
೬ ವರ್ಷದ ಬಳಿಕ ಮತ್ತೆ ಕೊಡಗಿನಲ್ಲಿ ಪ್ರತ್ಯಕ್ಷಗೊಂಡ ಕೆಂಪು ಉಗ್ರರು. ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಕಾಣಿಸಿಕೊಂಡ ಮಾವೋವಾದಿಗಳು. ೮ ಜನರ ನಕ್ಸಲ್ ತಂಡ ಶನಿವಾರ ಸಂಜೆ ಪ್ರತ್ಯಕ್ಷ, ಕೂಜಿಮಲೆ ಅಂಗಡಿಯೊಂದರಿಂದ ೪ ಸಾವಿರದಷ್ಟು ದಿನಸಿ ಕರಿದಿಸಿದ ನಕ್ಸಲ್ ತಂಡ ನಗದು ನೀಡಿ ಸಾಮಗ್ರಿ ಖರೀದಿಸಿದ ನಕ್ಸಲರು ಕಾಲೂರು ಗ್ರಾಮದ ಗಡಿ ಗ್ರಾಮ ಕೂಜಿಮಲೆ ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ, ಗುತ್ತಿಗಾರು, ಕೊಲ್ಲಮೊಗರು, ಕಲ್ಮಕರ್, ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ೨೦೧೨ರಲ್ಲಿ ಕಾಲೂರು ಗ್ರಾಮದಲ್ಲಿ ಪ್ರತ್ಯಕ್ಷಗೊಂಡಿದ್ದರು.೨೦೧೮ರಲ್ಲೂ ಫೆಬ್ರವರಿ ತಿಂಗಳಿನಲ್ಲಿ ಇದೆ ವ್ಯಾಪ್ತಿ ಸಂಪಾಜೆ ಗುಡ್ಡೆಗದ್ದೆಯಲ್ಲಿ ಪ್ರತ್ಯಕ್ಷಗೊಂಡಿದ್ದ ತಂಡ,ಲೋಕಸಭಾ ಚುನಾವಣೆ ಹಿನ್ನಲೆ ನಕ್ಸಲರು ಆಕ್ಟಿವ್ ,ಕೊಡಗು ಗಡಿಯಲ್ಲಿ ಪೊಲೀಸರಿಂದ ಕಟ್ಟೆಚ್ಚರ.