Ad Widget

ಅಡ್ಕಾರು : ಕಾಂಗ್ರೆಸ್ ಮುಖಂಡನ ಮೇಲೆ ಯುವಕನಿಂದ ಹಲ್ಲೆ.

ಕಾಂಗ್ರೆಸ್ ಹಿರಿಯ ನಾಯಕನ ಮೇಲೆ ಹಲ್ಲೆ ನಡೆದಿರುವ ಘಟನೆ ಇಂದು ಸುಳ್ಯದ ಅಡ್ಕಾರು ಬಳಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಬೋಜಪ್ಪ ನಾಯ್ಕ ಎಂದು ತಿಳಿದು ಬಂದಿದೆ.

. . . . . . . . .

ಅಡ್ಕಾರಿನ ವಿನೋಭಾ ನಗರದ ಬಳಿ ಅಡ್ಕಾರ್ ಕೋನಡ್ಕ ಪದವು ದೀಕ್ಷಿತ್ ಎಂಬ ಯುವಕ ಪೂರ್ವ ದ್ವೇಷದ ಹಿನ್ನಲೆಯಲ್ಲಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದ್ದು ಹಲ್ಲೆಗೊಳಗಾದ ವ್ಯಕ್ತಿಯನ್ನು ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಳಕ್ಕೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading