Ad Widget

ಆ್ಯಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ !೦ .

ಸುಳ್ಯ ತಾಲೂಕಿನ ಬೆಳ್ಳಾರೆಯ ಎಂಬಲ್ಲಿನ ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ . ಇಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದು ಅವರು ತಕ್ಷಣ ಮನೆಯವರಿಗೆ ವಿಚಾರ ತಿಳಿಸಿ ಆಟೋ ರಿಕ್ಷದ ಮೂಲಕ ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮಹಿಳೆಯು ವಾಂತಿ ಮಾಡಲು ಪ್ರಾರಂಭಿಸಿದ್ದು ಬೆಳ್ಳಾರೆಯ ಆಸ್ಪತ್ರೆಯ ವೈಧ್ಯರ ಸಲಹೆ ಮೇರೆಗೆ ಇದೀಗ ಮಂಗಳೂರಿನ ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ ಎಂದು ಬೆಳ್ಳಾರೆ ಪೇಟೆಯಾಧ್ಯಾಂತ ಮಾತುಗಳು ಹರಿದಾಡುತ್ತಿದ್ದು ಈ ಪ್ರಕರಣದ ಕುರಿತ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!