- Friday
- April 4th, 2025

ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಜ. 11ರಂದು ಮಹಿಳೆಯೊಬ್ಬರ ಚಿನ್ನದ ಸರವನ್ನು ಅಪರಿಚಿತರು ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಆರೋಪಿಗಳ ಶೀಘ್ರ ಪತ್ತೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ತನಿಖಾ ತಂಡ ಶೀಘ್ರವಾಗಿ ಆರೋಪಿಗಳ ಪತ್ತೆ ಮಾಡಿದ್ದು, ಮುಕ್ವೆ, ನರಿಮೊಗರು ಗ್ರಾಮ, ಪುತ್ತೂರು ನಿವಾಸಿ...

ಅಯ್ಯನಕಟ್ಟೆಯ "ನಮ್ಮ ಆರೋಗ್ಯಧಾಮ" ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಪ್ರಸಾದ್ ನೇತ್ರಾಲಯದ ಸಹಯೋಗದೊಂದಿಗೆ ಉಚಿತ ಕನ್ನಡಕ ವಿತರಣೆ ನಡೆಯಿತು. ಸುಮಾರು 29 ಮಂದಿ ಇದರ ಪ್ರಯೋಜನವನ್ನು ಪಡೆದುಕೊಂಡರು.

ಸುಳ್ಯ ತಾಲೂಕು ಹರಿಹರ ಪಲ್ಲತ್ತಡ್ಕ ಗ್ರಾಮದ ಅಂಙಣ ದಿ.ಅಚ್ಚುತ ಗೌಡ ಅವರ ಪುತ್ರ ಪ್ರಮೋದ್ ಅಂಙಣ ಅವರು ಫೆ.02 ರಂದು ನಿಧನ ಹೊಂದಿದರು.ಮೃತರು ತಾಯಿ ಭಾಗೀರಥಿ, ಪತ್ನಿ ರೇವತಿ, ಇಬ್ಬರು ಪುತ್ರರು, ಸಹೋದರ, ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ದೊಡ್ಡತೋಟ ವಲಯದ ವತಿಯಿಂದ ಕಳಂಜ ಜನತಾ ಕಾಲೋನಿಯಲ್ಲಿ ಇಂದು ಶ್ರಮದಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಸಂಯೋಜಕಿ ಹರ್ಷಿತಾ.ಎ.ಆರ್, ಘಟಕ ಸಂಯೋಜಕರಾದ ವೆಂಕಟ್ರಮಣ, ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಬೇರಿಕೆ, ಗಗನ್ ನಾಲ್ಗುತ್ತು, ಸತೀಶ್ ಕಳಂಜ, ಗಿರಿಧರ ಕಳಂಜ, ರಘುನಾಥ ರೈ ಅಂಕತ್ತಡ್ಕ ಹಾಗೂ ಘಟಕದ...

ಇತಿಹಾಸ ಪ್ರಸಿದ್ಧ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಫೆ.8 ರಿಂದ ಫೆ.10 ರವರೆಗೆ ನಡೆಯಲಿದ್ದು , ಇಂದು ಗೊನೆ ಮುಹೂರ್ತ ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕ ಪದ್ಮನಾಭ ಭಟ್ ಪೂಜಾ ಕಾರ್ಯ ನೆರವೇರಿಸಿದರು.ಈ ಸಂದರ್ಭದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ...

ಜ.24 ರಿಂದ ಫೆ.9 ರ ತನಕ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವವು ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳೊಂದಿಗೆ ನಡೆಯಲಿದೆ.ಫೆ.2 ರಂದು ಮುಂಜಾನೆ ಬಂಟಮಲೆಯ ತೀರ್ಥದ ಸ್ಥಳದಲ್ಲಿ ಪೂಜೆ ಸಲ್ಲಿಸಿ ಜಾತ್ರೆಗೆ ತೀರ್ಥ ತರಲಾಯಿತು. ಉತ್ಸವ, ಮಹಾಪೂಜೆ ಜರುಗಲಿದೆ.ದೇವಳದ ಉತ್ಸವ ಸಮಿತಿ...

