Ad Widget

ಕಡಬ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ

ಕಡಬ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಇದೊಂದು ಅಮಾನವೀಯ ಕೃತ್ಯ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗೆ ತಕ್ಕ ಶಿಕ್ಷೆ ವಿಧಿಸುವಂತೆ ಸರಕಾರ ಮತ್ತು ಪೊಲೀಸ್ ಇಲಾಖೆಗೆ ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿದೆ.

. . . . . . . . .

ಈ ಕುರಿತು ಹೇಳಿಕೆ ನೀಡಿರುವ ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ. ಅವರು , ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು.ಮುಂದೆ ಇಂತಹ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಮಾಡಬೇಕಿದೆ.ಮಹಿಳೆಯರಿಗೆ ರಕ್ಷಣೆ ನೀಡಲು ಸರಕಾರ ವಿಶೇಷ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading