Ad Widget

ಸುಳ್ಯ :  ಪಂಚ ಗ್ಯಾರಂಟಿ ಸಮಾವೇಶ – ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾದ ಫಲಾನುಭವಿಗಳು

ಸುಳ್ಯ ದಕ್ಷಿಣ ಕನ್ನಡ ಜಿಲ್ಲಾಡಳಿತ ಸುಳ್ಯ ತಾಲೂಕು ಆಡಳಿತದ ವತಿಯಿಂದ ಪಂಚ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶವು  ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ವಹಿಸಿದ್ದರು . ಕಾರ್ಯಕ್ರಮದ ಉದ್ಘಾಟನೆಯನ್ನು ದಿನೇಶ್ ಗುಂಡುರಾವ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು . ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪರಿಷತ್ ಸದಸ್ಯರಾದ ಕೆ ಹರೀಶ್ ಕುಮಾರ್ , ಮಂಜುನಾಥ್ ಭಂಡಾರಿ , ಗೇರು ಕೃಷಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಗಟ್ಟಿ , ಜಿಲ್ಲಾಧಿಕಾರಿ ಮುಲೈ ಮುಹಿಲನ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದಗ ಕೆ , ಸಹಾಯಕ ಆಯುಕ್ತರಾದ ಜುಬಿನ್ ಮೊಹಪಾತ್ರ , ತಹಾಶೀಲ್ದಾರ್ ಜಿ ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತಿತರಿದ್ದರು. ಸಭಾ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯಲ್ಲಿ ಫಲಾನುಭವಿಗಳು ಆಗಮಿಸಿದ್ದು ಸಭಾಂಗಣವು ಜನರಿಂದ ಭರ್ತಿಯಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading