Ad Widget

ಮಾಜಿ ಸಚಿವ ಅಂಗಾರರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ

ದ.ಕ.ಲೋಕಸಭಾ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ರವರು ಇಂದು ಮಾಜಿ ಸಚಿವ ಎಸ್. ಅಂಗಾರರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಮುಖಂಡರಾದ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಎ.ವಿ.ತೀರ್ಥರಾಮ, ಯತೀಶ್ ಆರ್ವಾರ್, ಯುವಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಜಗನ್ನಾಥ ಜಯನಗರ ಉಪಸ್ಥಿತರಿದ್ದರು.

Related Posts

error: Content is protected !!