ಸುಳ್ಯ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಇವರ ಕಛೇರಿಯು ಶಾಸಕರ ಭವನದಲ್ಲಿ ವಿಧ್ಯುಕ್ತವಾಗಿ ಪೂಜೆ ಹವನಗಳೊಂದಿಗೆ ಪ್ರಾರಂಭವಾಯಿತು. ಫೆಬ್ರವರಿ 02 ಶುಕ್ರವಾರ, ಬೆಳಿಗ್ಗೆ ಗಂ 9.00 ರಿಂದ, ಬೆಂಗಳೂರು ಶಾಸಕರ ಭವನ ಕಟ್ಟಡ ಸಂ. 2, 3ನೇ ಮಹಡಿ ಕೊಠಡಿ ಸಂ 335, 336 ರಲ್ಲಿ ಪ್ರಾರಂಭವಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಹರೀಶ್ ಕಂಜಿಪಿಲಿ,...

ಅಜ್ಜಾವರ ಗ್ರಾಮದ ಮೇನಾಲ ಗ್ರಾಮ ದೈವ ಮೇನಾಲ ಉಳ್ಳಾಕುಲು ಮಾಡ ಚಾವಡಿ ಪರಿವಾರ ಮತ್ತು ನಾಗದೇವರು ಇಲ್ಲಿ ಶ್ರೀ ಧರ್ಮರಸು ಇರ್ವೇರು ಉಳ್ಳಾಕುಲು ದೈವ ಮತ್ತು ಪರಿವಾರ ದೈವಗಳ ನೇಮೋತ್ಸವವು ಮೇದಿನಡ್ಕದಲ್ಲಿ ನಡೆಯುವುತ್ತಿದೆ. ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಯವರ ಮಾರ್ಗದರ್ಶನದಲ್ಲಿ ನೇಮೋತ್ಸವ ನಡೆಯಲಿದ್ದು, ಫೆ.1ರಂದು ಬೆಳಗ್ಗೆ ನಾಗತಂಬಿಲ ಮೇದಿನಡ್ಕದಲ್ಲಿ ನಡೆದು ಬಳಿಕ ಶ್ರೀ ಉಳ್ಳಾಕುಲು...

ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಪಳ್ಳಿ ಮಜಲು ಎಂಬಲ್ಲಿ ತಮ್ಮದೇ ಸೀರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಮಿನ್ನು ಎಂದು ಗುರುತಿಸಲಾಗಿದ್ದು ಮನೆಮಂದಿ ಕೆಲಸಕ್ಕೆ ತೆರಳಿದ ಬಳಿಕ ಇವರಿಗೆ ಸುಮಾರು ಮೂರು ವರ್ಷಗಳಿಂದ ಅನಾರೋಗ್ಯವಿದ್ದು ಈ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತರು 3...

ಕೊಲ್ಲಮೊಗ್ರದಲ್ಲಿ ನಡೆಯುವ ಕಾರ್ಯನಿರತ ಪತ್ರಕರ್ತರ ಗ್ರಾಮವಾಸ್ತವ್ಯ ಕಾರ್ಯಕ್ರಮವು ಫೆಬ್ರವರಿ 10 ರಂದು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಪೂರ್ಣ ಸಹಕಾರ ನೀಡುವುದಾಗಿ ಪುತ್ತೂರು ಎ.ಸಿ. ಜುಬಿನ್ ಮಹಾಪಾತ್ರ ಭರವಸೆ ನೀಡಿದ್ದಾರೆ. ಫೆ.01 ರಂದು ಸುಳ್ಯ ತಾಲೂಕು ಕಚೇರಿಯಲ್ಲಿ ನಡೆಸಲಾದ ಅಧಿಕಾರಿಗಳ ಸಭೆಯಲ್ಲಿ ಎ.ಸಿ. ಜುಬಿನ್ ಮಹಾಪಾತ್ರ ಮತನಾಡುತ್ತಾ ಸರಕಾರವು ಜನತ ದರ್ಶನ ಹಾಗೂ ಗ್ರಾಮ ವಾಸ್ತವ್ಯ ಜಿಲ್ಲಾಧಿಕಾರಿಗಳ...

All posts loaded
No more posts