Ad Widget

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವೀಕ್ಷಕರಾಗಿ ಎನ್ ಜಯಪ್ರಕಾಶ್ ರೈ ನೇಮಕ



ಲೋಕಸಭಾ ಚುನಾವಣೆಗೆ ದ. ಕ ಜಿಲ್ಲಾ ಕಾಂಗ್ರೆಸ್ ನಿಂದ ಸುಳ್ಯ ವಿಧಾನ ಸಭಾ ವೀಕ್ಷಕರಾಗಿ ದ. ಕ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿರುವ ಎನ್ ಜಯಪ್ರಕಾಶ್ ರೈ ಯವರನ್ನು ನೇಮಕಗೊಳಿಸಿ ಆದೇಶ ಮಾಡಲಾಗಿದೆ. ಇವರು ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾಗಿ ಸುಳ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟನಾತ್ಮಕವಾಗಿ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಸಂಘಟನಾ ಚತುರರಾಗಿರುವ ಜಯಪ್ರಕಾಶ್ ರೈ ಯವರಿಗೆ ಸುಳ್ಯ ಕ್ಷೇತ್ರದ ವೀಕ್ಷಕರಾಗಿ ನೇಮಕಗೊಳಿಸಿರುವ ಜಿಲ್ಲಾ ಕಾಂಗ್ರೆಸ್ ಸುಳ್ಯದಲ್ಲಿ ಲೋಕಸಭಾ ಅಭ್ಯರ್ಥಿಯ ಗೆಲುವಿಗೆ ಪಕ್ಷವನ್ನು ಸಂಘಟಿಸಲು ಜವಾಬ್ದಾರಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading