- Monday
- April 14th, 2025

ನೈಸರ್ಗಿಕವಾಗಿ ದೊರಕುವ, ದೇಹದ ಕಾವನ್ನು ತಣಿಸಿ ಬಾಯಾರಿಕೆಯನ್ನು ಇಂಗಿಸಿ, ಮನಸ್ಸಿಗೆ ಉಲ್ಲಾಸ ನೀಡುವಅತೀ ಉತ್ತಮ ಪೇಯವೆಂದರೆ ಅದು ಎಳನೀರು ಎಂದರೆ ಅತಿಶಯೋಕ್ತಿಯಾಗಲಾರದು. ಬಹಳ ಸುಲಭವಾಗಿ ಹಳ್ಳಿ, ನಗರ, ಪೇಟೆ, ಊರು, ಕೇರಿ ಹೀಗೆ ಎಲ್ಲೆಡೆ ಅತೀ ಕಡಿಮೆ ದರಕ್ಕೆ ದೊರಕುವ ಈ ನೈಸರ್ಗಿಕ ಪೇಯವನ್ನು ಅಮೃತ ಸದೃಶ ಪೇಯ ಎಂದೂ ಕರೆಯಲಾಗುತ್ತದೆ. ಇದರಲ್ಲಿ ದೊರಕುವ ವಿಟಮಿನ್,...

ಅರಂತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಡಿಕಾನ ಗ್ರಾಮದ ಅಡ್ಯಡ್ಕ ಚಾಂಬಾಡು ರಸ್ತೆಯ ಅಡ್ಯಡ್ಕದಲ್ಲಿರುವ ಸೇತುವೆಯು ಶಿಥಿಲಗೊಂಡ ಕಾರಣ ಘನ ವಾಹನಗಳ ಸಂಚಾರವನ್ನು ನಿಷೇಧಿಸಿ ಅರಂತೋಡು ಗ್ರಾಮ ಪಂಚಾಯಿತಿಯಿಂದ ಸೂಚನಾ ಫಲಕ ಅಳವಡಿಸಲಾಗಿದೆ. ಈ ರಸ್ತೆಯಲ್ಲಿ ಇರುವ ಸೇತುವೆಯು ಶಿಥಿಲಗೊಂಡ ಬಗ್ಗೆ ಕಳೆದ ಎರಡು ವರ್ಷಗಳಿಂದಲೇ ದೂರುಗಳು ಬರುತ್ತಿದ್ದು ಈ ಕುರಿತು ತಾಂತ್ರಿಕ ಪರಿಶೀಲನೆಯನ್ನು ನಡೆಸಿದಾಗ ಸೇತುವೆ...

ವರ್ಷಿಣಿ ಯೋಗ ಶಿಕ್ಷಣ ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ (ರಿ.) ಶಿವಮೊಗ್ಗ, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಸಹಯೋಗದೊಂದಿಗೆ ಕರ್ನಾಟಕ ರತ್ನ ಡಾ | ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ 6ನೇ ವರ್ಷದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ ವಾಸವಿ ಪಬ್ಲಿಕ್ ಶಾಲೆ ಕೋಟೆ ರಸ್ತೆ ಶಿವಮೊಗ್ಗ ದಲ್ಲಿ 25 ಫೆಬ್ರವರಿ 2024...

ನವ ಕರ್ನಾಟಕ ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘ (ರಿ) ರಾಜ್ಯ ಸಮಿತಿ ಬೆಂಗಳೂರು ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪೌರ ಕಾರ್ಮಿಕರ ಪ್ರತಿಭಟನೆ ನಡೆಯುತ್ತಿದೆ.ಪೌರ ಕಾರ್ಮಿಕರಂತೆ ಖಾಯಂಗೊಳಿಸಿ ಇಲ್ಲವೇ ಗ್ರಂಥ ಪಾಲಕರಂತೆ ಕನಿಷ್ಠ ವೇತನ ಜಾರಿ ಮಾಡುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಮನವಿ...

ನವ ಕರ್ನಾಟಕ ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘ (ರಿ) ರಾಜ್ಯ ಸಮಿತಿ ಬೆಂಗಳೂರು ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪೌರ ಕಾರ್ಮಿಕರ ಪ್ರತಿಭಟನೆ ನಡೆಯುತ್ತಿದೆ.ಪೌರ ಕಾರ್ಮಿಕರಂತೆ ಖಾಯಂಗೊಳಿಸಿ ಇಲ್ಲವೇ ಗ್ರಂಥ ಪಾಲಕರಂತೆ ಕನಿಷ್ಠ ವೇತನ ಜಾರಿ ಮಾಡುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಮನವಿ...

