ಐಟಿಐ ಆದವರಿಗೆ ಕ್ಯಾಂಪ್ಕೋದಲ್ಲಿ ಉದ್ಯೋಗಾವಕಾಶ

ಪುತ್ತೂರಿನ ಕ್ಯಾಂಪ್ಕೋ ಸಂಸ್ಥೆಯಲ್ಲಿ ಐಟಿಐ ಆದವರಿಗೆ ವಿವಿಧ ಅಪ್ರೆಂಟಿಶಿಪ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದಾರೆ.
ಪಿಟ್ಟರ್, ಇಲೆಕ್ಟ್ರೀಷಿಯನ್, ಎಂ.ಆರ್.ಎ.ಸಿ., ಎಲೆಕ್ಟ್ರಾನಿಕ್ ಮೆಕ್ಯಾನಿಕ್ ಆದವರು ಅರ್ಜಿ ಸಲ್ಲಿಸಬಹುದು.
ಮಾರ್ಚ್ 30 ಕೊನೆಯ ದಿನಾಂಕವಾಗಿದ್ದು ಇಂದೇ ಅರ್ಜಿ ಸಲ್ಲಿಸಿ. ವಿಳಾಸ : ಜನರಲ್ ಮ್ಯಾನೇಜರ್ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ, ದರ್ಬೆ ಪೋಸ್ಟ್ ಪುತ್ತೂರು – 574202 ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 08251- 277417, 277400

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading