- Thursday
- November 21st, 2024
ಸುಳ್ಯದ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಈ ವರ್ಷ ಎ.13 ರಿಂದ 20ರ ವರೆಗೆ ರಾಜ್ಯಮಟ್ಟದ ಮಕ್ಕಳ ಅಭಿನಯ ಶಿಬಿರ 'ಚಿಣ್ಣರಮೇಳ 2024 ' ನ್ನು ಏರ್ಪಡಿಸಲಾಗಿದೆ.ರಂಗಮಾಂತ್ರಿಕ ಡಾ| ಜೀವನ್ ರಾಂ ಸುಳ್ಯರ ಸಾರಥ್ಯದಲ್ಲಿ 33 ನೇ ವರ್ಷದ ಶಿಬಿರ ಇದಾಗಿದ್ದು ನೀನಾಸಂ,ರಂಗಾಯಣ ಮುಂತಾದ ಕಡೆಗಳಲ್ಲಿ ರಂಗಪದವಿಯನ್ನು ಪಡೆದ ಅನುಭವೀ ರಂಗಕರ್ಮಿಗಳಿಂದ ಮಕ್ಕಳಿಗೆ...
ಆಲೆಟ್ಟಿ ಗ್ರಾಮದ ಕೋಲ್ಚಾರು -ಪೈಂಬೆಚ್ಚಾಲ್ ನೀಲಗಿರಿ ಅಡ್ಕ- ಅಜ್ಜಾವರ ಸಂಪರ್ಕ ರಸ್ತೆಯ ಕಾಮಗಾರಿಗೆ ಮಾಜಿ ಸಚಿವ ಎಸ್. ಅಂಗಾರ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ರವರ ಶಿಫಾರಸ್ಸಿನ ಮೇರೆಗೆ ಸರ್ಕಾರದಿಂದರೂ. 50 ಲಕ್ಷ ಅನುದಾನ ಬಿಡುಗಡೆಯಾಗಿದ್ದು ರಸ್ತೆಯ ಕಾಮಗಾರಿಗೆ ಮಾ.16 ರಂದು ಗುದ್ದಲಿಪೂಜೆಯು ನಡೆಯಿತು. ಅಜ್ಜಾವರ ಗ್ರಾಮದ ಮುಳ್ಯ ದೊಡ್ಡೆರಿ ಸಂಪರ್ಕಿತ ರಸ್ತೆಗೆ ಶಾಸಕರ...
ರಾಜ್ಯ ಸರ್ಕಾರ ಅಕಾಡೆಮಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಮಂಡೆಕೋಲಿನ ಸದಾನಂದ ಮಾವಜಿ ನೇಮಕಗೊಂಡಿದ್ದಾರೆ. ಸದಸ್ಯರುಗಳಾಗಿ ಚಂದ್ರಶೇಖರ ಪೇರಾಲು, ತೇಜಕುಮಾರ್ ಕುಡೆಕಲ್ಲು, ಚಂದ್ರಾವತಿ ಬಡ್ಡಡ್ಕ, ಲತಾ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ಡಾ. ಎನ್.ಎ. ಜ್ಞಾನೇಶ್ ಆಯ್ಕೆಯಾಗಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸಂಶೋಧಕ ಡಾ. ಪುರುಷೋತ್ತ ಬಿಳಿಮಲೆಯವರನ್ನು ಸರಕಾರ ನೇಮಕಗೊಳಿಸಿ ಆದೇಶ ಮಾಡಿದೆ.
ವಿಶ್ವದಲ್ಲಿ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಲೋಕಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರಾದ ರಾಜೀವ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು. ಒಟ್ಟು ಮತದಾರರ ಸಂಖ್ಯೆ 97 ಕೋಟಿ. 10 .5 ಲಕ್ಷ ಮತಗಟ್ಟೆಗಳ ಸ್ಥಾಪನೆ ಚುನಾವಣಾ ದಿನಾಂಕ ಈ ಕೆಳಗಿನಂತಿವೆ ದೇಶದಲ್ಲಿ 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತದ ಮತದಾನಗಳು ನಡೆಯಲಿವೆ ಅಲ್ಲದೆ...
ವಿಶ್ವದಲ್ಲಿ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಲೋಕಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗದ ಮಖ್ಯಸ್ಥರಾದ ರಾಜೀವ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು. ಒಟ್ಟು ಮತದಾರರ ಸಂಖ್ಯೆ 97 ಕೋಟಿ.10 .5 ಲಕ್ಷ ಮತಗಟ್ಟೆಗಳ ಸ್ಥಾಪನೆ ಚುನಾವಣಾ ದಿನಾಂಕ ಈ ಕೆಳಗಿನಂತಿವೆದೇಶದಲ್ಲಿ 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತದ ಮತದಾನಗಳು ನಡೆಯಲಿವೆ ಅಲ್ಲದೆ ಕರ್ನಾಟಕದಲ್ಲಿ ಒಂದು...
ಸುಳ್ಯ ನಗರ ಪಂಚಾಯತ್ ಗೆ ಸರಕಾರವು ನಾಮನಿರ್ದೇಶನ ಮಾಡಲು ಮೂವರು ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಇದೀಗ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಿದ್ದಿಕ್ ಕೊಕ್ಕೊ, ಶಾರದಾಂಬ ಟ್ರಸ್ಟ್ ನ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜು ಪಂಡಿತ್, ಮತ್ತು ದುಗಲಡ್ಕದ ಬಾಸ್ಕರ ಪೂಜಾರಿ ಇವರನ್ನು ಸರಕಾರ ನಾಮ ನಿರ್ದೇಶನ ಮಾಡಿ...
ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಸಂಘ ಮತ್ತು ಐಕ್ಯೂಎಸಿ ವತಿಯಿಂದ ಹಮ್ಮಿಕೊಂಡವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ ಕುರಿತಾಗಿ ಮಾಹಿತಿ ಕಾರ್ಯಕ್ರಮ ಮಾರ್ಚ್ 15 ರಂದು ಕಾಲೇಜಿನಸಭಾಂಗಣದಲ್ಲಿ ನಡೆಯಿತು. ಸುಳ್ಯದ ಯುವ ನ್ಯಾಯವಾದಿ ಶ್ರೀಹರಿ ಕುಕ್ಕುಡೇಲು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ 'ಗ್ರಾಹಕರಹಕ್ಕುಗಳು ಮತ್ತು ಜವಾಬ್ದಾರಿಗಳು, ಗ್ರಾಹಕರ ಸಂರಕ್ಷಣಾ ಕಾಯಿದೆ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ...
ಮತದಾನ ಯಾಕೆ ಬೇಕು? – ಬೀದಿ ನಾಟಕ: ನೆಹರೂ ಮೆಮೋರಿಯಲ್ ಕಾಲೇಜು ಮತ್ತು ಜಿಲ್ಲಾ ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಮತದಾನದ ಕುರಿತು ಬೀದಿನಾಟಕ ಪ್ರದರ್ಶಿಸಿ ಜನರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಲಾಯಿತು. ಮಾರ್ಚ್ 15, ಶುಕ್ರವಾರ “ಮತದಾನ ಯಾಕೆ ಬೇಕು?” ಎಂಬ ಬೀದಿನಾಟಕವನ್ನು ಕೆವಿಜಿ ವೃತ್ತ ಕುರುಂಜಿಭಾಗ್ ನಲ್ಲಿ ಪ್ರದರ್ಶಿಸಲಾಯಿತು. ಈ ಬೀದಿನಾಟಕವನ್ನು ಕಾಲೇಜಿನ ಚುನಾವಣಾ...