರಿಗೂ ಚಿರಪರಿಚಿತ. ಇದೀಗ ಮಗುವನ್ನು ರಕ್ಷಿಸುವ ಮೂಲಕ ಮತ್ತೆ ಎಲ್ಲರ ಪ್ರೀತಿಗೆ ಪಾತ್ರವಾಗಿದೆ. ಆದಿ ಸುಬ್ರಹ್ಮಣ್ಯದಲ್ಲಿ ಟೂರಿಸ್ಟ್ ಮಹಿಳೆಯೊಬ್ಬರು ಚಿಕ್ಕ ಮಗುವನ್ನು ರಸ್ತೆಯಲ್ಲಿ ಬಿಟ್ಟು ಹಣ್ಣುಕಾಯಿ ತೆಗೆದುಕೊಳ್ಳೋ ಸಮಯದಲ್ಲಿ ಮಗು ರಸ್ತೆಗೆ ಬಂದಿದೆ. ಅದೇ ಸಮಯಕ್ಕೆ ನಾಗರಹಾವು ರಸ್ತೆ ದಾಟುತಿತ್ತು ಮಗು ಇನ್ನೇನೂ ಹಾವನ್ನು ತುಳಿಯಬೇಕು ಅನ್ನುವಷ್ಟರಲ್ಲಿ...
ಎಡಮಂಗಲದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆಬ್ರವರಿ 28 ರಿಂದ ಅಕ್ಯುಪ್ರೆಶರ್ ಚಿಕಿತ್ಸೆ ಆಯೋಜನೆಗೊಂಡಿದೆ.ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.) ಎಡಮಂಗಲ, ಹಾಲು ಉತ್ಪಾದಕರ ಸಹಕಾರಿ ಸಂಘ ಎಡಮಂಗಲ ಮತ್ತು ಗ್ರಾಮ ಪಂಚಾಯತ್ ಎಡಮಂಗಲ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಫೆಬ್ರವರಿ 28ರಿಂದ ಮಾರ್ಚ್ 05 ರ ವರೆಗೆ ಅಕ್ಯುಪ್ರೆಶರ್ ಚಿಕಿತ್ಸೆ ನಡೆಯಲಿದೆ.ಶಿವಮೊಗ್ಗದ ಚಂದನ್. ಜಿ....
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರಾಗಿ ರಾಷ್ಟ್ರೀಯ ಕ್ರೀಡಾಪಟು, ಸುಳ್ಯದ ಗೀತಾ ಗುಡ್ಡೆಮನೆ ಅವರನ್ನು ಕರ್ನಾಟಕ ಸರಕಾರ ನೇಮಕ ಮಾಡಿದೆ.ಗೀತಾ ಅವರ ಅಕಾಡೆಮಿಕ್ ಸಾಧನೆ ಮತ್ತು ಕ್ರೀಡಾ ಸಾಧನೆಯನ್ನು ಪರಿಗಣಿಸಿ ಈ ನೇಮಕ ಮಾಡಲಾಗಿದೆ.ಕಂದಡ್ಕದ ಗುಡ್ಡೆಮನೆ ದಿ.ಆನಂದ ಗೌಡ ಮತ್ತು ಶ್ರೀಮತಿ ಜಯ ದಂಪತಿಯ ಪುತ್ರಿಯಾದ ಗೀತಾ ಅವರು ಪ್ರಸ್ತುತ ಮೈಸೂರು...