Ad Widget

ದಿ.ಪ್ರವೀಣ್ ನೆಟ್ಟಾರು ಮನೆಗೆ ಕ್ಯಾ.ಬ್ರಿಜೇಶ್ ಚೌಟ ಭೇಟಿ – ಪುತ್ಥಳಿಗೆ ಮಾಲಾರ್ಪಣೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ನೀಡಿ ನೆಟ್ಟಾರು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರ ಕುಟುಂಬದ ಕುಶಲೋಪರಿ ವಿಚಾರಿಸಿದರು.

ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಎಸ್.ಎನ್. ಮನ್ಮಥ, ವೆಂಕಟ್ ದಂಬೆಕೋಡಿ, ಚಂದ್ರಶೇಖರ ಪನ್ನೆ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!