Ad Widget

ಬೆಳ್ಳಾರೆ, ಗುತ್ತಿಗಾರು ಭಾಗಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33 ಕೆ.ವಿ ಮಾಡಾವು-ಬೆಳ್ಳಾರೆ, 33ಕೆ.ವಿ ಗುತ್ತಿಗಾರು ವಿದ್ಯುತ್ ಮಾರ್ಗಗಳಲ್ಲಿ ಮತ್ತು 11 ಕೆ.ವಿ ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ, 110/33ಕೆ.ವಿ ಮಾಡಾವು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 33 ಕೆ.ವಿ ಮಾಡಾವು-ಬೆಳ್ಳಾರೆ. ಹಾಗೂ 33/11ಕೆ.ವಿ ಗುತ್ತಿಗಾರು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 33ಕೆ.ವಿ ಗುತ್ತಿಗಾರು ಮತ್ತು 33/11...

ಏನೆಕಲ್ : ಅಕ್ಷಯ ಬಾಬ್ಲುಬೆಟ್ಟು ಅವರಿಗೆ ವಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಅಕ್ಷಯ ಬಾಬ್ಲು ಬೆಟ್ಟು ಹನುಮಾನಾಸನದಲ್ಲಿ 50 ನಿಮಿಷ 20 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ಮತ್ತು ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿದ್ದಾರೆ. ಇದರ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು 05 ಫೆಬ್ರವರಿ 2024 ಸೋಮವಾರದಂದು ಸಂತೃಪ್ತಿ ಸಭಾಭವನ ಏನೇಕಲ್ಲಿ ನಲ್ಲಿ ಹಮ್ಮಿಕೊಳ್ಳಲಾಯಿತು. ಇದರ ಉದ್ಘಾಟನೆಯನ್ನು ಶ್ರೀ...
Ad Widget

ರೈಟ್ ಟು ಲಿವ್ ಕೋಟೆ ಫೌಂಡೇಶನ್ ವತಿಯಿಂದ ಉಬರಡ್ಕ ಶಾಲೆಯಲ್ಲಿ ಶೌಚಾಲಯ ಉದ್ಘಾಟನೆ

ರೈಟ್ ಟು ಲಿವ್ ಕೋಟೆಫೌಂಡೇಶನ್ ವತಿಯಿಂದ ಕೊಡ ಮಾಡಿದ ಶಾಚಾಲಯದ ಉದ್ಘಾಟನೆ ಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪೂರ್ಣಿಮಾ ಸೂತೋಡು ರವರು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಪುರುಷೋತ್ತಮ ಪಾಪುನಡ್ಕ ವಹಿಸಿದ್ದರು. ವೇದಿಕೆಯಲ್ಲಿ ರೈಟ್ ಲಿವ್ ಕೋಟೆ ಫೌಂಡೇಶನ್ ನ ಕೋ ಒರ್ಡಿನೆಟರ್ ಪ್ರದೀಪ್ ಹುಳಿಯಡ್ಕ, ಹಳೆ ವಿದ್ಯಾರ್ಥಿ...

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಪರೀಕ್ಷಾ ಪೂರ್ವ ಸಿದ್ಧತಾ ಮಾಹಿತಿ ಕಾರ್ಯಗಾರ

ಎಸ್.ಎಸ್.ಎಲ್.ಸಿ ಫಲಿತಾಂಶ ಉನ್ನತ್ತೀಕರಿಸುವಲ್ಲಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರ ಪಾತ್ರ ಪ್ರಾಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಗಮನಹರಿಸುವ ಅಗತ್ಯತೆ ಇದೆ ಎಂದು ನಿವೃತ್ತ ಕ್ಷೇತ್ರಶಿಕ್ಷಣಾಧಿಕಾರಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಅಧ್ಯಕ್ಷ ಚಂದ್ರಶೇಖರ ಪೇರಾಲು ಹೇಳಿದರು.ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ಪರೀಕ್ಷಾ ಪೂರ್ವ ಸಿದ್ಧತಾ ಮಾಹಿತಿ ಕಾರ್ಯಾಗಾರ ದಲ್ಲಿ ಮಾತನಾಡಿ, ಪೂರ್ವ ಸಿದ್ಧತೆಗಳ ಮೂಲಕ...

