Ad Widget

ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿಗೆ ತೆರಳಿದ್ದರು. ದ್ವಿತೀಯ ಬಿ ಎ ಮತ್ತು ಬಿ ಎಸ್ ಡಬ್ಲ್ಯೂ ವಿದ್ಯಾರ್ಥಿಗಳಿಗೆ ಕೋಟ ಶಿವರಾಮ ಕಾರಂತರ "ಕಂಬಳ"ದ ಕುರಿತಾದ ಪಠ್ಯವನ್ನು ಅಧ್ಯಯನ ಮಾಡಲು ಇರುವುದರಿಂದ ಅದನ್ನು ಪ್ರಾಯೋಗಿಕವಾಗಿ ವೀಕ್ಷಿಸುವ ಸಲುವಾಗಿ ಬಂಟ್ವಾಳದಲ್ಲಿ ಮಾರ್ಚ್ 2 ರಂದು ನಡೆದ...

ಕೊಲ್ಲಮೊಗ್ರ : ಕೆವಿಜಿ ಪ್ರೌಢಶಾಲೆಯಲ್ಲಿ ಬೆಂಕಿ ಸಹಿತ ಹಾಗೂ ರಹಿತ ಅಡುಗೆ ತಯಾರಿ ಪ್ರಾತ್ಯಕ್ಷಿಕೆ

ಕೊಲ್ಲಮೊಗ್ರದ ಕೆ. ವಿ. ಜಿ. ಅನುದಾನಿತ ಪ್ರೌಢಶಾಲೆಯಲ್ಲಿ ಸ.ಹಿ.ಪ್ರಾ.ಶಾಲೆ ಬಂಗ್ಲೆಗುಡ್ಡೆಯ ವಿದ್ಯಾರ್ಥಿಗಳಿಗೆ, ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳಿಗೆ ಬೆಂಕಿ ಸಹಿತ ಹಾಗೂ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ ಜರುಗಿತು.24 ಸ್ಕೌಟ್ ವಿದ್ಯಾರ್ಥಿಗಳು ಮತ್ತು 8 ಗೈಡ್ಸ್ ವಿದ್ಯಾರ್ಥಿಗಳು ಶುಚಿ ರುಚಿಯಾದ ಸುಮಾರು ಐವತ್ತಕ್ಕಿಂತಲೂ ಮೇಲ್ಪಟ್ಟು ವೈವಿಧ್ಯಮಯ ಅಡುಗೆ ಪಾಕಗಳನ್ನು ತಯಾರಿಸಿ ಶಿಕ್ಷಕರ ಮೆಚ್ಚುಗೆಗೆ ಪಾತ್ರರಾದರು.ಈ...
Ad Widget

ಗುತ್ತಿಗಾರು : ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ಹಾಗೂ ಅಮರ ಸೇನಾ ರಕ್ತದಾನಿಗಳ ತಂಡ, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು, ಸರಕಾರಿ ಅರೋಗ್ಯ ಕೇಂದ್ರ ಗುತ್ತಿಗಾರು,ಹವ್ಯಕ ವಲಯ ಗುತ್ತಿಗಾರು, ಲಯನ್ಸ್ ಕ್ಲಬ್ ಗುತ್ತಿಗಾರು ಇವರ ಜಂಟಿ ಆಶ್ರಯ ದಲ್ಲಿ ಬೃಹತ್ ರಕ್ತ ದಾನ ಶಿಬಿರ 24/02/24ರಂದು...

ಮಾ 3 ಮತ್ತು 4 ರಂದು ಕುಲ್ಕುಂದದಲ್ಲಿ 55ನೇ ವರ್ಷದ ವಿಷ್ಣುಮೂರ್ತಿ ದೈವದ ಒತ್ತೆಕೋಲ

ಸುಬ್ರಹ್ಮಣ್ಯದ ಕುಲ್ಕುಂದ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ 55ನೇ ವರ್ಷದ ಒತ್ತೆಕೋಲವು ಎರಡು ದಿನಗಳ ಕಾಲ ಭಕ್ತಿ ಶ್ರದ್ಧೆಯಿಂದ ನಡೆಯಲಿದೆ. ಮಾ. 03ರಂದು ಸಂಜೆ ಭಂಡಾರ ಹೊರಟು ಮೇಲೇರಿಗೆ ಅಗ್ನಿ ಸ್ಪರ್ಶ ನಡೆಯಲಿದೆ. ಬಳಿಕ ಕುಲ್ಕುಂದ ಪರಿಸರದ ಪುಟಾಣಿಗಳಿಂದ ಸಾಸ್ಕೃತಿಕ ವೈಭವ ನಡೆಯಲಿದೆ.ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 9.30ಕ್ಕೆ ಬಪ್ಪನಾಡು ಮೇಳದವರಿಂದ ತುಳು ಪೌರಾಣಿಕ ಯಕ್ಷಗಾನ...

ಹಳೆಗೇಟು ಮೊಗರ್ಪಣೆ ಬಳಿ ಕೊಟ್ಟಿಗೆಗೆ ಬೆಂಕಿ

ಸುಳ್ಯ ಹಳೆಗೇಟು ಮೊಗರ್ಪಣೆ ಮಸೀದಿಯ ಬಳಿಯಲ್ಲಿನ ತರಕಾರಿ ಅಂಗಡಿ ಹಿಂಬಾಗದಲ್ಲಿನ ಕೊಟ್ಟಿಗೆಗೆ ಬೆಂಕಿ ಬಿದ್ದು ಕೊಟ್ಟಿಗೆ ಹೊತ್ತಿ ಉರಿದ ಘಟನೆ ಇದೀಗ ವರದಿಯಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಕೆಲವು ವಸ್ತುಗಳು ಸುಟ್ಟು ಹೋಗಿದ್ದು ಅಗ್ನಿಶಾಮಕ ದಳ ಆಗಮಿಸಿ ನಂದಿಸಿರುವುದಾಗಿ ತಿಳಿದುಬಂದಿದೆ.