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33 ಕೆ.ವಿ ಸುಳ್ಯ ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 28 ಬುಧವಾರದಂದು 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಞಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ...

ಮುರುಳ್ಯ ಗ್ರಾಮದ ಸಮಹಾದಿ ಎಂಬಲ್ಲಿ ಫೆ.26ರಂದು ರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ನಿಂತಿಕಲ್ಲಿನಿಂದ ಬೆಳಂದೂರಿಗೆ ತೆರಳುತಿದ್ದ ಕಾರು ರಾತ್ರಿ ಶಾಲೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಯಿತು. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿ, ಚಾಲಕನಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಜಾಲ್ಸೂರು ಗ್ರಾಮದ ಅಡ್ಕಾರಿನ ಮಾಯಿಲಕೋಟೆ ಅಂಜನಾದ್ರಿಯ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದ ಕಾಲಾವಧಿ ಜಾತ್ರಾಮಹೋತ್ಸವವು ಮೂರು ದಿನಗಳ ಕಾಲ ನಡೆಯಲಿದೆ. ಬ್ರಹ್ಮಶ್ರೀ ವೇ. ಮೂ. ಪುರೋಹಿತ ನಾಗರಾಜ ಭಟ್ ಅವರ ಮಾರ್ಗದರ್ಶನದಲ್ಲಿ ಫೆ.26ರಂದು ಬೆಳಿಗ್ಗೆ ಹಸಿರುವಾಣಿ ಸಮರ್ಪಣೆಯೊಂದಿಗೆ ಆರಂಭಗೊಂಡಿದ್ದು, ಜಾತ್ರಾಮಹೋತ್ಸವದ ಪ್ರಯುಕ್ತ ಇಂದು ರಾತ್ರಿ ಶ್ರೀ ಹನುಮ ನೇಮೋತ್ಸವ, ಗುಳಿಗರಾಜ ದೈವಕ್ಕೆ ಕೋಲ...

ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ತಾಂತ್ರಿಕ ನೈಪುಣ್ಯತೆ ಅಗತ್ಯ - ಡಾ. ಉಜ್ವಲ್ ಯು.ಜೆಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಡೇಟಾಬೇಸ್ ಡೈನಾಮಿಕ್ಸ್ ವಿಷಯದಲ್ಲಿ ನಾಲ್ಕು ದಿನಗಳ ಕಾರ್ಯಾಗಾರವು ಫೆ. ೨೪ ರಂದು ಆರಂಭವಾಯಿತು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ವಿಭಾಗ ಮುಖ್ಯಸ್ಥರು, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ವಿಟಿಯುನ ಎಕ್ಸೆಕ್ಯುಟಿವ್ ಕೌನ್ಸಿಲ್...

ಸುಬ್ರಹ್ಮಣ್ಯ ಪೇಟೆಯಲ್ಲಿರುವ ಈ ಬೀದಿನಾಯಿ ಕರಿಯ ಎಂದೇ ಎಲ್ಲರಿಗೂ ಚಿರಪರಿಚಿತ. ಇದೀಗ ಮಗುವನ್ನು ರಕ್ಷಿಸುವ ಮೂಲಕ ಮತ್ತೆ ಎಲ್ಲರ ಪ್ರೀತಿಗೆ ಪಾತ್ರವಾಗಿದೆ. ಆದಿ ಸುಬ್ರಹ್ಮಣ್ಯದಲ್ಲಿ ಟೂರಿಸ್ಟ್ ಮಹಿಳೆಯೊಬ್ಬರು ಚಿಕ್ಕ ಮಗುವನ್ನು ರಸ್ತೆಯಲ್ಲಿ ಬಿಟ್ಟು ಹಣ್ಣುಕಾಯಿ ತೆಗೆದುಕೊಳ್ಳೋ ಸಮಯದಲ್ಲಿ ಮಗು ರಸ್ತೆಗೆ ಬಂದಿದೆ. ಅದೇ ಸಮಯಕ್ಕೆ ನಾಗರಹಾವು ರಸ್ತೆ ದಾಟುತಿತ್ತು ಮಗು ಇನ್ನೇನೂ ಹಾವನ್ನು ತುಳಿಯಬೇಕು ಅನ್ನುವಷ್ಟರಲ್ಲಿ...

All posts loaded
No more posts