- Tuesday
- January 28th, 2025
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ ಬಿರುಸಿನ ಪ್ರವಾಸ ಕೈಗೊಂಡು ಮಠ ಮಂದಿರ, ಪ್ರತಿಮೆಗೆ ಮಾಲಾರ್ಪಣೆ, ಹಿರಿಯರ ಭೇಟಿ ಸೇರಿದಂತೆ ಸುಳ್ಯ ಕ್ಷೇತ್ರದಾದ್ಯಂತ ಸಂಚಲನ ಸೃಷ್ಠಿಸಿದರು. ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪ್ರವಾಸಕ್ಕೆ ಚಾಲನೆ ನೀಡಿದರು. ಸುಳ್ಯ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ನೀಡಿ ನೆಟ್ಟಾರು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರ ಕುಟುಂಬದ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ್...
ಕೊಲ್ಲಮೊಗ್ರದ ರಬ್ಬರ್ ತೋಟದಲ್ಲಿ ನಡೆದಿರುವ ಗೋವಿನ ಹತ್ಯೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದು ಈ ಘಟನೆಯ ಬಗ್ಗೆ ಹಿಂದೂ ಜಾಗರಣ ವೇದಿಕೆ ಖಂಡನೆ ವ್ಯಕ್ತಪಡಿಸಿ ಪೋಲೀಸ್ ಇಲಾಖೆಯವರನ್ನು ಸಂಪರ್ಕಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳದೇ ಇದ್ದಲ್ಲಿ ಹೋರಾಟ ನಡೆಸಲಾಗುವುದು ಹಿಜಾವೇ ಎಚ್ಚರಿಸಿದೆ.
ಸುಳ್ಯ: ಕಾರ್ಯಕರ್ತರ ಪ್ರೀತಿ ವಿಶ್ವಾಸದಿಂದ ಮಾತ್ರ ಜಯ ಗಳಿಸಲು ಸಾಧ್ಯ ಎಂಬ ಅರಿವು ನನಗಿದೆ. ನಾನು 8 ವರ್ಷ ಸೈನ್ಯದಲ್ಲಿ ಕೆಲಸ ಮಾಡಿದ್ದೇನೆ. ಸಂಘಟಿತವಾಗಿ ಕೆಲಸ ಮಾಡುವುದನ್ನು ನನಗೆ ಸೈನ್ಯ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಸಂಘ ಕಲಿಸಿದೆ. ಕಳೆದ 10 ವರ್ಷಗಳಿಂದ ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಹಿಂದುತ್ವ ನನ್ನ ಆದ್ಯತೆ....
ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಹಿಮಾಲಯದ ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಶಂಕರ ಲಿಂಗ ಸ್ವಾಮೀಜಿ ಅವರು ಸಮಾಜ ಸೇವಕರಾದ ಡಾ.ರವಿ ಕಕ್ಕೆ ಪದವು ಅವರ ಕಚೇರಿಗೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಡಾ.ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು ರವರು ಶಾಲು ಹೊದಿಸಿ ಗೌರವಿಸಲಾಯಿತು....
ಮಂಡೆಕೋಲು ಗ್ರಾಮದ ಚಾಕೋಟೆ ಕಟ್ಟೆ ಬಳಿಯಲ್ಲಿ ಅಜ್ಜಾವರ ಮೂಲದ ಖಾದರ್ ಎಂಬುವ ವ್ಯಕ್ತಿಯ ಕಾರು ರಸ್ತೆಯನ್ನು ಬಿಟ್ಟು ಸುಮಾರು ನೂರು ಮೀಟರ್ ದೂರ ಚಲಿಸಿ ಕಾರು ಪಲ್ಟಿಯಾಗಿದೆ. ಚಾಲಕ ನಿದ್ದೆಗೆ ಜಾರಿದ ಪರಿಣಾಮ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು ಚಾಲಕ ಅದೃಷ್ಟವಶಾತ್ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
ದ.ಕ.ಲೋಕಸಭಾ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ರವರು ಇಂದು ಮಾಜಿ ಸಚಿವ ಎಸ್. ಅಂಗಾರರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಮುಖಂಡರಾದ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಎ.ವಿ.ತೀರ್ಥರಾಮ, ಯತೀಶ್ ಆರ್ವಾರ್, ಯುವಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಜಗನ್ನಾಥ...
ದ.ಕ.ಲೋಕಸಭಾ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ರವರು ಸುಳ್ಯ ತಾಲೂಕಿನಲ್ಲಿ ದೇವಸ್ಥಾನ, ದೈವಸ್ಥಾನ , ಬಿಜೆಪಿ ನಾಯಕರು ಹಾಗೂ ಕಾರ್ಯರ್ತರ ಭೇಟಿ ಆರಂಭಿಸಿದ್ದಾರೆ. ಇಂದು ಮಾವಿನಕಟ್ಟೆಯ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನಕ್ಕೆ ಭೇಟಿ ಮಾಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಮುಖಂಡರಾದ ವೆಂಕಟ್...
ಕೊಲ್ಲಮೊಗ್ರ : ಗೋ ಹತ್ಯೆಯು ಹಿಂದೂ ಸಮಾಜದಲ್ಲಿ ಆತಂಕ ಮಾಡಿಸಿದೆ – ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಉದಯ ಶಿವಾಲ ಒತ್ತಾಯ
ಕೊಲ್ಲಮೊಗ್ರ ಗ್ರಾಮದಲ್ಲಿ ಗೋ ಹತ್ಯೆ ಮಾಡುವ ವಿಡಿಯೋ ನೋಡಿ ಹಿಂದು ಸಮಾಜ ಆತಂಕಗೊಂಡಿದೆ. ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಲ್ಲಮೊಗ್ರ ಗ್ರಾಮದ ವ್ಯಕ್ತಿಯೊಬ್ಬನ ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಗಳೊಂದಿಗೆ ಸೇರಿ ಅಕ್ರಮವಾಗಿ ಗೋ ಹತ್ಯೆ ಮಾಡುತ್ತಿರುವುದು ಈ ವಿಡಿಯೋದಲ್ಲಿ ಕಾಣಸಿಗುತ್ತಿದೆ. ಈ ಘಟನೆಯನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ. ಇಂತಹ ನೀಚ ಕೃತ್ಯ ಎಸಗಿದ...
ಕೊಲ್ಲಮೊಗ್ರ : ಗೋ ಹತ್ಯೆಯು ಹಿಂದೂ ಸಮಾಜದಲ್ಲಿ ಆತಂಕ ಮಾಡಿಸಿದೆ – ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಉದಯ ಶಿವಾಲ ಒತ್ತಾಯ
ಕೊಲ್ಲಮೊಗ್ರ ಗ್ರಾಮದಲ್ಲಿ ಗೋ ಹತ್ಯೆ ಮಾಡುವ ವಿಡಿಯೋ ನೋಡಿ ಹಿಂದು ಸಮಾಜ ಆತಂಕಗೊಂಡಿದೆ. ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಲ್ಲಮೊಗ್ರ ಗ್ರಾಮದ ವ್ಯಕ್ತಿಯೊಬ್ಬನ ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಗಳೊಂದಿಗೆ ಸೇರಿ ಅಕ್ರಮವಾಗಿ ಗೋ ಹತ್ಯೆ ಮಾಡುತ್ತಿರುವುದು ಈ ವಿಡಿಯೋದಲ್ಲಿ ಕಾಣಸಿಗುತ್ತಿದೆ. ಈ ಘಟನೆಯನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ. ಇಂತಹ ನೀಚ ಕೃತ್ಯ ಎಸಗಿದ...
Loading posts...
All posts loaded
No more posts