Ad Widget

ಬಾಂಬೆ ಮಿಠಾಯಿ ಮತ್ತು ಗೋಭಿ ಮಂಚೂರಿ ನಿಷೇದ ಬಗ್ಗೆ ಶೀಘ್ರ ತೀರ್ಮಾನ :  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯಾದ್ಯಂತ ಭಾರಿ ಸದ್ದು ಮಾಡುತ್ತಿರುವ ಬಾಂಬೆ ಮಿಠಾಯಿ ಮತ್ತು ಗೋಭಿ ಮಂಚೂರಿ ಬ್ಯಾನ್ ಕುರಿತ ಪ್ರಶ್ನೆಗಳಿಗೆ ಉತ್ತರಿಸುತ್ತಾ ಎರಡು ಮೂರು ದಿನಗಳ ಒಳಗಾಗಿ ವರದಿ ಕೈ ಸೇರಲಿದ್ದು ಆ ಬಳಿಕ ಇದರ ಬಗ್ಗೆ ತಿಳಿಸುತ್ತೆನೆ ಎಂದು ಹೇಳಿದರು . ಅಲ್ಲದೆ ಸುಬ್ರಹ್ಮಣ್ಯದಲ್ಲಿ ಸರಕಾರಿ ಆಸ್ಪತ್ರೆಯ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ ಜಿಲ್ಲಾಧಿಕಾರಿಗಳು ಮತ್ತು ಆರೋಗ್ಯ ಅಧಿಕಾರಿಗಳ ಜೊತೆ ಮಾತನಾಡಿ ಮುಂದಿನ ದಿನಗಳಲ್ಲಿ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading