- Sunday
- April 20th, 2025

ಜನವರಿ 29ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇಲ್ಲಿನ ವಿದ್ಯಾರ್ಥಿಗಳು ತಯಾರಿಸಿದ ವೈಜ್ಞಾನಿಕ ಮಾದರಿ ಚಂದ್ರಯಾನ -3 ಯನ್ನು ದೇಶದ ಪ್ರಧಾನಿ ಮೋದೀಜಿಯವರಿಗೆ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ಸುಳ್ಯದ ಅಚಲ್ ಬಿಳಿನೆಲೆಯವರು ವಿವರಿಸಿದ ಕ್ಷಣ. ವೈಜ್ಞಾನಿಕ ಮಾದರಿಯನ್ನು ವೀಕ್ಷಿಸುತ್ತಾ ಬಂದ...

ಸೋಶಿಯಲ್ ಮೀಡಿಯಾದ ಅತಿ ಬಳಕೆ ಮಕ್ಕಳ ಶೈಕ್ಷಣಿಕ ಬದುಕಿಗೆ ಮಾರಕವಾಗಿದೆ. ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಂಸ್ಕೃತಿಕ ಚಟುವಟಿಕೆಗಳು ಅತ್ಯಗತ್ಯ. ಅಲ್ಲದೆ ನಾಟಕ, ಯಕ್ಷಗಾನ, ಸಂಗೀತ, ನೃತ್ಯ ಜಾನಪದ ಮುಂತಾದುವು ನಮ್ಮ ಲೋಕಾನುಭವನ್ನು ಹೆಚ್ಚಿಸಲು ಸಹಕಾರಿ" ಎಂದು ಎಸ್.ಡಿ.ಎಂ.ಸ್ವಾಯತ್ತ ಕಾಲೇಜು ಉಜಿರೆ ಇಲ್ಲಿನ ಪ್ರಾಂಶುಪಾಲರಾದ ಡಾ.ಬಿ.ಎ.ಕುಮಾರ ಹೆಗ್ಡೆ ಹೇಳಿದರು. ಅವರು ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ...

ಮೈಸೂರಿನ ಪುರಭವನದಲ್ಲಿ ಇತ್ತೀಚಿಗೆ ನಡೆದ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಬೃಹತ್ ಸಮಾರಂಭದಲ್ಲಿ ಖ್ಯಾತ ಜ್ಯೋತಿಷಿ, ಗಾಯಕ, ಚಿತ್ರ ನಿರ್ದೇಶಕ ಮತ್ತು ಸಾಹಿತಿಗಳಾದ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಸಾಧಕ ರತ್ನ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ...

ಚರಿತ್ರೆ ಪ್ರಸಿದ್ಧವಾದ ವಲಿಯುಲ್ಲಾಹಿ ದರ್ಗಾ ಶರೀಫಿನ ಗೂನಡ್ಕ ಉರೂಸ್ ಸಮಾರಂಭಕ್ಕೆ ಪೇರಡ್ಕ ಜುಮಾ ಮಸೀದಿ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಿದರು. ಖಬರ್ ಝಿಯಾರತ್ ಮತ್ತು ದರ್ಗಾದಲ್ಲಿ ನಡೆದ ದುವಾದ ನೇತೃತ್ವವನ್ನು ಖತೀಬರಾದ ರಿಯಾಝ್ ಪೈಝಿ ಎಮ್ಮೆಮಾಡು ಅವರು ನೆರವೇರಿಸಿದರು. ಸಮಾರಂಭದಲ್ಲಿ ಎಂ.ಆರ್.ಡಿ.ಎ ಅಧ್ಯಕ್ಷ ಜಿ.ಕೆ ಹಮೀದ್ ಗೂನಡ್ಕ, ಮಾಜಿ...

ಚರಿತ್ರೆ ಪ್ರಸಿದ್ಧವಾದ ವಲಿಯುಲ್ಲಾಹಿ ದರ್ಗಾ ಶರೀಫಿನ ಗೂನಡ್ಕ ಉರೂಸ್ ಸಮಾರಂಭಕ್ಕೆ ಪೇರಡ್ಕ ಜುಮಾ ಮಸೀದಿ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಿದರು. ಖಬರ್ ಝಿಯಾರತ್ ಮತ್ತು ದರ್ಗಾದಲ್ಲಿ ನಡೆದ ದುವಾದ ನೇತೃತ್ವವನ್ನು ಖತೀಬರಾದ ರಿಯಾಝ್ ಪೈಝಿ ಎಮ್ಮೆಮಾಡು ಅವರು ನೆರವೇರಿಸಿದರು. ಸಮಾರಂಭದಲ್ಲಿ ಎಂ.ಆರ್.ಡಿ.ಎ ಅಧ್ಯಕ್ಷ ಜಿ.ಕೆ ಹಮೀದ್ ಗೂನಡ್ಕ, ಮಾಜಿ...

