Ad Widget

ಹರಿಹರ ಪಲ್ಲತ್ತಡ್ಕ : ಸಚಿನ್ ಕ್ರೀಡಾ ಸಂಘದಿಂದ ಮಗುವಿನ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

ಬಾಳುಗೋಡು ಗ್ರಾಮದ ಕೊತ್ನಡ್ಕ ಪ್ರಸಾದ್ ಹಾಗೂ ಆಶಲತಾ ದಂಪತಿಯ ಧೀಕ್ಷನ್ ಎಂಬ 4 ವರ್ಷದ ಮಗು ಹುಟ್ಟಿನಿಂದಲೇ ಕಾಲಿನ ನ್ಯೂನತೆ ಹೊಂದಿದ್ದು, ನಡೆದಾಡಲು ಅಶಕ್ತನಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮಗುವಿನ ಚಿಕಿತ್ಸೆಗಾಗಿ ಹರಿಹರ ಪಲ್ಲತ್ತಡ್ಕದ ಸಚಿನ್ ಕ್ರೀಡಾ ಸಂಘದಿಂದ ಮಾ.10 ರಂದು ಸಹಾಯಧನದ ಚೆಕ್ ಅನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಚಿನ್ ಕ್ರೀಡಾ ಸಂಘದ ಅಧ್ಯಕ್ಷರಾದ ಪ್ರದೀಪ್ ಕಜ್ಜೋಡಿ ಹಾಗೂ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!