ಸುಳ್ಯ : ಸ್ವರ್ಣಶ್ರೀ ಸೊಸೈಟಿಯ ಕಛೇರಿ ಸಹಾಯಕಿಯವರಿಗೆ ಬೀಳ್ಕೊಡುಗೆ

ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇಲ್ಲಿ ಕಛೇರಿ ಸಹಾಯಕಿಯಾಗಿ ಕಾಯ೯ನಿವ೯ಹಿಸುತ್ತಿದ್ದ ಶ್ರೀಮತಿ ಲಿಖಿತಾ ಎನ್ ಇವರಿಗೆ ಮಾ 02ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಗೌರವಿಸಿ ಬೀಳ್ಕೊಡಲಾಯಿತು. ಈ ಸಂದಭ೯ದಲ್ಲಿ ಅಧ್ಯಕ್ಷರಾದ ಜನಾರ್ದನ ದೋಳ ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ ಮುಖ್ಯ ಕಾಯ೯ನಿರ್ವಹಾಣಾಧಿಕಾರಿ ಅಶ್ವತ್ ಬಿಳಿಮಲೆ ನಿರ್ದೇಶಕರಾದ ಡಾ. ಪುರು‌ಷೋತ್ತಮ ಕಟ್ಟೆಮನೆ, ಪ್ರಕಾಶ್ ಕೇರ್ಪಳ, ದೀಕ್ಷಿತ್ ಪಾನತ್ತಿಲ ಮತ್ತು ಕೆ.ವಿ.ಜಿ ವಿವಿದೋದ್ದೇಶ ಸೌಹಾರ್ದ ಸಹಕಾರಿ ಇದರ ಮುಖ್ಯ ಕಾರ್ಯನಿರ್ವಾಹಾಣಾಧಿಕಾರಿ ಕರುಣಾಕರ ಕುದ್ಪಾಜೆ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading