
ಸುಳ್ಯ ದ ಮಣ್ಣಿನ ಮಗ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡರು ಬೆಂಗಳೂರಿನಲ್ಲಿ ಕೆಲ ಕ್ಷಣಗಳಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿದ್ದಾರೆ.
ಇವರು ಇದೀಗ ರಾಜಕೀಯ ಬದಲಾದ ಸನ್ನಿವೇಶದಲ್ಲಿ ತನ್ನ ತವರು ಗ್ರಾಮಕ್ಕೆ ತೆರಳಿ ಕುಟುಂಬ ಸದಸ್ಯರ ಜೊತೆಗೆ ಸಮಾಲೋಚಿಸಿ ಮುಂದಿನ ರಾಜಕೀಯ ನಡೆ ಕುರಿತು ಪ್ರಕಟಿಸುವುದಾಗಿ ತಿಳಿಸಿದ್ದರು ಬಿಜೆಪಿಯ ಹಿರಿಯ ಮುತ್ಸದ್ದಿ ಹಾಗೂ ಒಕ್ಕಲಿಗ ನಾಯಕನ ನಿರ್ಧಾರ ಬಿಜೆಪಿಯಲ್ಲಿ ಮತ್ತು ಕಾಂಗ್ರೆಸ್ ನಲ್ಲಿ ಕೌತುಕ ಮೂಡಿಸಿದೆ.