ಸುಳ್ಯ : ಶಾರದಾ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ

ಸುಳ್ಯದ ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ ಸಮಾರಂಭ ದ.ಕ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯರವರ ಅಧ್ಯಕ್ಷತೆಯಲ್ಲಿ ನಡೆಯಿತು. ದ.ಕ. ಗೌಡ ವಿದ್ಯಾಸಂಘದ ನಿರ್ದೇಶಕರಾದ ಡಾ. ಸಾಯಿ ಗೀತಾ ಜ್ನಾನೇಶ್ ರವರು ಅತಿಥಿಯಾಗಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿಯರು ಮತ್ತು ಉಪನ್ಯಾಸಕ...

ಕವನ : ಹಿರಿಯರ ಬದುಕಿನ ರೀತಿಯನ್ನು ನಾವು ಮರೆಯುತ್ತಿದ್ದೇವೆಯೇ…?

ಇಂದು ಮುಗಿಯುವವರೆಗೂ ನಾಳೆ ನಮ್ಮದಲ್ಲ, ಬದುಕು ಕೊನೆಯಾಗುವವರೆಗೂ ಆಸೆ-ದುರಾಸೆಗಳು ಕೊನೆಯಾಗುವುದಿಲ್ಲ...ಮನುಷ್ಯನ ಮನಸ್ಸಿನ ಆಸೆಗಳಿಗೆ ಮಿತಿಯೇ ಇಲ್ಲ, ಅತಿಯಾಸೆಯೇ ದುಃಖಕ್ಕೆ ಮೂಲ ಎಂಬ ಮಾತು ಇಂದು ಯಾರಿಗೂ ನೆನಪೇ ಇಲ್ಲ...ಇನ್ನಷ್ಟು ಬೇಕು-ಮತ್ತಷ್ಟು ಬೇಕು ಎನ್ನುವ ಮನುಷ್ಯನ ಮನಸ್ಥಿತಿ ಬದಲಾಗಲೇ ಇಲ್ಲ, ಎಷ್ಟೇ ದೊರೆತರೂ ಮನುಷ್ಯನ ಮನಸ್ಸಿಗೆ ತೃಪ್ತಿಯೇ ಇಲ್ಲ...ಹಿರಿಯರ ಬದುಕಿನ ರೀತಿಯನ್ನು ನಾವು ಪಾಲಿಸುವುದೇ ಕಡಿಮೆ, ಹಾಗಾಗಿ...

ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದ ಕಳಿಯಾಟಮಹೋತ್ಸವ ಹಸಿರು ಕಾಣಿಕೆ ಸಮರ್ಪನಣೆ ಹಿನ್ನಲೆ ಪಾಟಾಳಿ ಯಾನೆ ಗಾಣಿಗ ಸಂಘದ ವತಿಯಿಂದ ವಿಶೇಷ ಸಭೆ – ನೂತನ ಸಂಚಾಲಕರುಗಳ ನೇಮಕ

ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದ ಕಳಿಯಾಟಮಹೋತ್ಸವದ ಅಂಗವಾಗಿ ಸುಳ್ಯ ತಾಲೂಕಿನ ಸಮಾಜ ಬಾಂದವರು ವಿಜ್ರಂಭಣೆಯೊಂದಿಗೆ ಕೊಂಡೊಯ್ಯಲು ಉದ್ದೇಶಿಸಿರುವ ಹಸಿರು ಕಾಣಿಕೆ(ಹೊರೆ ಕಾಣಿಕೆ) ವಿಚಾರವಾಗಿ ಸುಳ್ಯ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವತಿಯಿಂದ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ ಉದ್ದಂತಡ್ಕರವರ ಅಧ್ಯಕ್ಷತೆಯಲ್ಲಿ ಚೆನ್ನಕೇಶವ ದೇವಾಲದಲ್ಲಿ ವಿಶೇಷ ಸಭೆ ಜರುಗಿತು. ಸಭೆಯಲ್ಲಿ ಹಸಿರುವಾಣಿ ವ್ಯವಸ್ಥೆಯ ಯಶಸ್ವಿಗಾಗಿ...