ಕುಲ್ಕುಂದ : ಇಂದಿನಿಂದ ಮಾ.04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ 55ನೇ ವರ್ಷದ ಒತ್ತೆಕೋಲ

(ವರದಿ : ಉಲ್ಲಾಸ್ ಕಜ್ಜೋಡಿ)ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಇಂದಿನಿಂದ(ಮಾ.02) ಮಾ.04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ 55ನೇ ವರ್ಷದ ಒತ್ತೆಕೋಲ ಹಾಗೂ ಶ್ರೀ ಕೊರತಿಯಮ್ಮ ದೈವದ 9ನೇ ವರ್ಷದ ನೇಮೋತ್ಸವವು ನಡೆಯುತ್ತಿದ್ದು, ಮಾ.02 ರಂದು ಬೆಳಿಗ್ಗೆ ಗಣಪತಿ ಹೋಮ ನಡೆಯಿತು. ಸಂಜೆ 7:30 ರಿಂದ ಶ್ರೀ ಕೊರತಿಯಮ್ಮ ದೈವದ ನಡಾವಳಿ ನಡೆಯಲಿದ್ದು, ರಾತ್ರಿ 9:30ಕ್ಕೆ...

ಹರಿಹರ ಪಲ್ಲತ್ತಡ್ಕ : ಶಿವಹರಿ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪದಗ್ರಹಣ ಕಾರ್ಯಕ್ರಮ

ಹರಿಹರ ಪಲ್ಲತ್ತಡ್ಕದ ಶಿವಹರಿ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘ(ರಿ.) ಇದರ ವಾರ್ಷಿಕ ಮಹಾಸಭೆ ಹಾಗೂ ಪದಗ್ರಹಣ ಕಾರ್ಯಕ್ರಮವು ಮಾ.01 ರಂದು ಶ್ರೀ ಹರಿಹರೇಶ್ವರ ಸಭಾಭವನದಲ್ಲಿ ನಡೆಯಿತು.ಸಂಘದ ಅಧ್ಯಕ್ಷರಾದ ದಯಾನಂದ ಪರಮಲೆ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಶಿವಹರಿ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ್ ರಾಗಿಯಡ್ಕ ವಾರ್ಷಿಕ ಲೆಕ್ಕಪತ್ರ ವಾಚಿಸಿದರು.ಸಂಘದ ನೂತನ ಅಧ್ಯಕ್ಷರಾಗಿ ದಯಾನಂದ ಪರಮಲೆ, ಕಾರ್ಯದರ್ಶಿಯಾಗಿ ಲೋಕೇಶ್...

ಸುಳ್ಯ ಬಿಜೆಪಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಇಂದಿರಾ ಬಿ.ಕೆ. ಆಯ್ಕೆ

ಶ್ರೀಮತಿ ಇಂದಿರಾ ಬಿ.ಕೆ. ಅವರು ಸುಳ್ಯ ಮಂಡಲದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರುಮಂಡಲದ ಮಾಜಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಶ್ರೀಮತಿ ಇಂದಿರಾ ಬಿ. ಕೆ. ಕಡಬ ತಾಲೂಕಿನ ಸವಣೂರಿನ ಪಾಲ್ತಾಡಿಯ ಬಂಬಿಲದವರು.  ಅವರು ಸ್ನೇಹ ನವೋದಯ ಸ್ವಸಹಾಯ ಸಂಘದ ಅಧ್ಯಕ್ಷೆಯಾಗಿ, ಸವಣೂರಿನ ಮಂಜುನಾಥನಗರ ಸಿದ್ಧಿವಿನಾಯಕ ಸೇವಾ ಸಂಘದ ಗೌರವ ಸಲಹೆಗಾರಾಗಿ, ಪುತ್ತೂರಿನ ವಿವೇಕಾನಂದ...

ಭಾರತೀಯ ಜನತಾ ‌ಪಾರ್ಟಿಯ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಕೊಲ್ಲರಮೂಲೆ ಆಯ್ಕೆ

ಪ್ರದೀಪ್ ಕೊಲ್ಲರಮೂಲೆಯವರು ಭಾರತೀಯ ಜನತಾ ಪಾರ್ಟಿಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇವರು ಆಲೆಟ್ಟಿ ಗ್ರಾಮದ ಯುವ ಮೋರ್ಚಾದ ಅಧ್ಯಕ್ಷರಾಗಿದ್ದರು.

ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ‌ ಎಸ್.ಎನ್.ಮನ್ಮಥ ಆಯ್ಕೆ

ಹಿರಿಯ ಬಿಜೆಪಿ ಮುಖಂಡ ಎಸ್.ಎನ್.ಮನ್ಮಥರವರು ದ.ಕ ಜಿಲ್ಲಾ‌ ಕೇಂದ್ರ ಸಹಕಾರಿ ಬ್ಯಾಂಕ್‌ನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ  ಆಯ್ಕೆಯಾಗಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯ ಚುನಾವಣೆಗೆ  ಮಾ.2ರಂದು  ನಾಮಪತ್ರ ಸಲ್ಲಿಸಲಿದ್ದಾರೆ ಮತ್ತು ಚುನಾವಣೆ ಮಾ.11 ರಂದು ನಡೆಯಲಿದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ. ಮಾ.1ರಂದು ನಡೆದ ಬಿಜೆಪಿ‌ ಪ್ರಮುಖರ...
Loading posts...

All posts loaded

No more posts

error: Content is protected !!