Ad Widget

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ, ದ.ಕ. ಜಿಲ್ಲೆಯಿಂದ ಬಿಲ್ಲವ ಮುಖಂಡ, ವಕೀಲ ಪದ್ಮರಾಜ್ ಕಣಕ್ಕೆ.

ಬಿಲ್ಲವ ಸಮುದಾಯದ ನಾಯಕ, ವೃತ್ತಿಯಲ್ಲಿ ನ್ಯಾಯವಾದಿಯೂ ಆಗಿರುವ ಪದ್ಮರಾಜ್ ಆ‌ರ್. ಅವರಿಗೆ ಈ ಬಾರಿಯ ಕಾಂಗ್ರೆಸ್ ಟಿಕೆಟ್ ಲಭಿಸಿದೆ. ಗುರು ಬೆಳದಿಂಗಳು ಫೌಂಡೇಶನ್ ಸಂಸ್ಥಾಪಕ, ಬಿಲ್ಲವ ಸಮುದಾಯದ ಪದ್ಮರಾಜ್ ರಾಮಯ್ಯ ಅವರು ಸಾಮಾಜಿಕ ಮುಂದಾಳುವಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಎಂಬ ಪುಟ್ಟ ಗ್ರಾಮದಲ್ಲಿ ಮಂಗಳೂರು ಮೂಲದ ಎಚ್.ಎಂ.ರಾಮಯ್ಯ ಮತ್ತು ಲಲಿತಾ ದಂಪತಿಯ ದ್ವಿತೀಯ...

ಓಡಬಾಯಿ : ವ್ಯಕ್ತಿಯ ಮೃತದೇಹ ಪತ್ತೆ – ಆಸ್ಪತ್ರೆಗೆ ರವಾನೆ

ಸುಳ್ಯದ ಓಡಬಾಯಿ ರಸ್ತೆಯ ಬಳಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಇಂದು ಸಂಜೆ ವರದಿಯಾಗಿದೆ . ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವ ಇರುವ ಬಗ್ಗೆ ಪೋಲಿಸ್ ಇಲಾಖೆಗೆ ಮಾಹಿತಿ ಬಂದ ಹಿನ್ನಲೆಯಲ್ಲಿ  ಅವರ ಸೂಚನೆಯಂತೆ ಪ್ರಗತಿ ಆ್ಯಂಬುಲೆನ್ಸ್ ಚಾಲಕರಾದ ಅಚ್ಚು ಪ್ರಗತಿ ಯವರು ಇದೀಗ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.‌  ಮೃತಪಟ್ಟ ವ್ಯಕ್ತಿಯ ಬಗ್ಗೆ ತನಿಖೆ ನಡೆಸಿದ ಪೋಲೀಸರಿಗೆ...
Ad Widget

ಜೆರಾಕ್ಸ್ ಸೆಂಟರ್ ಮಾರಾಟಕ್ಕಿದೆ

ಸುಳ್ಯದ ತಾಲೂಕು ಕಛೇರಿ ಬಳಿ ಜೆರಾಕ್ಸ್ ಸೆಂಟರ್ ಮಾರಾಟಕ್ಕಿದೆ. ಜೆರಾಕ್ಸ್ ಮೆಷಿನ್ , ಕಂಪ್ಯೂಟರ್, ಇನ್ವರ್ಟರ್ , ಟೇಬಲ್ ಮತ್ತು ಚಯರ್ ಪ್ರತ್ಯೇಕವಾಗಿ ಮಾರಾಟ ಮಾಡುತ್ತೇವೆ. ಸಂಪರ್ಕಿಸಿ ಮೊ: 9481517051

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ,ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ

ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ 25 ಮಹಿಳಾ ಸಾಧಕಿಯರಿಗೆ ಪುರಸ್ಕಾರಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶೈಕ್ಷಣಿಕ ಕಾರ್ಯ ಚಟುವಟಿಕೆಯ ಜೊತೆಗೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ಬಿಡುವಿನ ವೇಳೆ ಇದುವರೆಗೆ ಸುಮಾರು...

ಕೆ ವಿ ಜಿ ಪಾಲಿಟೆಕ್ನಿಕ್: ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಉದ್ಘಾಟನೆ

ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘ ದ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇ&ಸಿ ವಿಭಾಗದ ಮುಖ್ಯಸ್ಥೆ ರಮಾದೇವಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ,...

ಕೆ ವಿ ಜಿ ಪಾಲಿಟೆಕ್ನಿಕ್: ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಉದ್ಘಾಟನೆ

ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘ ದ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇ&ಸಿ ವಿಭಾಗದ ಮುಖ್ಯಸ್ಥೆ ರಮಾದೇವಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ,...