ಸುಳ್ಯ : ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಶಿಕಾರಿಪುರಕ್ಕೆ ವರ್ಗಾವಣೆ

ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಜಣ್ಣ ಇವರನ್ನು ಲೋಕಸಭಾ ಚುನಾವಣಾ ಕರ್ತವ್ಯ ಹಿನ್ನಲೆಯಲ್ಲಿ ವರ್ಗಾವಣೆ ಗೊಳಿಸಿ ಆದೇಶಿಸಲಾಗಿದೆ. ಇಲ್ಲಿಗೆ ನೂತನ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಶಿಕಾರಿಪುರದ ಅಧಿಕಾರಿ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದು ಕೇವಲ ಚುನಾವಣೆಯ ಹಿನ್ನಲೆಯಲ್ಲಿ ಮಾತ್ರ ಮಾಡಲಾಗಿದೆ ಚುನಾವಣೆ ಮುಗಿದ ಬಳಿಕ ಮೊದಲಿನಂತೆ ಸುಳ್ಯಕ್ಕೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀ ಕಾವೇರಿ ಯುವಕ ಮಂಡಲ ಪೆರಾಜೆ ವಾರ್ಷಿಕ ಸಭೆ ನೂತನ ಪದಾಧಿಕಾರಿಗಳ ಆಯ್ಕೆ

ಪೆರಾಜೆ:ಶ್ರೀ ಕಾವೇರಿ ಯುವಕ ಮಂಡಲದ ಇದರ ವಾರ್ಷಿಕ ಸಭೆಯು ಅಧ್ಯಕ್ಷ ರಾದ ಶ್ರೀ ದಯಾನಂದ ದೋಳ್ತಿಲ ಇವರ ಅಧ್ಯಕ್ಷತೆಯಲ್ಲಿ ಪೆರುಮುಂಡ ಅಂಗನವಾಡಿ ಕೇಂದ್ರದ ವಠಾರದಲ್ಲಿ ದಿನಾಂಕ 4.2.2024ನೇ ಆದಿತ್ಯವಾರ ನಡೆಯಿತು. ಅಧ್ಯಕ್ಷರಾದ ಶ್ರೀ ದಯಾನಂದ ದೋಳ್ತಿಲ, ಕಾರ್ಯದರ್ಶಿ ಮಂಜುನಾಥ(ಗುಲಾಬಿ), ಖಜಾಂಜಿ ವಿಪಿನ್ ಪೆರಂಗಾಜೆ ಅವರ ಅವಧಿ ಮುಗಿದಿದ್ದು ನೂತನ ಅಧ್ಯಕ್ಷರಾಗಿ ನೋಹಿತ್ ನಿಡ್ಯಮಲೆ,ಕಾರ್ಯದರ್ಶಿಯಾಗಿ ವಿಕೀತ್ ಕೊಳಂಗಾಯ,...

ನಾಲಗೆ ಕ್ಯಾನ್ಸರ್ – ಲಕ್ಷಣಗಳೇನು – ಚಿಕಿತ್ಸಾ ಕ್ರಮಗಳೇನು?

ಬರಹ : ಡಾ. ಮುರಲೀ ಮೋಹನ್ ಚೂಂತಾರುನಾಲಗೆ ಕ್ಯಾನ್ಸರ್ ಎನ್ನುವುದು ಬಾಯಿಯ ಕ್ಯಾನ್ಸರ್‍ನ ಒಂದು ಉಪ ವಿಂಗಡಣೆಯಾಗಿರುತ್ತದೆ. ಅದರೆ ಬಾಯಿಯ ಇತರ ಭಾಗಗಳಾದ ದವಡೆ, ಕೆನ್ನೆ, ತುಟಿ, ಅಂಗಳ ಮುಂತಾದ ಭಾಗದ ಕ್ಯಾನ್ಸರ್‍ಗಳಿಗಿಂತ ನಾಲಗೆ ಕ್ಯಾನ್ಸರ್ ಬಹಳ ಅಪಾಯಕಾರಿ. ಸಾಮಾನ್ಯವಾಗಿ ಕ್ಯಾನ್ಸರ್ ರೋಗದ ತ್ರೀವ್ರತೆಯನ್ನು ಗಡ್ಡೆಯ ಗಾತ್ರ ಮತ್ತು ಜೀವಕೋಶಗಳ ರಚನೆಯ ಮೇಲೆ ನಿರ್ಧರಿಸಲಾಗುತ್ತದೆ. ಆದರೆ...
Loading posts...

All posts loaded

No more posts

error: Content is protected !!