
ಕೆ.ವಿ.ಜಿ. ತಾ೦ತ್ರಿಕ ಮಹಾವಿದ್ಯಾಲಯದ ಅಸಿಸ್ಟೆಂಟ್ ಪ್ರೊಫೆಸರ್ ಕಿಶೋರ್ ಕುಮಾರ್ ಬಿ.ಆರ್., ಸಿವಿಲ್ ಇಂಜಿನಿಯರಿAಗ್‌ಇವರ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.ಇವರು“ “Lateritic Soil-Fly Ash-Lime-Cement Interaction Studies for Optimization of Their Proportions”ಎಂಬ ವಿಷಯದ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು. ಇವರ ಹಲವಾರು ಪ್ರಬಂಧಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟಣೆಗೊಂಡಿದೆ. ಇವರು ಅಡ್ವಕೇಟ್ ಶ್ರೀ ರುಕ್ಮಯ್ಯ ಬಿ. ಮತ್ತು ಶ್ರೀಮತಿ ಲೀಲಾವತಿ ದಂಪತಿಗಳ ಪುತ್ರ. ಇವರು ಸುಮಾರು೧೩ವರ್ಷಗಳಿಂದ ಕೆ.ವಿ.ಜಿ. ಇಂಜಿನಿಯರಿAಗ್ ಕಾಲೇಜಿನ ಸಿವಿಲ್ ಇಂಜಿನಿಯರಿAಗ್ ವಿಭಾಗದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರನ್ನುಡಾ. ರೇಣುಕಾಪ್ರಸಾದ್ ಕೆ.ವಿ., ಚೇರ್‌ಮೆನ್, ಕಾಲೇಜು ಆಡಳಿತ ಮಂಡಳಿ ಕಮಿಟಿ ‘ಬಿ’, ವಿಟಿಯುನ ಎಕ್ಸೆಕ್ಯುಟಿವ್ ಕೌನ್ಸಿಲ್ ಸದಸ್ಯರು, ಕಾಲೇಜಿನಮುಖ್ಯ ಕಾರ್ಯನಿರ್ವಹಣಾಧಿಕಾರಿ, ಹಾಗೂ ಕಂಪ್ಯೂಟರ್ ಸೈನ್ಸ್ &ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲರು ಡಾ. ಸುರೇಶ ವಿ., ಉಪಪ್ರಾಂಶುಪಾಲರು ಮತ್ತು ಡೀನ್ ಸ್ಟುಡೆಂಟ್ ಅಫೇರ್ಸ್ ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಚಂದ್ರಶೇಖರ್ ಎ., ಎಲೆಕ್ಟಾçನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಕುಸುಮಾಧರ ಎಸ್., ಫಿಸಿಕ್ಸ್ ವಿಭಾಗ ಮುಖ್ಯಸ್ಥರುಡಾ. ಪ್ರವೀಣ ಎಸ್.ಡಿ., ಕೆಮಿಸ್ಟಿç ವಿಭಾಗದ ಮುಖ್ಯಸ್ತೆ ಡಾ. ಸುರೇಖ ಎಂ. ಹಾಗೂ ಸಿಬ್ಬಂಧಿ ವರ್ಗದವರು ಅಭಿನಂದಿಸಿರುತ್ತಾರೆ.