ಸುಬ್ರಹ್ಮಣ್ಯದ ಇಂಜಾಡಿ ಬಳಿ ರಿಕ್ಷಾ ಪಲ್ಟಿಯಾಗಿ ಗಂಭೀರ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಇಂದು ರಾತ್ರಿ ನಡೆದಿದೆ.
ಸುಬ್ರಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾದ ವಿವೇಕಾನಂದ ದೇವರಗದ್ದೆ ಮೃತ ದುರ್ದೈವಿ.

06.03.2026 e paper
e paper 16.01.2026