ವಿಶ್ವಮಹಿಳಾ ದಿನಾಚರಣೆ :ಉಚಿತ ಕ್ಯಾನ್ಸರ್ ತಪಾಸಣೆ

ಸುಳ್ಯ ಬಂಟರ ಸಂಘದ ಮಹಿಳಾ ವಿಭಾಗದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಮಹಿಳೆಯರಿಗೆ ಯೇನೆಪಾಯ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಸ್ಥನ ಕ್ಯಾನ್ಸರ್, ಗರ್ಭಕಂಠ ಕ್ಯಾನ್ಸರ್ ಪತ್ತೆ ಕಾರ್ಯಕ್ರಮ ಮಾ 20 ರಂದು ನಡೆಯಿತು.ಕಾರ್ಯಕ್ರಮವನ್ನು ಪಕ್ಕಳ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಮಹಿಳಾ ಘಟಕದ...

ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರಿಗೆ ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ವತಿಯಿಂದ ಅಭಿನಂದನೆ- ಸನ್ಮಾನ

ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೇಮಗೊಂಡ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ನಿರ್ದೇಶಕ ಸದಾನಂದ ಮಾವಜಿ ಅವರನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಮತ್ತು ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ದೇರಣ್ಣ ಗೌಡ ಅಡ್ಡಂತಡ್ಕ ಹಾಗೂ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ ಗೌಡ ಅವರು ಸದಾನಂದ...

ಕೊಲ್ಲಮೊಗ್ರ ಗೋಹತ್ಯೆ ಖಂಡನೀಯ – ಕಾಂಗ್ರೆಸ್ ಸರ್ಕಾರ ಬಂದ ನಂತರ ಗೋ ಹತ್ಯೆ, ಆಕ್ರಮ ಸಾಗಾಟ ಹೆಚ್ಚುತ್ತಿದೆ -ವೆಂಕಟ್ ವಳಲಂಬೆ

ಕೊಲ್ಲಮೊಗ್ರ ರಬ್ಬರ್ ತೋಟದಲ್ಲಿ ಗೋ ಹತ್ಯೆ ನಡೆಸಿ,ವಿಡಿಯೋ ವೈರಲ್ ಮಾಡಿರುವ ಆರೋಪಿಗಳ ಮೇಲೆ ಕಠಿಣ ಕ್ರಮಗೊಳ್ಳುವಂತೆ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗೋವು ನಮಗೆ ಪೂಜನೀಯವಾದದ್ದು, ಭಗವಂತನನ್ನು ಅದರಲ್ಲಿ ಕಾಣುತ್ತಿದ್ದೇವೆ, ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಗೋ ಹತ್ಯೆ, ಆಕ್ರಮ ಸಾಗಾಟ ಹೆಚ್ಚುತ್ತಿರುವುದು ಸರ್ಕಾರದ ತುಷ್ಟಿಕರಣಕ್ಕೆ ಉದಾಹರಣೆ, ಕೊಲ್ಲಮೊಗ್ರ...

ಡೌನ್ ಸಿಂಡ್ರೋಮ್ ತಿಳುವಳಿಕಾ ದಿನ- ಮಾರ್ಚ್ 21

ಡೌನ್ ಸಿಂಡ್ರೋಮ್ ಎನ್ನುವುದು ಜನ್ಮಜಾತವಾಗಿ ಕಂಡುಬರುವ ಖಾಯಿಲೆಯಾಗಿದ್ದು, ವಾರ್ಷಿಕವಾಗಿ ಭಾರತ ದೇಶವೊಂದರಲ್ಲಿಯೇ ಸುಮಾರು 1 ಮಿಲಿಯನ್ ಮಕ್ಕಳು ಈ ರೋಗಕ್ಕೆ ತುತ್ತಾಗುತ್ತಾರೆ. 21ನೇ ಕ್ರೋಮೋಸೋಮ್‍ನಲ್ಲಿ ಕಂಡು ಬರುವ ವ್ಯತ್ಯಯದಿಂದ ಈ ರೋಗ ಬರುತ್ತದೆ. ಇಲ್ಲಿ ಒಂದು ಜೋಡಿ ಕ್ರೋಮೋಸೋಮ್‍ಗಳ ಜೊತೆ ಒಂದು ಹೆಚ್ಚಿನ ಕ್ರೋಮೋಸೋಮ್ ಇರುತ್ತದೆ. ಈ ಕಾರಣಕ್ಕಾಗಿಯೇ ಮಾರ್ಚ್ 21 ರಂದು ವಿಶ್ವ ಡೌನ್...
Loading posts...

All posts loaded

No more posts

error: Content is protected !!