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಸುಳ್ಯ ಸಹಾಯಕ ವ್ಯವಸ್ಥಾಪಕರಾದ ಮಂಜು ಕುಮಾರ್ ಅವರಿಗೆ ಕಲ್ಲಡ್ಕ ಶಾಖೆಗೆ ವ್ಯವಸ್ಥಾಪಕರಾಗಿ ಪದೋನ್ನತಿ ಅಭಿನಂದನಾ ಕಾರ್ಯಕ್ರಮ ಸುಳ್ಯ ಶಾಖೆಯಲ್ಲಿ ನಡೆಯಿತು. ಸುಳ್ಯ ಬ್ಯಾಂಕ್ ವ್ಯವಸ್ಥಾಪಕರಾದ ಅರುಣ್ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಶುಭಾಶಯ ಕೋರಿದರು. ಕಾರ್ಯಕ್ರಮದ ಸ್ವಾಗತ & ಧನ್ಯವಾದ ಸೆಲ್ಕೋ ಸುಳ್ಯ ಶಾಖೆಯ ವ್ಯವಸ್ಥಾಪಕರಾದ ಆಶಿಕ್ ಅವರು ನೆರವೇರಿಸಿದರು....

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ “ಬಿ” ಇದರ ಆಡಳಿತದಲ್ಲಿ ನಡೆಯುತ್ತಿರುವ ಕೆ.ವಿ.ಜಿ ಪಾಲಿಟೆಕ್ನಿಕ್ (ಸರಕಾರಿ ಅನುದಾನಿತ) ಸುಳ್ಯ ಇದರ ಉಪ ಪ್ರಾಂಶುಪಾಲರನ್ನಾಗಿ ಅಟೊಮೋಬೈಲ್ ವಿಭಾಗದ ಆಯ್ಕೆ ಶ್ರೇಣಿ ಉಪನ್ಯಾಸಕರಾದ ಅಣ್ಣಯ್ಯ.ಕೆ ಇವರನ್ನುಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ “ಬಿ” ಇದರ ಅಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಯವರು ಪದೋನ್ನತಿ ನೀಡಿ...

ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಬೆತ್ತಾಡಿ ಗ್ರಾಮದ ಕರಿಕ್ಕಳ - ಇರಿಂಜಿ ಕಾಲೋನಿಗೆ ಹೋಗುವ ರಸ್ತೆಯ ಕರಿಕ್ಕಳ ಎಂಬಲ್ಲಿ ರಸ್ತೆ ಕಾಂಕ್ರೀಟಿ ಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ, ಸದಸ್ಯರಾದ ಶ್ರೀಮತಿ ಪವಿತ್ರ ಕುದ್ವ, ಶ್ರೀಮತಿ ಜಯಲತ ಕೆ. ಡಿ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ...

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಸುಳ್ಯ ಸಹಾಯಕ ವ್ಯವಸ್ಥಾಪಕರಾದ ಮಂಜು ಕುಮಾರ್ ಅವರಿಗೆ ಕಲ್ಲಡ್ಕ ಶಾಖೆಗೆ ವ್ಯವಸ್ಥಾಪಕರಾಗಿ ಪದೋನ್ನತಿ ಅಭಿನಂದನಾ ಕಾರ್ಯಕ್ರಮ ಸುಳ್ಯ ಶಾಖೆಯಲ್ಲಿ ನಡೆಯಿತು. ಸುಳ್ಯ ಬ್ಯಾಂಕ್ ವ್ಯವಸ್ಥಾಪಕರಾದ ಅರುಣ್ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಶುಭಾಶಯ ಕೋರಿದರು. ಕಾರ್ಯಕ್ರಮದ ಸ್ವಾಗತ ಮತ್ತು ಧನ್ಯವಾದ ಸೆಲ್ಕೋ ಸುಳ್ಯ ಶಾಖೆಯ ವ್ಯವಸ್ಥಾಪಕರಾದ ಆಶಿಕ್ ಅವರು ನೆರವೇರಿಸಿದರು....

ವಿಧಾನಸಭಾ ಕ್ಷೇತ್ರದ ಸಂಚಾಲಕ ವೆಂಕಟ್ ವಳಲಂಬೆಯವರ ನೇತೃತ್ವದಲ್ಲಿ ಬಿ.ಜೆ.ಪಿ. ಗ್ರಾಮ ಚಲೋ ಪೂರ್ವಭಾವಿ ಸಭೆಯು ಸುಳ್ಯದ ಬಿಜೆಪಿ ಕಚೇರಿಯಲ್ಲಿ ಫೆ.9 ರಂದು ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ ಮಾಹಿತಿ ನೀಡಿದರು.ನ.ಪಂ. ಮಾಜಿ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಸಂತೋಷ್ ಕುಮಾರ್ ಶೆಟ್ಟಿ ಬೋಳ್ಯಾರ್ ವೇದಿಕೆಯಲ್ಲಿದ್ದರು. ಸಭೆಯಲ್ಲಿ ಮುಗುಪ್ಪು ಕೂಸಪ್ಪ ಗೌಡ,ಲೋಹಿತ್ ಕೊಡಿಯಾಲ, ಶೀನಪ್ಪ...

All posts loaded
No more posts